• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈರಮುಡಿ ಜಾತ್ರಾ ಮಹೋತ್ಸ: ಇಂದಿನಿಂದ ವಿವಿಧ ಉತ್ಸವಗಳಿಗೆ ಚಾಲನೆ
10 ದಿನಗಳ ಬ್ರಹ್ಮೋತ್ಸವದಲ್ಲಿ 4ನೇ ತಿರುನಾಳ್ ದಿನವಾದ ಮಾ.21 ರ ಗುರುವಾರ ರಾತ್ರಿ ಶ್ರೀದೇವಿ ಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣನ ವೈರಮುಡಿ ಉತ್ಸವ ರಾತ್ರಿ 8 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಆರಂಭವಾಗಲಿದೆ. ತಡರಾತ್ರಿ 3 ಗಂಟೆವೇಳೆಗೆ ವೈರಮುಡಿ ಉತ್ಸವ ಮುಗಿದ ತಕ್ಷಣ ಸ್ವಾಮಿಗೆ ವಜ್ರಖಚಿತ ರಾಜಮುಡಿ ಉತ್ಸವ ನೆರವೇರಲಿದೆ.
ಕೊಪ್ಪಳ ತಾಲೂಕು ಗ್ಯಾರಂಟಿ ಕಮಿಟಿ: ಆದೇಶ ಪತ್ರ ಕೊಟ್ಟ ಎಡಿಸಿ
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುನಿರಾಬಾದಿನ ತಾಪಂ ಮಾಜಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೆಲ್ ಅಧ್ಯಕ್ಷತೆಯಲ್ಲಿ 16 ಜನರ ಅನುಷ್ಠಾನ ಸಮಿತಿ ರಚಿಸಲಾಗಿದೆ.
ಕೆಜಿಎಫ್ ಕೈಗಾರಿಕಾ ಪ್ರದೇಶ ಗೆಜೆಟ್‌ ಅಧಿಸೂಚನೆ
೧೯೭೦ ರ ದಶಕದಲ್ಲಿ ಕೇಂದ್ರ ಸರಕಾರ ಕೆಜಿಎಫ್ ನಗರದಲ್ಲಿ ಬೆಮೆಲ್ ಕಾರ್ಖಾನೆ ಸ್ಥಾಪನೆ ಮಾಡಿದ ನಂತರ ಕೆಜಿಎಫ್ ನಗರದಕ್ಕೆ ಯಾವುದೇ ಸರ್ಕಾರಿ ಸೌಮ್ಯದ ಕಾರ್ಖಾನೆಗಳು ಬಂದಿಲ್ಲ. ಈ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದೆ
ಯದುವೀರ್ ಗೆ ಹಾಕುವ ವೋಟು, ಚಾಮುಂಡಿ ಪಾದಕ್ಕೆ ಹಾಕಿದ ಹೂನಂತೆ: - ಶಾಸಕ ಜಿ.ಟಿ. ದೇವೇಗೌಡ
ಸೀಟು ಹಂಚಿಕೆಯಲ್ಲಿ ಹೊಡೆದಾಟವಿಲ್ಲ. ಮತ್ತೊಮ್ಮೆ ಮೋದಿ ಬಂದರೆ ಕರ್ನಾಟಕ ಉದ್ಧಾರವಾಗುತ್ತದೆ. ಅನುದಾನ ಬರುತ್ತದೆ. ಕಾಂಗ್ರೆಸ್ ನಯಾಪೈಸ ಪ್ರಯೋಜನವಿಲ್ಲ. ಕರ್ನಾಟಕ ರಾಜ್ಯಕ್ಕೆ ಕೊಡುವ ಸಂದೇಶವೆಂದರೆ ಚಾಮುಂಡೇಶ್ವರಿ ತಾಯಿಯ ಭಕ್ತರನ್ನು ಗೆಲ್ಲಿಸಬೇಕಾಗಿ ಮನವಿ ಮಾಡುತ್ತೇನೆ
ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು: ಲಕ್ಷ್ಮೀ ಅಭಿಮತ
ಭಾರತೀಯ ಮಹಿಳೆಯರಿಗೆ ಡಾ. ಅಂಬೇಡ್ಕರ್ ಹಲವು ಹಕ್ಕುಗಳನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಭಾರತೀಯ ನಾರಿ ಅಭಿವೃದ್ಧಿ ಪಥದಲ್ಲಿ ಸಾಗಲು ಹೆದ್ದಾರಿಯನ್ನು ನಿರ್ಮಿಸಿಕೊಟ್ಟಿದ್ದಾರೆ. ಮಹಿಳೆಯು ತನಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ತುಮಕೂರು ಟಿಕೆಟ್‌: ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಅಸಮಾಧಾನ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಪರವಾಗಿ ಟಿಕೆಟ್ ಕೊಡಿಸಲು ಹೋರಾಟ ಮಾಡಿಲ್ಲ ಎಂಬ ನೋವು ನನಗಿದೆ ಎಂದು ಎನ್ನುವ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ
ಮಹಾರಾಷ್ಟ್ರ ಭಾಗದಲ್ಲಿ ಮಳೆ ಬಂದು ಜಲಾಶಯ ತುಂಬಿದರೂ 1998 ರಿಂದ ಈಚೆಗೆ ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ. ಹಾಗಾಗಿ ನಮ್ಮ ಪಾಲಿನ ನೀರು ನಮಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಎಂದು ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ಆಗ್ರಹಿಸಿದರು.
ರಂಗಮಂದಿರದ ಸ್ಥಿತಿ ವೀಕ್ಷಿಸಿದ ಅಧಿಕಾರಿಗಳು
ಗುಳೇದಗುಡ್ಡ: ಕಳೆದ ನಾಲ್ಕು ದಶಕಗಳಿಂದ ಅಪೂರ್ಣ ಸ್ಥಿತಿಯಲ್ಲಿರುವ, ಶಿಥಿಲಾವಸ್ಥೆ ತಲುಪಿರುವ ನಿರುಪಯುಕ್ತ ಕಂದಗಲ್ ಹನಮಂತರಾಯ ರಂಗಮಂದಿರವನ್ನು ಶುಕ್ರವಾರ ಬಾಗಲಕೋಟೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಕರಣಕುಮಾರ ಜೈನಾಪೂರ ಮತ್ತು ಕೆಆರ್‌ಐಡಿಎಲ್ ಅಭಿಯಂತರ ಮೈಬೂಬ್ ಯಂಡಿಗೇರಿ ವೀಕ್ಷಿಸಿ ಸ್ಥಿತಿಗತಿ ಅವಲೋಕಿಸಿದರು.
ಐದು ವರ್ಷವೂ ಗ್ಯಾರಂಟಿ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಅವಧಿಯ ಐದು ವರ್ಷದವರೆಗೂ ಗ್ಯಾರಂಟಿ ಯೋಜನೆ ಜಾರಿಯಲ್ಲೇ ಇಡುತ್ತೇವೆ. ಈ ಬಗ್ಗೆ ಸಂಶಯ ಪಡಬೇಕಾದ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • < previous
  • 1
  • ...
  • 12372
  • 12373
  • 12374
  • 12375
  • 12376
  • 12377
  • 12378
  • 12379
  • 12380
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved