• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರು ಪೋಲಾಗದಂತೆ ಎಚ್ಚರ ವಹಿಸಿ: ಟಿ.ಬಿ.ಜಯಚಂದ್ರ
ಮುಂಬರುವ ನಾಲ್ಕು ತಿಂಗಳು ಕಾಲ ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ನೀರನ್ನು ವ್ಯರ್ಥ ಮಾಡದೆ ಉಪಯೋ ಗಿಸಬೇಕಿದೆ. ಎಲ್ಲಿಯೂ ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ಕೊಡಿ: ಶಾಸಕ ಎಚ್.ಡಿ.ರೇವಣ್ಣ ಆಗ್ರಹ
ಇನ್ನು ಮುಂದಾದರೂ ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್‌ ನೀಡಬೇಕು ಎಂದು ಶಾಸಕ ಎಚ್ ಡಿ ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಅಕ್ರಮ-ಸಕ್ರಮದಡಿ ಸಾಗುವಳಿ ಹಕ್ಕುಪತ್ರ ವಿತರಿಸಲು ಆಗ್ರಹಿಸಿ ಪ್ರತಿಭಟನೆ
ಅಕ್ರಮ-ಸಕ್ರಮ ಯೋಜನೆಯಡಿ ಜಮೀನು ಮಂಜೂರು ಮಾಡಿ ಸಾಗುವಳಿ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಗುರುವಾರ ಹುಕ್ಕೇರಿ ಪಟ್ಟಣದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದಲಿತ ರೈತರು ಪ್ರತಿಭಟನೆ ನಡೆಸಿದರು.
ಬಾಲ್ಯದಲ್ಲಿಯೇ ಉತ್ತಮ ಜೀವನ ಕಲ್ಪಿಸಿದರೆ ಸುಸ್ಥಿರ ಸಮಾಜ ಸಾಧ್ಯ: ನ್ಯಾ. ಸೋಮನಾಥ್
ಉಡುಪಿ ತಾ.ಪಂ. ಸಭಾಂಗಣದಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯಾಧಿಕಾರಿ, ಸಂಚಾರಿ ಪೊಲೀಸ್ ಸಿಬ್ಬಂದಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆ 2015, ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ದತ್ತು ಕಾರ್ಯಕ್ರಮದ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.
ಪುನೀತ ರಾಜಕುಮಾರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿ
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ. ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಅಂಚೆ ಇಲಾಖೆ ಗ್ರಾಹಕರ ವಿಶ್ವಾಸ ಗಳಿಸಿದೆ: ಚಂದ್ರಶೇಖರ್

ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಜನರಿಗೆ ತಲುಪಿಸಿ, ಜನತೆಗೆ ಉತ್ತಮ ಹಣಕಾಸಿನ ಸೇವೆ ನೀಡುತ್ತಾ ಗ್ರಾಹಕರ ವಿಶ್ವಾಸಗಳಿಸಿದೆ ಎಂದು ದಾವಣಗೆರೆ ವಿಭಾಗದ ಅಂಚೆ ಅಧೀಕ್ಷಕ ಚಂದ್ರಶೇಖರ್ ಹೇಳಿದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.
ಮಾರಿಕಾಂಬಾ ದೇವಿ ಜಾತ್ರೆ ಯಶಸ್ವಿಗೊಳಿಸಿ: ಶಾಸಕ ಭೀಮಣ್ಣ ನಾಯ್ಕ
ಜಾತ್ರೆಯ ದೊಡ್ಡ ಜವಾಬ್ದಾರಿ ಭದ್ರತೆಯಾಗಿದ್ದು, ನಗರಸಭೆ ಅದಕ್ಕೆ ಸಿದ್ಧಗೊಳ್ಳುತ್ತಿದೆ.
ಭದ್ರಾ: ರೈತರ ವಿಶ್ವಾಸಗಳಿಸಿ ಅಗತ್ಯ ಜಮೀನು ಪಡೆಯಿರಿ: ಪ್ರಜ್ವಲ್ ರೇವಣ್ಣ
ಭಧ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ರೈತರನ್ನು ವಿಶ್ವಾಸಕ್ಕೆ ಪಡೆದು ವಸ್ತುಸ್ಥಿತಿ ವಿವರಿಸಿ ಜಮೀನು ವಶಕ್ಕೆ ಪಡೆಯಲು ಮುಂದಾಗಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಅವಕಾಶ: ಗಾಯತ್ರಿ ಸಿದ್ದೇಶ್ವರ್
ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿರುತ್ತವೆ. ತಮ್ಮ ಹಕ್ಕುಗಳ ಸದುಪಯೋಗಪಡಿಸಿ ಸ್ವಾವಲಂಬಿಯಾಗಿ ಬದುಕಬೇಕೆಂದು ಗಾಯತ್ರಿ ಜಿ.ಎಂ.ಸಿದ್ದೇಶ್ವರ್
  • < previous
  • 1
  • ...
  • 12374
  • 12375
  • 12376
  • 12377
  • 12378
  • 12379
  • 12380
  • 12381
  • 12382
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved