ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.