ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚನೆ: ಸಂಸದಉದ್ಯೋಗ ಸೃಷ್ಠಿ, ಅಭಿವೃದ್ಧಿಯ ಕೆಲಸಗಳಿಗೆ ಒತ್ತು ನೀಡುವುದು ಈ ಬಾರಿಯ ಚುನಾವಣಿ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಮತ್ತು ಮಲೆನಾಡಿನ ನಡುವಿನ ಹೆಬ್ಬಾಗಿಲಾಗಿರುವ ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚಿಸಲಾಗುತ್ತಿದೆ. ಇವತ್ತಲ್ಲ ನಾಳೆ ಅದನ್ನ ಪೂರ್ಣಗೊಳಿಸುತ್ತೇವೆ ಎಂದು ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.