• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೋಟುಮಚಗಿಯಿಂದ ಶಿವಯೋಗ ಮಂದಿರಕ್ಕೆ 6 ಸಾವಿರ ಬೆರಣಿ ರವಾನೆ!
ವೀರೇಶ ನೇಗಲಿ ಅವರ ಪವಿತ್ರ ಸೇವೆಯಿಂದ ಪ್ರೇರಿತರಾದ ಗ್ರಾಮದ ಇನ್ನುಳಿದ ಜನರು ದೇಶಿ ಆಕಳು ಸಾಕಣೆ ಪ್ರಾರಂಭಿಸಿ, ಅಲ್ಲಿ ಸಂಗ್ರಹವಾಗುವ ಸಗಣಿಯನ್ನು ಸಂಗ್ರಹಿಸಿ ವೀರೇಶ ನೇಗಲಿ ಅವರ ಮನೆಗೆ ನೀಡುತ್ತಾ ಬಂದರು
ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಂಶೋಧಕರ ಪ್ರತಿಭಟನೆ
ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತಕುಮಾರ್ ಹೆಗಡೆ ಇಂತಹ ಸಂವಿಧಾನ ವಿರೋಧಿ, ಮನುವಾದಿ, ಪ್ರಜ್ಞೆ ಇಲ್ಲದೆ ಹಲವು ಬಾರಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬಂತಹ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಇಂತದರ ವಿರುದ್ಧ ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕಿದೆ ಹಾಗೂ ಇಂತಹ ಮೂರ್ಖ ಸಂಸದರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು.
ಜೀರ್ಣೋದ್ಧಾರ: ಧಾರ್ಮಿಕ, ದತ್ತಿ ಇಲಾಖೆಯಿಂದ ನಾಗಲಮಡಿಕೆ ಸುಬ್ರಮಣ್ಯಸ್ವಾಮಿ ದೇವಸ್ಥಾನ ಪರಿಶೀಲನೆ
ಸರ್ಕಾರದಿಂದ ಜೀರ್ಣೋದ್ದಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವಾಸ್ತುಶಿಲ್ಪ ಸಮಿತಿಯ ಸದಸ್ಯರ ತಂಡ ಗುರುವಾರ ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಿದ್ದಲಿಂಗೇಶ್ವರ ಪ್ರಕಾಶನದಿಂದ ಏಕ ಕಾಲಕ್ಕೆ 121 ಕೃತಿಗಳ ಬಿಡುಗಡೆ
ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆ ತನ್ನ 47ನೇ ವಾರ್ಷಿಕೋತ್ಸವ ನಿಮಿತ್ತ ಸಂಶೋಧನೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಹಾಗೂ ಪಠ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಒಟ್ಟು 121 ಪುಸ್ತಕಗಳ ಬಿಡಿಗಡೆಗೆ ಸಿದ್ಧವಾಗಿದೆ.
ಮಕ್ಕಳ ಸೃಜನ ಬರವಣಿಗೆಗೆ ಇಂಬು ಕೊಟ್ಟ ಮಕ್ಕಳ ಸಾಹಿತ್ಯ ಸಂಭ್ರಮ
ಮಕ್ಕಳಲ್ಲಿ ವಾಚನಾಭಿರುಚಿ ಬೆಳೆಸಿ ಗ್ರಾಮೀಣ ಗ್ರಂಥಾಲಯದ ಸದ್ಬಳಕೆ ಮಾಡುವಂತೆ ಉತ್ತೇಜಿಸುವುದು ಹಾಗೂ ಮಕ್ಕಳ ಸೃಜನಶೀಲ ಬರವಣಿಗೆಗೆ ಅವಕಾಶ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಉದ್ದೇಶ ಸಾಹಿತ್ಯ ಸಂಭ್ರಮದ್ದಾಗಿದೆ
ಹಾಲಿನ ಕ್ಯಾನ್, ಪ್ರೋತ್ಸಾಹ ಧನ ಚೆಕ್ ವಿತರಣೆ
ಹೊಸಕೋಟೆ: ತಾಲೂಕಿನ ಬಹುತೇಕ ರೈತರು ಹೈನುಗಾರಿಕೆಯಿಂದಲೇ ಜೀವನ ಮಾಡುತ್ತಿದ್ದು, ಅಂತಹ ರೈತರಿಗೆ ಕಷ್ಟ ಕಾಲದಲ್ಲಿ ಅನುಕೂಲವಾಗಲೆಂದು ಬಮೂಲ್ ಕಲ್ಯಾಣ ಟ್ರಸ್ಟ್‌ ವತಿಯಿಂದ ಚೆಕ್ ವಿತರಣೆ ಮಾಡಲಾಗಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್ ತಿಳಿಸಿದ್ದಾರೆ.
ಕಾಂಗ್ರೆಸ್ ಸಾಧನೆಗಳನ್ನು ಜನರಿಗೆ ತಿಳಿಸಿ: ಗಂಗಾಧರ್
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಮಾತನಾಡಿ, ಕಾಂಗ್ರೆಸ್ ನಾಯಕರು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ನನಗೆ ಭಗವಂತ ಎಲ್ಲವನ್ನೂ ಕರುಣಿಸಿದ್ದಾನೆ. ಜನರ ಸೇವೆ ಮಾಡಲು ಜಿಲ್ಲೆಯ ಜನ ಹೆಚ್ಚಿನ ಮತಗಳಿಂದ ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು.
ಅಂಗವಿಕಲೆಗೆ ಅಲೆಸದೇ ಪತಿ ಮರಣ ಪತ್ರ ನೀಡಿ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಂಗವಿಕಲೆ ಕಮಲಮ್ಮ ಅವರ ಪತಿ ಮೃತ ತಿರುಕಪ್ಪನವರ ಶವ ಪರೀಕ್ಷೆ ಮಾಡಿ, ವರದಿಯನ್ನು ನೀಡಿ, ಮರಣ ಪ್ರಮಾಣ ಪತ್ರಕ್ಕೆ ಮಾತ್ರ ಮೊದಲು ದಾಖಲಾದ ಆಸ್ಪತ್ರೆ ವ್ಯಾಪ್ತಿಯ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದು ಪತ್ರ ಬರೆದುಕೊಟ್ಟು ಆರು ವರ್ಷದಿಂದ ಮರಣ ಪತ್ರಕ್ಕಾಗಿ ಅಲೆದಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನಧನಿ ಜನಾ ಸೇವಾ ಸಂಸ್ಥೆಯ ಮಹಿಳಾ ಘಟಕದ ಉಪಾಧ್ಯಕ್ಷೆ ಕುಸುಮ ಆನವಟ್ಟಿಯಲ್ಲಿ ಒತ್ತಾಯಿಸಿದ್ದಾರೆ.
ದಳ ಸರಿಯಿಲ್ಲವೆಂದು ಡಾಕ್ಟರ್‌ ಬಿಜೆಪಿಗೆ: ಡಿ.ಕೆ.ಸುರೇಶ್‌
ದೇವೇಗೌಡರ ಅಳಿಯ ಚುನಾವಣಾ ಕಣದಲ್ಲಿದ್ದಾರೆ. ದೇವೇಗೌಡ ಹಾಗೂ ಕುಮಾರಸ್ವಾಮಿ, ಅವರ ಜೆಡಿಎಸ್‌ ಪಕ್ಷ ಸರಿ ಇಲ್ಲ ಎಂದು ಅವರ ಅಳಿಯ ಡಾ.ಮಂಜುನಾಥ್ ನಿರ್ಧಾರ ಮಾಡಿದ್ದು, ಅದಕ್ಕೆ ಬೇರೆ ಪಕ್ಷ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್‌ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 12380
  • 12381
  • 12382
  • 12383
  • 12384
  • 12385
  • 12386
  • 12387
  • 12388
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved