• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಿ: ಠಾಕೂರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು.
ಕೂಡಿಗೆ: ಜೀವನ ಕೌಶಲ್ಯ, ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರ ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
33 ಪಿಎಚ್‌ಸಿಗಳ ಸ್ಥಾಪನೆಗೆ ಸಂಪುಟ ಸಮ್ಮತಿ
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು ಹಮ್ಮಿಕೊಂಡಿರುವ “ಆರೋಗ್ಯ ಆವಿಷ್ಕಾರ” ಯೋಜನೆಯಡಿಯಲ್ಲಿ ಕಲ್ಯಾಣದ ಜಿಲ್ಲೆಗಳಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕಾರ್ಯಕ್ರಮಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರಕಿದೆ.
ಮೇವಿನ ಬಣವೆ ಬೆಂಕಿಗಾಹುತಿ: 2 ಲಕ್ಷ ರು. ನಷ್ಟ
ಜಮೀನೊಂದರಲ್ಲಿ ಜಾನುವಾರುಗಳಿಗೆ ಕೂಡಿಟ್ಟ, ಜೋಳದ ಕಣಿಕೆ, ಶೇಂಗಾ ಹೊಟ್ಟು, ಬತ್ತದ ಮೇವಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದೊಡ್ಡ ಪ್ರಮಾಣದ ಬಣವೆ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಹಳಿಸಗರ ಪ್ರದೇಶದಲ್ಲಿ ನಡೆದಿದೆ.
ಮಾರ್ಚ್‌ 17ರಂದು ಭಾಲ್ಕಿಯಲ್ಲಿ ಗಡಿನಾಡಿನಲ್ಲಿ ಕನ್ನಡದ ಜಾಗೃತಿ
ಶತಮಾನೋತ್ತರ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವು ತನ್ನ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವಿಸ್ತರಿಸಿದ್ದು, ಅದರ ಭಾಗವಾಗಿ ಮಾ. 17ರಂದು ಬೀದರ್‌ ಜಿಲ್ಲೆಯ ಭಾಲ್ಕಿಯ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಆವರಣದಲ್ಲಿ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಆಯೋಜಿಸಿದೆ.
ಘೋಡಂಪಳ್ಳಿ ಕಾಲೇಜಿಗೆ ₹3 ಕೋಟಿ ಅನುದಾನ: ಶಾಸಕ ಬೆಲ್ದಾಳೆ
ಬೀದರ್‌ನ ಘೋಡಂಪಳ್ಳಿ ಗ್ರಾಮದಲ್ಲಿರುವ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.
ಉರಿ ಬಿಸಿಲಲ್ಲಿ ಪಿಒಪಿ ಗೊಂಬೆ ಮಾರಿ ಜೀವಿಸುತ್ತಿರುವ ಬಡ ಕುಟುಂಬ
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದ ಎದುರಿನ ರಸ್ತೆಯ ಬದಿಯಲ್ಲಿ ಉರಿ ಬಿಸಿಲಿನಲ್ಲಿ ಕಳೆದ ಒಂದು ವಾರದಿಂದ ಪಿಒಪಿ ಗೊಂಬೆಗಳ ಮಾರಾಟ ಮಾಡುತ್ತಿರುವ ಕುಟುಂಬದ ನಿರ್ವಹಣೆ ಕಷ್ಟಕರವಾಗಿದೆ.
ಗ್ಯಾರಂಟಿ ಯೋಜನೆಯಡಿ ಜಿಲ್ಲೆಗೆ 80 ಕೋಟಿ ಸಂದಾಯ: ಶಿವಾನಂದಸ್ವಾಮಿ
ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿಗಳಿಂದ ಜಿಲ್ಲೆಗೆ ಒಟ್ಟು 80 ಕೋಟಿ ರು. ಹಣ ಸಂದಾಯವಾಗಿದೆ ಎಂದು ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ ಹೇಳಿದರು.
ಇಂದು ಶಾಸಕ ಎಂ.ವೈ ಪಾಟೀಲರಿಂದ ರಸ್ತೆ ಕಾಮಗಾರಿಗೆ ಚಾಲನೆ
ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿವೆ. ರಸ್ತೆಗಳನ್ನು ನಿರ್ಮಿಸಿ ಎಂದು ನಾಗರಿಕ ಹೋರಾಟ ಸಮಿತಿಯಿಂದ ಕಳೆದ 19 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 12381
  • 12382
  • 12383
  • 12384
  • 12385
  • 12386
  • 12387
  • 12388
  • 12389
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved