ನೃತ್ಯ ಕಲೆಯು ಮನಃಶಾಂತಿಯನ್ನು ನೀಡಬಲ್ಲದು: ಡಾ. ಕೆ.ಎಸ್. ಪವಿತ್ರಾಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ಆಶ್ರಯದಲ್ಲಿ ‘ನೃತ್ಯ ಮತ್ತು ಶಾಂತಿ ಕಲಾವಿದೆ ಮತ್ತು ಮನೋವೈದ್ಯೆಯ ಒಳನೋಟ’ ಎಂಬ ವಿಷಯದ ಕುರಿತು ಉಪನ್ಯಾಸ - ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಮನೋವೈದ್ಯೆ, ನೃತ್ಯ ಕಲಾವಿದೆ, ಲೇಖಕಿ ಡಾ. ಕೆ.ಎಸ್. ಪವಿತ್ರಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.