• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್‌ಹುಕುಂ ಪತ್ರಕ್ಕೆ ಆಗ್ರಹಿಸಿ ಅರಸೀಕೆರೆಯಲ್ಲಿ ರೈತರ ಪಾದಯಾತ್ರೆ
೪೦ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅರಸೀಕೆರೆಯಲ್ಲಿ ರೈತ ಸಂಘದ ಸದಸ್ಯರು ಶಿರಸ್ತೇದಾರ್ ಸೋಮಶೇಖರ್ ಅವರಿಗೆ ರೈತ ಸಂಘದಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ ನಡೆಸಲಾಯಿತು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಶಂಕು, ಉದ್ಘಾಟನೆ
ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು.
ಸಹಕಾರ ಸಂಘಗಳಿಂದ ರೈತರಿಗೆ ನೆಮ್ಮದಿಯ ಬದುಕು: ಶಾಸಕ ಶಿವರಾಮ ಹೆಬ್ಬಾರ
ಸಹಕಾರ ಸಂಸ್ಥೆಯೊಂದು ಶತಮಾನ ಕಳೆದಿದೆ ಎಂದರೆ, ಈ ಪ್ರದೇಶದ ಪೂರ್ವಜರಿಗಿದ್ದ ಸಹಕಾರಿ ಕಾಳಜಿಗೆ ನಿದರ್ಶನವಾಗಿದೆ.
ಅತಿ ಸೂಕ್ಷ್ಮ ಮತಗಟ್ಟಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗೇರಾ ತಾಲೂಕಿನ ಅತಿ ಸೂಕ್ಷ್ಮ ಕೇಂದ್ರಗಳಾದ ಬೆಂಡೆಬೆಂಬಳಿ ಹಾಗೂ ಕೊಡಾಲ ಗ್ರಾಮದ ಚುನಾವಣೆ ಮತಗಟ್ಟೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಆಟದ ಮೈದಾನ ವಸತಿ ಶಾಲೆಗೆ ನೀಡಲು ವಿರೋಧ
ಹಿಂದಿನ ಜಿಲ್ಲಾಧಿಕಾರಿ ಸೆಲ್ವಮಣಿ ಈ ಬಗ್ಗೆ ವರದಿ ನೀಡುವಂತೆ ತಹಸೀಲ್ದಾರಿಗೆ ಸೂಚಿಸಿದರು. ಅದರಂತೆ ಅಗಿನ ತಹಸೀಲ್ದಾರ ಪರಿಶೀಲನೆ ನಡೆಸಿ ಆಟದ ಮೈದಾನಕ್ಕೆ ನೀಡಬಹುದು ಎಂದು ವರದಿ ಕೊಟ್ಟಿದ್ದರು, ಆದರೆಈಗ ಶಾಲೆಗೆ ಜಾಗ ನೀಡಲು ಹೊರಟಿದ್ದಾರೆಂಬುದು ಗ್ರಾಮಸ್ಥರ ಆರೋಪ
ಅಭ್ಯರ್ಥಿ ಘೋಷಣೆ ಮೊದಲ ದಿನವೇ ದೈವ- ದೇವರ, ಹಿರಿಯರ ಆಶೀರ್ವಾದ ಕೇಳಿದ ಕ್ಯಾ. ಬೃಜೇಶ್ ಚೌಟ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂಪುರೇಷ ಸಿದ್ಧ; ಸಚಿವ ಚಲುವರಾಯಸ್ವಾಮಿ
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ಗ್ರಾಮೀಣ ಪ್ರದೇಶದ ಬಹುತೇಕ ರಸ್ತೆಗಳು ಹಾಳಾಗಿವೆ ಎಂದರು.ಹಳ್ಳಿಗಾಡಿನ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲು ಬಿಂಡೇನಹಳ್ಳಿಯಿಂದ ಮಾಟನಕೊಪ್ಪಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 1 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
ಅಸಾಧಾರಣ ಸಮಾಜವಾದಿ ಶಾಂತವೇರಿ ಗೋಪಾಲಗೌಡ
ಸತ್ಯ ಆವೇಶಗೊಂಡಾಗ ವಿಧಾನಸೌಧವನ್ನೇ ಗಢಗಢ ನಡುಗಿಸಿದ ಅಸಾಧಾರಣ ಸಮಾಜವಾದಿ ಶಾಂತವೇರಿ ಗೋಪಾಲಗೌಡ. ನಾಯಕತ್ವಕ್ಕೆ ಗೌಡರೆಂದರೆ ಶಾಂತವೇರಿಯ ಗೋಪಾಲಗೌಡರು ಎಂದು ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಪ್ರಕಟವಾಗದ ಬಿಜೆಪಿ ಟಿಕೆಟ್, ಹೆಚ್ಚಿದ ಕುತೂಹಲ
ಬಿಜೆಪಿ ಬುಧವಾರ ರಾಜ್ಯದ 20 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ ಉತ್ತರ ಕನ್ನಡಕ್ಕೆ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ.
ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್
ದಾಬಸ್‌ಪೇಟೆ: ನಾನು ಟಿಟಿಡಿ ಸದಸ್ಯತ್ವವನ್ನು ಮತಕ್ಕಾಗಿ, ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ಇದೆಲ್ಲಾ ವಿರೋಧಪಕ್ಷಗಳ ಷಡ್ಯಂತ್ರ, ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.
  • < previous
  • 1
  • ...
  • 12387
  • 12388
  • 12389
  • 12390
  • 12391
  • 12392
  • 12393
  • 12394
  • 12395
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved