• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಮುದಾಯದಲ್ಲಿ ಪ್ರಶ್ನಿಸುವ ಮನೋಭಾವದಿಂದ ವಿಚಾರಶೀಲತೆಯೂ ಇಮ್ಮಡಿ
ಯುವ ಸಮುದಾಯ ಆದಷ್ಟು ಹೃದಯ ವೈಶಾಲ್ಯತೆ ಹೊಂದಿರಬೇಕು. ವೈಯಕ್ತಿಕ ಮತ್ತು ಕೌಟುಂಬಿಕ ನೆಲೆಯ ಮೀರಿ ಸಾಮಾಜಿಕ ನೆಲೆಯಲ್ಲಿ ಬದುಕಬೇಕು. ಸಮಾಜದಲ್ಲಿನ ನೆರೆಹೊರೆಯವರ ಹಿತವನ್ನು ಕಾಯಬೇಕು. ಸ್ವಾರ್ಥ ಕೇಂದ್ರಿತವಾಗಿ ಆಲೋಚಿಸದೆ ಇತರರ ಅಭ್ಯುದಯಕ್ಕೂ ಶ್ರಮಿಸಬೇಕು. ಜಾತೀಯತೆ, ಧರ್ಮಾಂಧತೆ, ಸ್ವಜನ ಪಕ್ಷಪಾತ, ಭ್ರಷ್ಟಾಚಾರಗಳಿಂದ ದೂರವಿರಬೇಕು.
ರಾಜ್ಯಸಭಾ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸುಧಾ ಮೂರ್ತಿ
ಇನ್ಫೋಸಿಸ್‌ ಪ್ರತಿಷ್ಠಾನದ ಮಾಜಿ ಅಧ್ಯಕ್ಷೆ ಹಾಗೂ ಸಮಾಜಸೇವಕಿ ಸುಧಾ ಮೂರ್ತಿ ರಾಜ್ಯಸಭಾ ಸದಸ್ಯೆಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಯಡಿಯೂರಪ್ಪ ಯಾರಿಗೂ ದ್ರೋಹ ಬಗೆದಿಲ್ಲ: ಸಂಸದ ರಾಘವೇಂದ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ಕೆ.ಎಸ್. ಈಶ್ವರಪ್ಪ ಅವರು, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತ್‌ಕುಮಾರ್ ಜೊತೆಗೆ ಪಕ್ಷ ಕಟ್ಟಿದವರು. ಅವರು ಕಟ್ಟರ್ ರಾಷ್ಟ್ರವಾದಿ ಮತ್ತು ಪ್ರಧಾನಿ ಮೋದಿ ಅಭಿಮಾನಿ. ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಚಿಂತನೆಯನ್ನು ಅವರು ಮಾಡುವುದಿಲ್ಲ. ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಸಾರಥ್ಯ ವಹಿಸಿ ರಥ ಮುನ್ನಡೆಸಲಿದ್ದಾರೆಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕಾಡುಮೃಗದ ದಾಳಿಗೆ ಯೋಧ ಹರ್ಷಿತ್ ಸಾವು
ನೀಲ್ಗಾಯ್‌ನ ಮರಿಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಓಡಿಬಂಧ ತಾಯಿ ನೀಲ್ಗಾಯ್ ತನ್ನ ಕೊಂಬಿನಿಂದ ಹರ್ಷಿತ್‌ನ ಹೊಟ್ಟೆ ಭಾಗಕ್ಕೆ ತಿವಿದು ಗಂಭೀರ ಗಾಯಗೊಳಿಸಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯೋಧ ಮೃತಪಟ್ಟಿದ್ದಾರೆ
ಸಾರ್ವಜನಿಕರ ಆಸ್ತಿ ರಕ್ಷಣೆಯಲ್ಲಿ ಗದಗ ಪೊಲೀಸ್ ಇಲಾಖೆಯ ದಿಟ್ಟ ಹೆಜ್ಜೆ
ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೌಜನ್ಯದಿಂದ ಕಾರ್ಯ ನಿರ್ವಹಿಸುವ ಮೂಲಕ ಆದರ್ಶ ಸಮಾಜ ನಿರ್ಮಾಣಕ್ಕೆ ಮುಂದಾಗಲಿ
ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಸಚಿವ ಜಮೀರ್ ಅಹ್ಮದ್‌ ಖಾನ್
ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ.
ಅಥಣಿ ಪೂರ್ವದ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣ
ಅಥಣಿ ತಾಲೂಕಿನಲ್ಲಿ ಬೇಸಿಗೆ ಆರಂಭವಾಗುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಸರ್ಕಾರ ಈಗಾಗಲೇ ಅಥಣಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಮೂರು ತಿಂಗಳಾದರೂ ಯಾವುದೇ ಬರ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮಮಟ್ಟದ ಅಧಿಕಾರಿಗಳಿಗೆ ಮೇಲಧಿಕಾರಿಗಳು ಅನುಮತಿ ನೀಡದೆ ಇರುವುದು ತೋಟದ ವಸತಿ ಜನರಿಗೆ ಸಕಾಲಕ್ಕೆ ನೀರು ಸರಬರಾಜು ಸಾಧ್ಯವಾಗುತ್ತಿಲ್ಲ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.
ಉಡುಪಿ ನಗರಸಭೆ: ರಸ್ತೆ ಸ್ವಚ್ಛಗೊಳಿಸುವ ಯಂತ್ರಕ್ಕೆ ಚಾಲನೆ
ಈ ವಾಹನವು 6.0 ಕ್ಯೂಬಿಕ್ ಸಾಮರ್ಥ್ಯ ಹೊಂದಿದ್ದು, ಹೈ ಪ್ರೆಶರ್ ವ್ಯಾಕ್ಯೂಮ್ ಪೈಪ್‌ನಿಂದ 1 ಗಂಟೆಯ ಅವಧಿಯಲ್ಲಿ ಗರಿಷ್ಠ 5 ರಿಂದ 6 ಕಿ.ಮೀ. ವರೆಗೆ ರಸ್ತೆಯ ಬದಿ ಇರುವ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುತ್ತದೆ ಎಂದು ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ಪ್ರತಿ ವಿಷಯದ ತಳಮಟ್ಟದ ಅಧ್ಯಯನ ಅಗತ್ಯ
ವಾಣಿಜ್ಯ ಅಥವಾ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ; ಇನ್ನಿತರ ವಿಭಾಗಗಳ ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ಅಧ್ಯಯನ ವಿಷಯ ಪರಿಚಯಿಸುವುದು ಅಗತ್ಯವಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿರುವುದು ವಿಷಾದನೀಯ
ಕಠಿಣ ಕಾನೂನುಗಳ ಅರಿವಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ, ಅಸಮಾನತೆ ಹೆಚ್ಚುತ್ತಿರುವುದು ವಿಷಾದನೀಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹೇಳಿದರು.
  • < previous
  • 1
  • ...
  • 12391
  • 12392
  • 12393
  • 12394
  • 12395
  • 12396
  • 12397
  • 12398
  • 12399
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved