• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಸತ್ಯ, ಧರ್ಮ ಉಳಿದಿಲ್ಲ: ಎಚ್‌.ಡಿ.ಕುಮಾರಸ್ವಾಮಿ
ವಿಶ್ವದಲ್ಲೇ ದೇಶ ಬಹಳ ಮುಂದುವರೆದಿದ್ದು ಅಭಿವೃದ್ಧಿ ಹೊಂದುತ್ತಿದೆ. ಆದರೆ ನ್ಯಾಯ, ನೀತಿ, ಸತ್ಯ, ಧರ್ಮ ಉಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೊತ್ತಹಳ್ಳಿಯಲ್ಲಿ ತೀವ್ರಗೊಂಡ ಜಲಕ್ಷಾಮ..ಅಧಿಕಾರಿಗಳೇ ಇತ್ತಕಡೆ ಕಣ್ಣಾಯಿಸಿ
ವಿಧಾನ ಸಭಾ ಚುನಾವಣೆ ಮುಗಿಯುವಷ್ಟರಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಗ್ರಾಮ ಪಂಚಾಯಿತಿಯಿಂದ ಸಂಬಂಧಪಟ್ಟ ನೀರು ಸರಬರಾಜು ಇಲಾಖೆಗೆ ಗುತ್ತಿಗೆಯಾಗಿ ನೀಡಲ್ಪಟ್ಟಿದ್ದವು. ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಸ್ಥಿತಿ-ಗತಿಯ ಬಗ್ಗೆ ವಿಚಾರ ಮುಟ್ಟಿಸಿದರು. ಆಗಲೂ ಸಹ ಅಧಿಕಾರಿಗಳು ಕುಂಟು ನೆಪ ಹೇಳಿಕೊಂಡು ಬಂದರೇ ವಿನಃ ಸರಿಪಡಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಲೇ ಇಲ್ಲ.
ಭ್ರಷ್ಟಮುಕ್ತ ಸಮಾಜದಿಂದ ಉತ್ತಮ ರಾಷ್ಟ್ರ ನಿರ್ಮಾಣ: ಡಾ.ಕಾವಲಮ್ಮ
ಭ್ರಷ್ಟತೆಯಿಂದ ಕೂಡಿದ ಸಮಾಜದಲ್ಲಿ ಯುವಪೀಳಿಗೆ ಬದುಕುತ್ತಿರುವುದು ದುರಂತ. ಭ್ರಷ್ಟಮುಕ್ತ ಸಮಾಜದಿಂದ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಡಾ.ಆರ್. ಕಾವಲಮ್ಮ ಹೇಳಿದರು.
ಅಬ್ಬೆತುಮಕೂರು ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವ
ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಶುಕ್ರವಾರ ಸಂಜೆ 6:30ಕ್ಕೆ ಸಡಗರದಿಂದ ನಡೆಯಲಿದೆ
ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಿ: ಕೆ.ಮರೀಗೌಡ ಮನವಿ
ಕಾಂಗ್ರೆಸ್ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರ ಸುಳ್ಳು ಭರವಸೆ ನೀಡುತ್ತಾ ದಿನನಿತ್ಯ ವಸ್ತುಗಳ ಬೆಲೆಗಳನ್ನು ಏರಿಸುತ್ತಾ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದ್ದು. ಗೆಲುವು ಮೈಸೂರಿನಿಂದಲೇ ಪ್ರಾರಂಭವಾಗಬೇಕು.
ಸಮರ್ಪಕ ಬಸ್ ವ್ಯವಸ್ಥೆಗಾಗಿ ಪ್ರತಿಭಟನೆ
ಬೆಳಗ್ಗೆ ೮ ಗಂಟೆಯಿಂದ ೧೦ ಗಂಟೆಯವರೆಗೆ ಸಂಚರಿಸುವ ಶಿರಸಿ- ಹುಬ್ಬಳ್ಳಿ ಬಸ್‌ಗಳು ಸಮರ್ಪಕ ಸೇವೆ ನೀಡುತ್ತಿಲ್ಲ.
ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ: ಲಕ್ಷ್ಮಣ ಸವದಿ
ಅಥಣಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಬೇಸಿಗೆ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ಅಗತ್ಯವಿರುವ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು. ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಧಿಕಾರಿಗಳು ಈಗಿನಿಂದಲೇ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಲಜೀವನ್ ಕಾಮಗಾರಿ ಕಳಪೆ: ಭ್ರಷ್ಟಾಚಾರದ ಶಂಕೆ
ಪ್ರತಿಮನೆಗೂ ಪೈಪ್ ಲೈನ್ ಮಾಡಿ ನೀರು ನೀಡಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಜಲ ಜೀವನ್ ಯೋಜನೆ ಎನ್.ಆರ್.ಪುರ ತಾಲೂಕಿನಲ್ಲಿ ಕಳಪೆ ಕಾಮಗಾರಿಯಾಗಿದ್ದು ಭ್ರಷ್ಟಾಚಾರದ ಶಂಕೆ ಮೂಡಿದೆ ಎಂದು ದೂರಿದ್ದಾರೆ.
ದೇವರ ಕಂಡುಕೊಳ್ಳಲಿಕ್ಕೆ ಶರಣ ಸಂಸ್ಕೃತಿ ಉತ್ಸವ ಒಂದು ಮಾರ್ಗ: ಹೊಸಮಠ ಶ್ರೀಗಳು
ಮನುಷ್ಯದೇವರನ್ನು ಕಂಡುಕೊಳ್ಳಲಿಕ್ಕೆ ಅನೇಕ ಮಾರ್ಗಗಳಿವೆ. ಅದರಲ್ಲಿ ಶರಣ ಸಂಸ್ಕೃತಿ ಉತ್ಸವ ಒಂದು ಎಂದು ಹಾವೇರಿ ಹೊಸಮಠ ಬಸವ ಶಾಂತಲಿಂಗ ಶ್ರೀಗಳು ಹೇಳಿದರು.
ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪತ್ರಕರ್ತರ ಸಂಘದ ಆಕ್ರೋಶ
ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರು ಮಾಧ್ಯಮದವರನ್ನು ನಾಯಿಗೆ ಹೋಲಿಸಿ, ಹೀಯಾಳಿಸಿರುವುದನ್ನು ಖಂಡಿಸಿ ಗುರುವಾರ ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಸೀಲ್ದಾರ್ ದತ್ತಾತ್ರೆಯ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 12392
  • 12393
  • 12394
  • 12395
  • 12396
  • 12397
  • 12398
  • 12399
  • 12400
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved