ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಪರಿಶೀಲನೆ ನಡೆಸಿದರು
ವಿಪ್ರ ಸಂಸ್ಥೆಗಳ ನೆರವಿಗೆ ಬ್ರಾಹ್ಮಣ ಸಮಾಜ ಒಟ್ಟಾಗಿ ನಿಲ್ಲಲಿ: ಡಾ.ಮೀನಾ ಚಂದಾವರಕರ
ದಿಟ್ಟ ಗುರಿ ಮತ್ತು ಒಗ್ಗಟ್ಟಿನೊಂದಿಗೆ ಬ್ರಾಹ್ಮಣ ಸಮುದಾಯದ ಸಂಸ್ಥೆಗಳನ್ನು ಗಟ್ಟಿಯಾಗಿ ಕಟ್ಟುವ ಕೆಲಸವಾಗಬೇಕಿದೆ ಎಂದು ವಿಜಯಪುರ ಮಹಿಳಾ ವಿವಿ ವಿಶ್ರಾಂತ ಕುಲಪತಿ ಡಾ.ಮೀನಾ ಚಂದಾವರಕರ ಹೇಳಿದರು.
ಕಲುಷಿತ ನೀರು ಸೇವಿಸಿ 60ಕ್ಕು ಅಧಿಕ ಜನ ಅಸ್ವಸ್ಥ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಕಲುಷಿತ ನೀರು ಕುಡಿದು ಗ್ರಾಮದ ಸುಮಾರು 60ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ನಿಡಗುಂದಿ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರು ಹತ್ತಿರದ ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಗ್ರಾಮದ ಕೊಳವೆಬಾವಿ ನೀರು ಕುಡಿದಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ.
ನಾಪೋಕ್ಲು: ಹೊಳೆತೋಡುಗಳಲ್ಲಿ ಪ್ರವಾಹ ಇಳಿಮುಖ
ಸೋಮವಾರ ಬಿಡುವು ನೀಡಿದ ಮಳೆಯಿಂದಾಗಿ ಹೊಳೆತೋಡುಗಳಲ್ಲಿ ಪ್ರವಾಹ ತಗ್ಗಿದೆ.
ಗದ್ದೆಗಿಳಿದು ಕೃಷಿ ಅನುಭವ ಪಡೆದ ಪಡುಬೆಳ್ಳೆ ಇಂಟರ್‍ಯಾಕ್ಟ್- ಸ್ಕೌಟ್ ಗೈಡ್ಸ್ ಮಕ್ಕಳು!
ಶಿರ್ವ ಸಮೀಪದ ಕುರ್ಕಾಲು ಗ್ರಾಮದ ಬಿಜಂಟ್ಲ ಉಮೇಶ ಆಚಾರ್ಯರ ಗದ್ದೆಯಲ್ಲಿ ಪಡುಬೆಳ್ಳೆ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ಇಂಟರ್‍ಯಾಕ್ಟ್ ಹಾಗೂ ಸ್ಕೌಟ್-ಗೈಡ್ಸ್‌ನ ಮಕ್ಕಳು ಗದ್ದೆಗಿಳಿದು ಭತ್ತದ ನಾಟಿ ಕಾರ್ಯದ ಬಗ್ಗೆ ಪ್ರಾತ್ಯಕ್ಷಿಕೆಯ ಅನುಭವ ಪಡೆದರು.
ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಳ: ಅಶೋಕ್ ಕುಮಾರ್ ಕೊಡವೂರು
ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ವತಿಯಿಂದ ಯುವನಿಧಿ ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು.
ಡಾ. ಎಚ್.ವಿ. ನಾಗರಾಜ ರಾವ್‌ಗೆ ಸೇಡಿಯಾಪು ಪ್ರಶಸ್ತಿ
ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಯುಪಿಎಂಸಿ: ವೃತ್ತಿ ಆಧಾರಿತ ಕೋರ್ಸ್‌ಗಳ ಮಾಹಿತಿ ಕಾರ್ಯಕ್ರಮ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಅಧ್ಯಯನ ಘಟಕದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್, ಸಿಎಂಎ - ವೃತ್ತಿ ಆಧಾರಿತ ಕೋರ್ಸ್ ಗಳ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಲ್ಲಡ್ಕ: ಕಲಾವಿದ ಚಿ.ರಮೇಶ್ ನುಡಿ ನಮನ, ಗಣ್ಯರಿಂದ ಶ್ರದ್ಧಾಂಜಲಿ
ಹಿರಿಯ ರಂಗಭೂಮಿ ಕಲಾವಿದ ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ವತಿಯಿಂದ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಬಹುಕೋಟಿ ವಂಚಕನ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಿಹಾರದ ಉದ್ಯಮಿಗೆ ಹತ್ತು ಕೋಟಿ ರು. ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ರು. ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಮಂಗಳೂರಿನ ರೋಶನ್ ಸಲ್ದಾನನ ವಿರುದ್ಧ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
< previous
1
...
120
121
122
123
124
125
126
127
128
...
12801
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!