• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ ಗರ್ಭದಿಂದಲೇ ಮಗುವಿನ ಆರೈಕೆಯಾಗಲಿ: ಡಾ.ಜಿ.ತಿಮ್ಮೇಗೌಡ
ಗರ್ಭ ಧರಿಸಿದ ನಂತರ ಮಹಿಳೆಯರು ಕನಿಷ್ಟ ಮೂರು ನಾಲ್ಕು ಬಾರಿಯಾದರೂ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮಕ್ಕಳ ತಜ್ಞ ಡಾ.ಜಿ.ತಿಮ್ಮೇಗೌಡ ಕಿವಿಮಾತು ಹೇಳಿದರು.
ಚಿಪ್ಪು ಸುಡುವ ದಟ್ಟ ಹೊಗೆಯಿಂದ ಪರಿಸರಕ್ಕೆ ತೀವ್ರ ಧಕ್ಕೆ
ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗದಲ್ಲಿ ಕೊಬ್ಬರಿ ಚಿಪ್ಪುಗಳನ್ನು ಕೃಷಿ ಭೂಮಿಯಲ್ಲಿ ಸುಡುವ ಕೈಗಾರಿಕೆಗಳು ಇದ್ದು, ಇದರಿಂದ ಉಂಟಾಗುತ್ತಿರುವ ದಟ್ಟ ಹೊಗೆ ಕಿಲೋಮೀಟರ್‌ಗಟ್ಟಲೆ ಹರಡಿ ಪರಿಸರಕ್ಕೆ ಧಕ್ಕೆಯಾಗುತ್ತಿದೆ.
ಜಗಳೂರು ಮಾಜಿ ಶಾಸಕ ಎಚ್.ಪಿ.ರಾಜೇಶ್ ಬಿಜೆಪಿ ಸೇರ್ಪಡೆ
ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಾನು ಮೂಲತಃ ಬಿಜೆಪಿಯಿಂದಲೇ ರಾಜಕೀಯ ಪ್ರವೇಶಿಸಿದ್ದು. ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಒಮ್ಮೆ ಶಾಸಕನಾಗಿ ಆಯ್ಕೆಯಾದೆ.
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ನಿರ್ವಹಿಸಲಿ: ಮೆಲ್ವಿನ್ ಡಿಸೋಜಾ
ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಯಮೇಲೆ ಸಮಾಜದ ಋಣವಿದೆ. ಸಮಾಜದ ಋಣ ತೀರಿಸುವುದು ಪ್ರತಿ ಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲಯನ್ಸ್‌ ಜಿಲ್ಲಾ ಗವರ್ನರ್‌ ಮೆಲ್ವಿನ್‌ ಡಿಸೋಜಾ ಹೇಳಿದರು.
ಪ್ರವಾಸಕ್ಕೆ ಬಂದಿದ್ದ ಉಜ್ಬೇಕಿ ಮಹಿಳೆ ನಿಗೂಢ ಸಾವು
ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಜ್ಬೇಕಿಸ್ತಾನ ಮಹಿಳೆ ಜರೀನಾ ಹೋಟೆಲ್‌ನಲ್ಲಿ ಹತ್ಯೆಯಾಗಿದ್ಧಾರೆ. ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಸಾಹಸ ಕಲೆಗೂ ಒಂದು ತರಗತಿ ಮೀಸಲಿಡುವ ಅಗತ್ಯ
ರಾಮನಗರ: ಶಾಲಾ ಪಠ್ಯ ಪುಸ್ತಕದಲ್ಲೂ ಸಾಹಸ ಕಲೆಗಳ ಮಹತ್ವ ಮತ್ತು ಅವುಗಳ ಹಿನ್ನೆಲೆ ಕುರಿತು ಪಾಠವನ್ನು ಸೇರಿಸಬೇಕು. ಮಕ್ಕಳು ಇದರಿಂದ ಸ್ಫೂರ್ತಿಗೊಂಡು ಸ್ವಯಂಪ್ರೇರಿತವಾಗಿ ಕಲಿಯುತ್ತಾರೆ. ಶಾಲೆಗಳಲ್ಲಿ ದೈಹಿಕ ಶಿಕ್ಷಣಕ್ಕೆ ಒಂದು ತರಗತಿ ಇರುವಂತೆ, ಸಾಹಸ ಕಲೆಗೂ ಒಂದು ತರಗತಿಯನ್ನು ಮೀಸಲಿಡಬೇಕು ಎಂದು ಕರ್ನಾಟಕ ಸಾಹಸ ಕಲಾ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಹಾಸನ ರಘು ಹೇಳಿದರು.
ರಾಷ್ಟ್ರ ನಿರ್ಮಾಣಕ್ಕೆ ಚಂದ್ರಶೇಖರ್‌ ಆಜಾದ್‌ ಮಹತ್ತರ ಕೊಡುಗೆ: ಯೋಗೇಶ್ ಭಂಡಾರಿ
ಚಿಕ್ಕೋಡಿ ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಸಿ.ಬಿ.ಕೋರೆ ಬಹುತಾಂತ್ರಿಕ ಮಹಾವಿದ್ಯಾಲಯ ಮತ್ತು ರಾಷ್ಟ್ರೋತ್ಥಾನ ಪರಿಷತ್‌, ಬೆಂಗಳೂರು ಹಾಗೂ ಅಭ್ಯುದಯ ಟ್ರಸ್ಟ್ (ಸಂಕಲ್ಪನಾ-2047) ಸಹಯೋಗದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ವಿಷಯದ ಮೇಲೆ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡದ ವಿಚಾರದಲ್ಲಿ ಎಷ್ಟು ಬಾರಿಯಾದ್ರೂ ಜೈಲಿಗೆ ಹೋಗಲು ಸಿದ್ಧ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ
ನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕೊನೆವರೆಗೂ ನಾಡು ನುಡಿಗಾಗಿ ಹೋರಾಡಿ ಸಾಯುತ್ತೇನೆ. ತಲೆ ತಗ್ಗಿಸಿ ಸಾಯಲ್ಲ.
ಕಮಲಾಪುರದಲ್ಲಿ ಭತ್ತ, ಹುಲ್ಲಿಗೆ ಬೆಂಕಿ: ಲಕ್ಷಾಂತರ ರು. ನಷ್ಟ
ಸೊರಬ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಪೆಂಡಿ ಹಾಗೂ ಭತ್ತ ಸಂಪೂರ್ಣ ನಾಶವಾಗಿ ಲಕ್ಷಾಂತರ ರು. ನಷ್ಟವಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೂರು ಸಾವಿರ ಹುಲ್ಲಿನ ಪೆಂಡಿ ಮತ್ತು ಹತ್ತು ಕ್ವಿಂಟಲ್ ಭತ್ತ ಸಂಪೂರ್ಣ ಭಸ್ಮವಾಗಿದೆ.
ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 12396
  • 12397
  • 12398
  • 12399
  • 12400
  • 12401
  • 12402
  • 12403
  • 12404
  • ...
  • 14739
  • next >
Top Stories
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved