• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಕೆಟ್ ವಂಚಿತರ ಅಸಮಾಧಾನ ಹೋಗಲಾಡಿಸಲು ಪ್ರಯತ್ನ: ಎಸ್. ಸುರೇಶ್ ಕುಮಾರ್
ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಹೇಳಿಕೆ ನಮಗೆ ಖುಷಿ ಕೊಟ್ಟಿದೆ. ಮೂರನೇ ಬಾರಿಗೆ ಕಮಲ‌ ಅರಳಬೇಕು, ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಗುರಿ ನಮ್ಮದು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಗುರುವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.
ಕಡಿಮೆ ದರಕ್ಕೆ ಕಪ್ಪುಕಲ್ಲಿನ ಬ್ಲಾಕ್‌ ಹರಾಜು: ಶಂಕೆ
ಒಟ್ಟು ೫೬ ಬ್ಲಾಕ್ ಕಲ್ಲಿನ ತೂಕವು ೫೮೫.೪೬ ಮೆಟ್ರಿಕ್ ಟನ್‌ಗಳಾಗಿದ್ದು, ಒಂದು ಮೆಟ್ರಿಕ್ ಟನ್ ಕಲ್ಲಿನ ಬೆಲೆ ತೆರಿಗೆ ಸೇರಿದಂತೆ ೧೬೨೦ ರೂಪಾಯಿಗಳಿಗೆ ಹರಾಜು ಮಾಡಲಾಗಿದ್ದು, ಇದು ತುಂಬಾ ಕಡಿಮೆ ದರ ಎನ್ನಲಾಗಿದೆ.
ನೀರಿನ ಕೊರತೆಯಾಗದಂತೆ ನಿಗಾವಹಿಸಿ
ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಂಸದ ಕರಡಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ
ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಮನೆ ಮತ್ತು ಬಿಜೆಪಿ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ.
ಟಿಕೆಟ್ ಘೋಷಣೆ: ಪ್ರಥಮ ಬಾರಿಗೆ ಜಿಲ್ಲೆಗೆ ಭಗವಂತ ಖೂಬಾ
ಬೀದರ್‌ನ ಗಡಿಯಲ್ಲಿ ಅಭಿಮಾನಿಗಳಿಂದ ಭವ್ಯ ಸ್ವಾಗತ, ವಿವಿಧ ದೇಗುಲಕ್ಕೆ ಸಂಸದರು ಭೇಟಿ ನೀಡಿ, ದರ್ಶನ ಪಡೆದರು. ಬೀದರ್‌ನಿಂದ 3ನೇ ಬಾರಿಗೆ ಬಿಜೆಪಿ ಟಿಕೆಟ್‌ ಪಡೆದು ಬೀದರ್ ನಗರಕ್ಕೆ ಆಗಮಿಸಿದ ಭಗವಂತ ಖೂಬಾ ಅವರನ್ನು ಪಕ್ಷದ ಮುಖಂಡರು ಮಹಿಳಾ ಮುಖಂಡರು ಸಂತೋಷದಿಂದ ಸ್ವಾಗತ ಕೋರಿ ಜಯಘೋಷಗಳನ್ನು ಕೂಗಿದರು.
ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲು ನಾಗರಘಟ್ಟ ಗ್ರಾಮಸ್ಥರ ಒತ್ತಾಯ
ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೇ.60 ಕನ್ನಡ ನಾಮಫಲಕ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಗಿ ರದ್ದು: ಡಾ.ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಧಿಕೃತ ಭಾಷೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡದ ಭಾಷೆ ಬಳಕೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅನಿವಾರ್ಯ: ನಂಜೇಗೌಡ
ಬಿಜೆಪಿ ಪಕ್ಷದಲ್ಲಿ ರಾಷ್ಟ್ರಾದ್ಯಂತ 25 ಕೋಟಿ ಪದಾಧಿಕಾರಿಗಳು ಹಾಗೂ 2 ಕೋಟಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ಹೇಳಿದರು.
ಅವಳಿ ನಗರಗಳ ಅಭಿವೃದ್ಧಿ, ಜನರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ
ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ಧಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ₹1702 ಲಕ್ಷ ಮೊತ್ತದ 34 ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದೇನೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದ್ದಾರೆ.
ಕಳೆದ ಬಾರಿ ನಾನು ಗೆದ್ದಿದ್ರೂ ಕೆಲಸ ಮಾಡಲಾಗಲಿಲ್ಲ: ಡಾ. ಕಾಮರೆಡ್ಡಿ
ಎಚ್ಕೆಇ ಸಂಸ್ಥಾದಾಗ ಏನೇ ಕೆಲಸ ಮಾಡಬೇಕಂದ್ರ ಅಧ್ಯಕ್ಷನಾಗಬೇಕು, ಇಲ್ಲಾಂದ್ರ ಏನೂ ಮಾಡಲಾಗದು ಎಂದಿರುವ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಡಾ. ಶರಣಬಸಪ್ಪ ಕಾಮರೆಡ್ಡಿ, ಕಳೆದ ಬಾರಿ ತಾವು ಆಡಳಿತ ಮಂಡಳಿ ಚುನಾಯಿತ ಸದಸ್ಯನಾಗಿದ್ದರೂ ಕೂಡಾ ಕೆಲಸ ಮಾಡದಂತೆ ಹಿಂದಿನ ಅಧ್ಯಕ್ಷರು ತಮ್ಮ ಕೈ ಕಟ್ಟಿಹಾಕಿದ್ದರೆಂದು ದೂರಿದ್ದಾರೆ.
  • < previous
  • 1
  • ...
  • 12397
  • 12398
  • 12399
  • 12400
  • 12401
  • 12402
  • 12403
  • 12404
  • 12405
  • ...
  • 14739
  • next >
Top Stories
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved