• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರತೆ ದಾಳಿಗೆ ಮತ್ತೆ ಮೇಕೆ ಬಲಿ
ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕೆ ಗುಂಡಾಪುರದ ರೈತನ ಜಮೀನಿನಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಬಫರ್‌ ಜೋನ್ ವಲಯದ ಕೆ ಗುಂಡಾಪುರ ಗ್ರಾಮದ ರೈತ ಪರಮೇಶ್ ಜಮೀನಿನಲ್ಲಿ ಸಾಕಣೆ ಮಾಡಲಾಗಿದ್ದ ಮೇಕೆಯನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿ ಜಮೀನಿನಲ್ಲಿ ಇದ್ದ ನಾಯಿಯನ್ನು ಸಹ ಹೊತ್ತೊಯ್ದಿದೆ.
ರೈಲು ಸಂಚಾರ ಅಭಿವೃದ್ಧಿಗೆ ಪೂರಕ: ಕೆ.ವಿರೂಪಾಕ್ಷಪ್ಪ
ಬಹುನಿರೀಕ್ಷಿತ ಸಿಂಧನೂರಿನಿಂದ ರೈಲು ಸಂಚಾರ ಆರಂಭ ಸಂತಸವಾಗಿದೆ. ಈ ಯೋಜನೆ ಸಿಂಧನೂರುವರೆಗೆ ಪೂರ್ಣಗೊಳ್ಳಲು ಸಂಗಣ್ಣನವರ ಶ್ರಮವಿದೆ. ಜನರ ಬಹುದಿನದ ಕನಸು ನನಸು ಮಾಡಿದ ಪ್ರಧಾನಿ ಮೋದಿ, ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ಸಂಗಣ್ಣ ಕರಡಿಗೆ ಧನ್ಯವಾದ ತಿಳಿಸಿದರು.
ಚಿಕಿತ್ಸೆಗೆ ಸುಧಾರಿತ ಯಂತ್ರೋಪಕರಣ ಬಳಕೆ ಆಗಲಿ
ಉತ್ತರ ಕರ್ನಾಟಕ ಭಾಗದ ಜನರಿಗೆ ಕಿಮ್ಸ್ ಸಂಸ್ಥೆಯು ಉತ್ತಮ ಚಿಕಿತ್ಸೆ ನೀಡುತ್ತಿದೆ. ಈ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯವಾದುದು.
ಸಂಭ್ರಮದಿಂದ ಜರುಗಿದ ಗಾದಿಲಿಂಗೇಶ್ವರ ರಥೋತ್ಸವ
ರಥೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಅಂತಾರಾಷ್ಟ್ರೀಯ ಟೆನ್ನಿಸ್‌ನಲ್ಲಿ ಕಶ್ವಿ ಸುನಿಲ್ ಪ್ರಥಮ
ಕಳೆದ ವರ್ಷ ನಡೆದ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ನಲ್ಲಿ ಹೊರಬಿದ್ದಿದ್ದ ಮಂಡ್ಯದ ಪ್ರತಿಭೆ ಕಶ್ವಿ ಸುನಿಲ್ ತರಬೇತುದಾರರಾದ ಮಂಜುನಾಥ್‌ರವರ ಕಠಿಣ ಪರಿಶ್ರಮದಿಂದ ಈ ಬಾರಿ ವಿಜಯ ಸಾಧಿಸಿದ್ದಾರೆ.
ಮಹಿಳೆಯರ ಯಶಸ್ಸಿಗೆ ಪುರುಷರೂ ಕಾರಣ
ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಲವಾರು ಮಹಿಳೆಯರ ಯಶಸ್ಸಿಗೆ ಪುರುಷರು ಸಹ ಕಾರಣರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ದೆಹಲಿಗೆ ಹಾರಿದ ಸಂಸದೆ ಮಂಗಲ ಅಂಗಡಿ
ಬೆಳಗಾವಿ: ತಮಗೆ ಟಿಕೆಟ್‌ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ
ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳೆಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ₹೫೦ ಲಕ್ಷಗಳ ಅನುದಾನ ಬಿಡುಗಡೆಗೆ ಕ್ರಮವಹಿಸುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.
ಮೂಢನಂಬಿಕೆ ಕಿತ್ತೊಗೆಯಲು ಶ್ರಮಿಸಿದ ವೀರೇಶ್ವರ ಶರಣರು
ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೂಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವತೆ, ಸಹಕಾರ ಮೂಡಿಸಿ, ಜಾತಿ, ಭೇದಭಾವಗಳನ್ನು ತೊಲಗಿಸಿ ಪ್ರಾಣಿಬಲಿಗೆ ಕಡಿವಾಣ ಹಾಕುವಲ್ಲಿ ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಅವಿರತವಾಗಿ ಶ್ರಮಿಸಿದರು
ಕುಡಿಯುವ ನೀರು ಪೂರೈಕೆಗೆ ಹಣ ಮೀಸಲಿಡಿ: ಶಾಸಕ ಮಂಜು ಸೂಚನೆ
ಈಗಾಗಲೇ ಬಿರು ಬೇಸಿಗೆ ಆರಂಭವಾಗಿ ಎಲ್ಲೆಡೆ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದಿನದ 24ಘಂಟೆಗಳ ಕಾಲವೂ ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಹೊಸ ಬೋರ್ ವೆಲ್ ಕೊರೆಸಲು ಕ್ರಮ ವಹಿಸಬೇಕು ಎಂದು ಶಾಸಕ ಮಂಜು ಹೇಳಿದರು.
  • < previous
  • 1
  • ...
  • 12401
  • 12402
  • 12403
  • 12404
  • 12405
  • 12406
  • 12407
  • 12408
  • 12409
  • ...
  • 14739
  • next >
Top Stories
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved