ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್ ಮಾತುನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು