• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿಯಲ್ಲಿ ಮರಗಳಿಗೆ ಮಾರಕವಾದ ರಿಫ್ಲೆಕ್ಟರ್‌
ಹಂಪಿಯಲ್ಲಿ ಸಂಚಾರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ರಿಫ್ಲೆಕ್ಟರ್‌ಗಳನ್ನು ಮರಗಳಿಗೆ ಅಳವಡಿಸಿದೆ.
ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್‌ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್‌ ಪೂಂಜ
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.
ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ
ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ಮೂಲಸೌಕರ್ಯ ಅನುಮೋದನೆ ನೀಡಲು ಮುಖ್ಯಾಧಿಕಾರಿಗೆ ಅಧಿಕಾರ ನೀಡಲು ಒತ್ತಾಯ
ಪಟ್ಟಣದಲ್ಲಿ ಯಾವುದೇ ಕೆಲಸ ಕಾರ್ಯ ಆಗಬೇಕೆಂದರೆ ಪ್ರತಿಯೊಂದಕ್ಕೂ ಆಡಳಿತಾಧಿಕಾರಿಯ ಅನುಮೋದನೆ ಬೇಕು ಎಂದು ಹಲವು ಕಾರ್ಯಗಳು ವಿಳಂಬವಾಗುತ್ತಿವೆ.
ಸಂವಿಧಾನ ವಿರೋಧಿ ಅನಂತ್‌ ವಿರುದ್ಧ ಕ್ರಮಕ್ಕೆ ಆಗ್ರಹ
ದೊಡ್ಡಬಳ್ಳಾಪುರ: ಸಂವಿಧಾನ ಬದಲಾವಣೆಯ ಮಾತುಗಳನ್ನು ಪದೇ ಪದೇ ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿರುವ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆರೋಪಿಸಿದರು
ಕೆಂಪಯ್ಯನದೊಡ್ಡಿ ಸರ್ಕಾರಿ ಶಾಲಾ ಶಿಕ್ಷಣದಲ್ಲಿ ವಾಟ್ಸಾಪ್ ಕ್ರಾಂತಿ...!
ಪರೀಕ್ಷಾ ದಿನಗಳು ಸಮೀಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ತರಗತಿ ಮುಗಿದ ನಂತರ ವಿದ್ಯಾರ್ಥಿಗಳು ಮನೆಗೆ ತೆರಳಿ ಓದಿನಲ್ಲಿ ಆಸಕ್ತಿ ಹೆಚ್ಚಿಸುವಂತೆ ಮಾಡಲು ಶಿಕ್ಷಕರು ಶ್ರಮಿಸುತ್ತಿದ್ದು, 4 ಮತ್ತು 5ನೇ ತರಗತಿ, 6 ಮತ್ತು 7ನೇ ತರಗತಿಯ ಮಕ್ಕಳ ಗ್ರೂಪ್ ಮಾಡಿಕೊಂಡು ನಿತ್ಯ ಸಂದೇಶ ಹಾಕಿ ಓದಿನ ಮಹತ್ವನ್ನು ಮಕ್ಕಳಲ್ಲಿ ಬೆಳೆಸುತ್ತಿದ್ದಾರೆ.
ಜನರ ಸಂಕಷ್ಟಗಳಿಗೆ ನೆರವಾಗಲು ‘ಗ್ಯಾರಂಟಿ’ ಜಾರಿ: ಸಿಎಂ
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಬಿಜೆಪಿ ಜತೆ ಸೇರಿ ಪ್ಲೇಟ್ ಚೇಂಜ್ ಮಾಡಿದ್ದಾರೆ. ತಮಗೂ ಮೋದಿಯವರಿಗೂ ನಡುವೆ ಅವಿನಾಭಾವ ಸಂಬಂಧ ಇದೆ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು
ಬಿಗ್ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ
ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.
ರೈಲ್ವೆ ಇಲಾಖೆಯಲ್ಲಿ ಭಾರೀ ಅಭಿವೃದ್ಧಿ: ತಹಸೀಲ್ದಾರ ವಿಠ್ಠಲ್ ಚೌಗಲೆ
ಒಂದು ದಶಕದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಬಾರಿ ಅಭಿವೃದ್ಧಿಯಾಗಿದೆ.
ಕರಡಿ ಕೈತಪ್ಪಿದ ಟಿಕೆಟ್‌ ಡಾ. ಬಸವರಾಜಗೆ ಮಣೆ
ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ.
  • < previous
  • 1
  • ...
  • 12405
  • 12406
  • 12407
  • 12408
  • 12409
  • 12410
  • 12411
  • 12412
  • 12413
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved