• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿಗೆ ಎಂ.ಆರ್.ಐ. ಸ್ಕ್ಯಾನಿಂಗ್ ಘಟಕ ಮಂಜೂರು
ಒಟ್ಟು ರು.10.70 ಕೋಟಿ ಮೊತ್ತದ ಎಂ.ಆರ್.ಐ ಸ್ಕ್ಯಾನಿಂಗ್ ಉಪಕರಣ ಕೊಡಗು ಜಿಲ್ಲೆಗೆ ಇದೀಗ ಮಂಜೂರಾಗಿದೆ. ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಅವರು ಸರ್ಕಾರದ ಜೊತೆ ಸಾಕಷ್ಟು ಬಾರಿ ಸಂವಹನ ನಡೆಸಿ ಈ ಸೌಲಭ್ಯ ಮಂಜೂರುಗೊಳಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಮಾಜಿ ಯೋಧನನ್ನು ಕಣಕ್ಕೆ ಇಳಿಸಿದ ಬಿಜೆಪಿ ವರಿಷ್ಠರು
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.
ಮಹಿಳೆಯ ಸಂಸಾರ ನಿರ್ವಹಣೆ ಶ್ಲಾಘನೀಯ: ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಎಸ್.ನಾರಾಯಣ್
ಹಾಸನ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಹಾಗೂ ಅರಸೀಕೆರೆ ಸೋದರಿ ನಿವೇದಿತಾ ಪ್ರತಿಷ್ಠಾನ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮ ಆಚರಿಸಲಾಯಿತು.
ರಾಘವಚೈತನ್ಯರ ಸಮಾಧಿ ಸ್ಥಳ ಲಾಡ್ಲೇ ಮಶಾಕ್‌ ದರ್ಗಾದಲ್ಲಿಲ್ಲ: ಶಾಸಕ ಬಿ.ಆರ್‌. ಪಾಟೀಲ್‌
ಸಂತ ರಾಘವ ಚೈತನ್ಯರ ಸಮಾಧಿ ಮಹಾರಾಷ್ಟ್ರದ ನೆರೆಯ ಉಮರ್ಗಾ ತಾಲೂಕಿನ ಗಂಜೋಟಿ ಗ್ರಾಮದಲ್ಲಿನ ದೇಶಪಾಂಡೆ ಅವರ ಮನೆಯಲ್ಲಿದೆ ಎಂದು ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಶಾಸಕ ಬಿ.ಆರ್. ಪಾಟೀಲ್ ಅವರು ಹೇಳಿದ್ದಾರೆ.
6 ದಿನಕ್ಕೆ ಮಾದಪ್ಪನ ಬೆಟ್ಟದಲ್ಲಿ 3.34 ಕೋಟಿ ಆದಾಯ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ 7 ಲಕ್ಷ ಭಕ್ತಾದಿಗಳಿಂದ ಆರು ದಿನಗಳ ಅವಧಿಯಲ್ಲಿ 3.24 ಕೋಟಿ ಆದಾಯ ಹರಿದು ಬಂದಿದೆ.
ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ
ಅವಧಿ ಮೀರಿದ ಆಹಾರ ವಿತರಿಸಬಾರದು. ತಾಳೆ ಎಣ್ಣೆಯ ಬದಲು ಸೂರ್ಯಕಾಂತಿ ಎಣ್ಣೆ ಬಳಸಬೇಕು. ಪಟ್ಟಣದಲ್ಲಿನ ರಸ್ತೆಗಳು ಹಾಳಾಗಿವೆ, ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ
ಕಾಂಗ್ರೆಸ್ಸಿಂದ ಒಬ್ಬ ಸಚಿವರ ಸ್ಪರ್ಧೆಯೂ ಇಲ್ಲ?
ಈ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾವೊಬ್ಬ ಸಚಿವರೂ ಸ್ಪರ್ಧಿಸುವ ಸಾಧ್ಯತೆ ಬಹುತೇಕ ಇಲ್ಲ. 10 ಮಂದಿ ಸಚಿವರನ್ನು ಕಣಕ್ಕೆ ಇಳಿಸುವ ಉದ್ದೇಶ ಹೊಂದಿದ್ದ ಕಾಂಗ್ರೆಸ್ ಹೈಕಮಾಂಡ್‌ ಕಡೆಗೆ ಸಚಿವರ ಒತ್ತಡಕ್ಕೆ ಮಣಿದಿದ್ದು, ಯಾವೊಬ್ಬರನ್ನೂ ಕಣಕ್ಕಿಳಿಸುತ್ತಿಲ್ಲ.
ಛಲವಾದಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ
ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮಾಜಕ್ಕೆ ರಾಜಕೀಯವಾಗಿ ಪ್ರಾಧಾನ್ಯತೆ ಸಿಕ್ಕಿಲ್ಲ. ನಮ್ಮ ಜನಾಂಗದಲ್ಲಿಯೇ ಕೆಲವರು ಗುರುಪೀಠಕ್ಕೆ ವಿರೋಧವಾಗಿದ್ದಾರೆ.
ಮೂಲಭೂತ ಸೌಲಭ್ಯವುಳ್ಳ ಶಾಲಾ ಕಟ್ಟಡ ನಿರ್ಮಾಣ
ರಾಯಬಾಗ: ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಒಳ್ಳೆ ಗುಣಮಟ್ಟದ ಶಿಕ್ಷಣ ದೊರೆಯಲು ಎಲ್ಲ ಮೂಲಭೂತ ಸೌಲಭ್ಯವುಳ್ಳ ಶಾಲೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಲೋಕೋಪಯೋಗಿ ಇಲಾಖೆಯ ನಬಾರ್ಡ್‌ ಆರ್‌ಐಡಿಎಫ್‌ ಯೋಜನೆಯಡಿ ಮಂಜೂರಾದ ₹1.55 ಕೋಟಿ ಅನುದಾನದಲ್ಲಿ 10 ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನೂತನ ಶಾಲೆ ಕಟ್ಟಡ ಸಂಕೀರ್ಣದಲ್ಲಿ ವಿದ್ಯಾರ್ಥಿಗಳಿಗೆ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ಮುಖ್ಯೋಪಾಧ್ಯಾಯರ ಕೊಠಡಿ ಸೇರಿದಂತೆ ಹೈಟೆಕ್ ಶೌಚಾಲಯ ನಿರ್ಮಿಸಲಾಗುವುದು. ಇಲ್ಲಿನ ವಿದ್ಯಾರ್ಥಿಗಳು ಒಳ್ಳೆ ಶಿಕ್ಷಣ ಪಡೆದು ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ, ಗುಣಮಟ್ಟದ ಶಿಕ್ಷಣ ನೀಡಬೇಕು.
ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.
  • < previous
  • 1
  • ...
  • 12407
  • 12408
  • 12409
  • 12410
  • 12411
  • 12412
  • 12413
  • 12414
  • 12415
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved