• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2045ಕ್ಕೆವಿಶ್ವರ ನಂ.1 ರಾಷ್ಟ್ರದ ಗುರಿ
ವಿಜಯಪುರ: ದೇಶ ಎಲ್ಲ ಕ್ಷೇತ್ರದಲ್ಲಿ ಬೆಳವಣಿಗೆ ಆಗಬೇಕು. ಆರ್ಥಿಕವಾಗಿ ಇದೀಗ 11ನೇ ಸ್ಥಾನದಲ್ಲಿರುವ ನಾವು 3ನೇ ಸ್ಥಾನಕ್ಕೆ ಬರಬೇಕು ಎಂಬುದು ಪ್ರಧಾನಿ ಮೋದಿ ಅವರ ಕನಸು ಆಗಿದೆ. ಅಲ್ಲದೇ 2045ರ ವೇಳೆಗೆ ಪ್ರಪಂಚದ ನಂಬರ್ ಒನ್ ಆಗಬೇಕು ಎಂಬ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಶಿಸ್ತು, ಸಂಘಟನಾ ಶಕ್ತಿ ಧರ್ಮಸ್ಥಳ ಸಂಘದ ಸದಸ್ಯರಲ್ಲಿದೆ
ಚಿಕ್ಕಮಗಳೂರಿನ ಮಲ್ಲಂದೂರು ಸಮೀಪದ ಮಳಲೂರಮ್ಮ ದೇವಾಲಯ ಆವರಣದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕಸಭಾ ಕಾರ್ಯಕ್ರಮವನ್ನು ಪೊಲೀಸ್ ಉಪ ನಿರೀಕ್ಷಕ ಗುರುಸಜ್ಜನ್ ಉದ್ಘಾಟಿಸಿದರು.
ವಿದ್ಯಾರ್ಥಿಗಳಲ್ಲಿ ಸಾಧಿಸುವ ಹಂಬಲ ಇದ್ದರೆ ಸಾಧನೆ ಸುಲಭ: ಶಾಸಕ ಕೆ.ಷಡಕ್ಷರಿ
ವಿದ್ಯಾರ್ಥಿಗಳು ಏಕಾಗ್ರತೆ ಮೂಲಕ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಸಾಧಿಸುವ ಹಂಬಲವಿದ್ದರೆ ಗುರಿ ಸಾಧನೆ ಸುಲಭ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಬಡವರ ಫ್ರಿಡ್ಜ್‌ಗೆ ಭಾರೀ ಡಿಮ್ಯಾಂಡ್‌
ಅಥಣಿ: ಆಧುನಿಕ ಜೀವನಶೈಲಿಯ ಭರಾಟೆಯಲ್ಲಿ ಮಣ್ಣಿನ ಮಡಿಕೆಗಳು ಕಣ್ಮರೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಪ್ಲಾಸ್ಟಿಕ್, ಫೈಬರ್ ಪಾತ್ರೆಗಳು ಮಾರುಕಟ್ಟೆ ಆವರಿಸಿವೆ. ಮಣ್ಣಿನ ಮಡಿಕೆಗೆ ಬೇಡಿಕೆ ಕುಸಿದು ಈ ಕಸಬು ನಂಬಿ ಬದುಕುತ್ತಿದ್ದ ಕುಂಬಾರರಲ್ಲಿ ಚಿಂತೆ ಆವರಿಸಿತ್ತು. ಆದರೆ, ಈ ವರ್ಷ ಮಳೆಯ ಕೊರತೆಯಿಂದ ತಾಪಮಾನ ಹೆಚ್ಚಿದ್ದು, ಬಿಸಿಲಿನ ತಾಪಕ್ಕೆ ಬಸವಳಿದಿರುವ ಜನತೆ ಮಡಿಕೆ ಮೊರೆ ಹೋಗಿದ್ದಾರೆ. ಬಡವರ ಫ್ರಿಡ್ಜ್‌ಗಳು ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಯ ವ್ಯಾಪಾರದಲ್ಲಿ ಚೇತರಿಕೆ ಕಂಡು ಬಂದಿದ್ದು, ಕುಂಬಾರರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸರಳ ವಿವಾಹವಾಗಿ ಮಂಡ್ಯದ ಸ್ವಾಭಿಮಾನ, ಗೌರವಕ್ಕೆ ಹೆಸರು ತಂದು ಕೊಟ್ಟಿದ್ದಾರೆ: ದೇವನೂರು ಮಹದೇವ
ಸಮಾಜದಲ್ಲಿ ನಡೆಯುತ್ತಿರುವ ರೈತ ಆತ್ಮಹತ್ಯೆಗಳಲ್ಲಿ ಶೇ.62ರಷ್ಟು ಮಕ್ಕಳ ಮದುವೆಗಳಿಗೆ ಮಾಡಿದ ಸಾಲವನ್ನು ಕೃಷಿಯ ಲಾಭದಿಂದ ತೀರಿಸಲು ಸಾಧ್ಯವಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆಡಂಬರದ ಮದುವೆಯಿಂದಾಗಿ ಸಾವಿರಾರು ಕುಟುಂಬಗಳು ಕತ್ತಲಿಗೆ ಮುಳುಗುತ್ತಿವೆ. ಹಾಗಾಗಿ ಸರಳ ಮದುವೆ ಕಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಇದರಿಂದ ಹೆಣ್ಣುಭ್ರೂಹತ್ಯೆಗಳು ನಿಲ್ಲುತ್ತವೆ.
ಶಿರಾಡಿ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನ ಎಂಆರ್‌ಪಿಎಲ್‌ನಿಂದ ಆಗಮಿಸಿದ ತಜ್ಞರ ತಂಡ ಅನಿಲ ಸೋರಿಕೆ ತಡೆಯೊಡ್ಡಿದ ಬಳಿಕ ಕ್ರೇನ್ ಬಳಸಿ ಪಲ್ಟಿಯಾಗಿದ್ದ ಟ್ಯಾಂಕರನ್ನು ಬದಿಗೆ ಸರಿಸಿ ಅಲ್ಲಿಂದ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಉತ್ತಮ ಮಾರ್ಗದರ್ಶನ ಶಿಕ್ಷಕರ ಕರ್ತವ್ಯ: ಡಿಡಿಪಿಐ ಜವರೇಗೌಡ
ಮಕ್ಕಳು ಶಿಕ್ಷಕರ ಮಾರ್ಗದರ್ಶನವನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳುತ್ತಾರೆ. ಉತ್ತಮ ಮಾರ್ಗದರ್ಶನ ನೀಡುವುದು ಶಿಕ್ಷಕರ ಕರ್ತವ್ಯ ಎಂದು ಡಿಡಿಪಿಐ ಜವರೇಗೌಡ ತಿಳಿಸಿದರು. ಆಲೂರಲ್ಲಿ ಏರ್ಪಡಿಸಲಾಗಿದ್ದ ಸಮೂಹ ಸಂಪನ್ಮೂಲ ಕೇಂದ್ರದ ಬಲವರ್ಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಲಿಕೆ ವಲಯ ಕಚೇರಿಗೆ ಆಯುಕ್ತರದಿಢೀರ್‌ ಭೇಟಿ, ಸಿಬ್ಬಂದಿಗಳಿಗೆ ಕ್ಲಾಸ್‌
ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿ ಕಡತಗಳನ್ನು ಬಾಕಿ ಉಳಿಸಿಕೊಂಡ ಕರವಸೂಲಿಗಾರರು ಹಾಗೂ ವಿಷಯ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಇವರ ಮೇಲೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ.
ಕಾಂತೇಶ್‌ಗೆ ತಪ್ಪಿದ ಟಿಕೆಟ್‌; ಈಶ್ವರಪ್ಪ ಆಕ್ರೋಶ
ತಮ್ಮ ಪುತ್ರ ಕೆ.ಇ.ಕಾಂತೇಶ್‌ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ ತೀವ್ರ ಅಸಮಾಧಾನ ಗೊಂಡಿರುವ ಕೆ.ಎಸ್‌.ಈಶ್ವರಪ್ಪ ಅವರು ಬಿ.ಎಸ್.ಯಡಿಯೂರಪ್ಪ ನನಗೆ ಮೋಸ ಮಾಡಿದರು ಎಂದೂ ಆಕ್ರೋಶ ಹೊರಹಾಕಿದ್ದಾರೆ.
24ರಂದು ಕಿಡ್ನಿ ಆರೋಗ್ಯಕ್ಕಾಗಿ ಸೈಕ್ಲೋಥಾನ್: ನೋಂದಣಿಗೆ ಚಾಲನೆ
ಸಿದ್ದಗಂಗಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮಾರ್ಚ್ 24 ರಂದು ನಡೆಯಲಿರುವ ಕಿಡ್ನಿ ಆರೋಗ್ಯಕ್ಕಾಗಿ ಸೈಕ್ಲೋಥಾನ್‌ ಆನ್‌ಲೈನ್‌ ನೋಂದಣಿಗೆ ಚಾಲನೆ ನೀಡಲಾಯಿತು.
  • < previous
  • 1
  • ...
  • 12408
  • 12409
  • 12410
  • 12411
  • 12412
  • 12413
  • 12414
  • 12415
  • 12416
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved