• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಚಾರಗಳನ್ನು ಜನರಿಗೆ ತಿಳಿಸುವಲ್ಲಿ ಗುರುಸ್ವಾಮಿ ಪಾತ್ರ ದೊಡ್ಡದು
ಮೈಸೂರು ಭಾಗದ ಯಾವುದೇ ವಿಚಾರಗಳನ್ನು ಜನರಿಗೆ ತಿಳಿಸುವಲ್ಲಿ ಪ್ರೊ ಮಲೆಯೂರು ಗುರುಸ್ವಾಮಿ ಪ್ರೌಡಿಮೆ ಮೆರೆದಿದ್ದರು ಎಂದು ಅಂಕಣಕಾರ ಎಸ್. ಲಕ್ಷ್ಮೀನರಸಿಂಹ ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ಬಿಜೆಪಿಗೆ 23, ಕಾಂಗ್ರೆಸ್‌ಗೆ 5 ಸ್ಥಾನ: ಎಬಿಪಿ ಸಮೀಕ್ಷೆ
18ನೇ ಲೋಕಸಭೆಗೆ ಚುನಾವಣಅಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಎಬಿಪಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟ 23ರಲ್ಲಿ ಹಾಗೂ ಆಡಳೀತಾರೂಢ ಕಾಂಗ್ರೆಸ್‌ ಪಕ್ಷ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.
ಇಟಗಿ ಮಹೇಶ್ವರ ಉತ್ಸವ ಯಾವಾಗ?
ಸರ್ಕಾರವು ಪ್ರತೀ ವರ್ಷ ಇಟಗಿ ಉತ್ಸವವನ್ನು ತನ್ನದೇ ಉಸ್ತುವಾರಿಯಲ್ಲಿ ಆಚರಣೆಗೆ ಮುಂದಾಗಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಆವಿಷ್ಕಾರ ಪರಿಚಯವೇ ವಸ್ತು ಪ್ರದರ್ಶನ ಉದ್ದೇಶ: ಜಿ.ಪಂ. ಸಿಇಓ ಜಿ.ಪ್ರಭು
ಕೃಷಿ ಮತ್ತು ಕೈಗಾರಿಕೆಗಳಲ್ಲಿ ಆದ ಹೊಸ ಅವಿಷ್ಕಾರಗಳನ್ನು ಪರಿಚಯಿಸುವುದೇ ಅರ್ಧ ಶತಮಾನಕ್ಕೂ ಹೆಚ್ಚು ಹಳೆಯದಾದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು ತಿಳಿಸಿದ್ದಾರೆ.
ಸಂಪೊಳಗೆ ಬಿದ್ದ ಮಗುವಿನ ಜೀವ ರಕ್ಷಿಸಿದ ಪಿಎಸ್ ಐ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯ ಆದಿರಾಜಹಳ್ಳಿ ಗ್ರಾಮದ ಎ.ಆರ್.ನಾಗರಾಜ್‌ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಠಾಣಾ ವ್ಯಾಪ್ತಿಯಲ್ಲಿ ಸಂಪ್‌ಗೆ ಬಿದ್ದಿದ್ದ ಮಗುವಿನ ಜೀವ ಉಳಿಸಿದ್ದಾರೆ.
ಬಿಜೆಪಿ ಮತದಾರರೂ ಗ್ಯಾರಂಟಿ ಲಾಭ ಪಡೆದಿದ್ದಾರೆ: ಹೆಬ್ಬಾಳ್ಕರ್
ಇದು ಗ್ಯಾರಂಟಿ ಸಮಾವೇಶ ಅಲ್ಲ. ಗ್ಯಾರಂಟಿಗಳ ಯಶಸ್ಸಿನ ಉತ್ಸವ ಎಂದು ಸಚಿವೆ ಹೇಳಿದರು. ಜಿಲ್ಲೆಯ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.
ಬೇಸಿಗೆ ಮುನ್ನವೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ
ಬೇಸಿಗೆ ಆರಂಭದಲ್ಲೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿದೆ. ತಾಲೂಕಿನ 21 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗಿದೆ.
ನಾಡಿದ್ದು ಕಲಬುರಗಿಗೆ, 18ಕ್ಕೆ ಶಿವಮೊಗ್ಗಕ್ಕೆ ಮೋದಿ
ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬೃಹತ್‌ ರ್‍ಯಾಲಿ ನಡೆಸುವ ಸಲುವಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
ಅಣೆಕಟ್ಟೆಗೆ ನೀರು ಬರುವ ವೇಳೆ ಅಣೆಕಟ್ಟೆಯಲ್ಲಿ ನೀರನ್ನು ಶೇಖರಣೆ ಮಾಡಿದೆ. ತಮಿಳುನಾಡು ನೀರು ಕೇಳುವ ಮೊದಲೇ ರಾಜ್ಯ ಸರ್ಕಾರ ಬಂದ ನೀರನ್ನು ಬಿಡಲು ಪ್ರಾರಂಭಿಸಿದ್ದರಿಂದ ಇಂದು ಅಣೆಕಟ್ಟೆ ಬರಿದಾಗಿದೆ. ಅಣೆಕಟ್ಟೆ ನೀರನ್ನು ನಂಬಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಒಣಗುತ್ತಿದ್ದು, ಅದನ್ನು ನೋಡಲು ಸಾಧ್ಯವಾಗದೆ ಆತಂಕದಲ್ಲಿ ಬದುಕುತ್ತಿದ್ದಾರೆ.
ಉದ್ಯಾವರ ಗ್ರಾಪಂ ಬಿಜೆಪಿ ಕಾರ್ಯಕರ್ತರ ಸಮಾವೇಶ
ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಭಾಗವಹಿಸಿದರು.
  • < previous
  • 1
  • ...
  • 12410
  • 12411
  • 12412
  • 12413
  • 12414
  • 12415
  • 12416
  • 12417
  • 12418
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved