ಮಹಿಳೆಯರಿಗೆ ಜಾರಿಗೆ ತಂದ ಯೋಜನೆ ಸದುಪಯೋಗವಾಗಲಿಬೈಲಹೊಂಗಲ: ಮಹಿಳೆಯರ ಸಬಲೀಕರಣ ಹಾಗೂ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ಜಾರಿಗೆ ತಂದಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪುರಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಶೇ.50 ರಷ್ಟು ಮತ್ತು ಶೇ.33 ರಷ್ಟು ಕಾಯ್ದಿರಿಸಲಾಗಿದೆ. ಈ ಬಗ್ಗೆ ಮಹಿಳೆಯರು ಪಾಲ್ಗೊಂಡು ಸಬಲೀಕರಣಗೊಳ್ಳಬೇಕು ಎಂದು ಮನವಿ ಮಾಡಿದರು.