• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಾಶಯದಿಂದ ನೀರು ಪೂರೈಕೆಗೆ ರಾಜೂಗೌಡ ಆಗ್ರಹ
ಸುರಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನದಿ ಹಾಗೂ ಹಳ್ಳ-ಕೊಳ್ಳಗಳು ಬತ್ತಿ ಹೋಗಿದ್ದು, ತಕ್ಷಣ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಚಿವ ರಾಜೂಗೌಡ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕ್ಷೇತ್ರದ ಯಾವುದೇ ಹಳ್ಳಿಗೂ ತಾರತಮ್ಯ ಮಾಡಿಲ್ಲ: ಶಾಸಕ ಡಾ ಶ್ರೀನಿವಾಸ್
ಶಾಸಕರು ಗುಡೇಕೋಟೆ ಭಾಗಕ್ಕೆ ಹೆಚ್ಚು ಒತ್ತು ನೀಡುತ್ತಾರೆ ಎಂಬ ಅಸಮಾಧಾನ ಈ ಭಾಗದ ಕೆಲವರಿಗೆ ಇತ್ತು. ಈಗ ಅದನ್ನು ಸುಳ್ಳು ಮಾಡಿರುವೆ.
ಜಾನಪದ ಸಂಸ್ಕೃತಿ ಉಳಿಕೇಲಿ ಮಹಿಳೆ ಪಾತ್ರ ಹಿರಿದು: ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ವೈ.ಸಿ.ಸಿದ್ದೇಗೌಡ
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ವೈ.ಸಿ.ಸಿದ್ದೇಗೌಡ ಹೇಳಿದರು. ಬೇಲೂರು ಪಟ್ಟಣದ ಶಾಂತಲಾ ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದ ವ್ಯವಸ್ಥೆ ಸರಿಪಡಿಸಲು ಹೋರಾಟಗಳು ಅವಶ್ಯ: ಕರವೇ ನಾರಾಯಣಗೌಡ
ನನಗೇನು ಜೈಲು, ಕೇಸು ಹೊಸದಲ್ಲ, ಡಿ.೨೭ರಂದು ಬೆಂಗಳೂರಿನಲ್ಲಿ ಬಹುದೊಡ್ಡ ಹೋರಾಟ ನಡೆಸಿದ್ದೇವೆ, ಸರ್ಕಾರವು ಹುನ್ನಾರ ನಡೆಸಿ ನನ್ನನ್ನು ಸೇರಿ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತು, ಇದರಿಂದ ನಮಗೇನು ನಷ್ಟವಾಗಿಲ್ಲ, ಪೊಲೀಸರು ಭಯದಿಂದ ಶೂನ್ಯ ಟ್ರಾಫಿಕ್‌ನಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿ, ಕರೆದುಕೊಂಡು ಬರುತ್ತಿದ್ದರು.
ಕಾಡಾನೆ ದಾಳಿಗೆ ಮಾವಿನ ಮರಗಳು ನಾಶ
ಚನ್ನಪಟ್ಟಣ: ತಾಲೂಕಿನ ಮೆಣಸಿಗನಹಳ್ಳಿ ರೈತರೊಬ್ಬರ ತೋಟದ ಮೇಲೆ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಸುಮಾರು ೫೦ಕ್ಕೂ ಮಾವಿನ ಮರಗಳನ್ನು ನಾಶಪಡಿಸಿವೆ.
ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಫಿದಾ
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ನಿವೇಶನ ಹಂಚಿರುವ ಕಡೆ ಮೂಲಸೌಲಭ್ಯಕ್ಕೆ ದಸಂಸ ಆಗ್ರಹ
ಚಿಕ್ಕಮಂಡ್ಯದ 62 ವಸತಿ ರಹಿತ ಜನರನ್ನು ಆಯ್ಕೆ ಮಾಡಿದ್ದು ಇವರಲ್ಲಿ 29 ಜನರಿಗೆ ಹಕ್ಕು ಪತ್ರ ವಿತರಿಸಿದ್ದು, ಉಳಿದ 33 ಜನರಿಗೆ ತಕ್ಷಣ ಹಕ್ಕುಪತ್ರ ವಿತರಿಸಬೇಕು. ವಾಸಿಸಲು ಯೋಗ್ಯವಾಗುವಂತ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು.
ಮಹಿಳೆಯಾಗಿ ಜನಿಸಿದ್ದಕ್ಕೆ ಹೆಮ್ಮೆ ಇರಲಿ: ಶಾಲಿನಿ ಗಾಂವಕರ
ಪ್ರತಿಯೊಬ್ಬ ಮಹಿಳೆಯರು ಕ್ರಿಯಾಶೀಲರಾದಾಗ ಯಶಸ್ಸು ಸಾಧ್ಯ.
ಶೆಟ್ಟರ್ ಜೊತೆ ಮೊದಲಿನಂತೆ ಇದ್ದೇವೆ
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜೊತೆ ಮೊದಲು ಹೇಗಿದ್ದೇವೆಯೋ ಈಗಲೂ ಹಾಗೆ ಇದ್ದೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಬುಧವಾರ ಜಗದೀಶ ಶೆಟ್ಟರ್ ಜೊತೆ ಗುರು ಶಿಷ್ಯ ಸಂಬಂಧ ಹೇಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್‌ ನಮ್ಮ ಹಿರಿಯರು. ಅವರು ಬೇರೆ ಪಕ್ಷದಲ್ಲಿದ್ದಾಗ ಬೇರೆ, ಈಗ ಬೇರೆ. ಈಗ ನಮ್ಮ ಪಕ್ಷದಲ್ಲಿಯೇ ಇದ್ದಾರೆ, ಅದರಲ್ಲೇನು ಸಮಸ್ಯೆ ಇಲ್ಲ ಎಂದರು.
ನಾಳೆಯಿಂದ ಷೋಡಶ ಪವಿತ್ರ ನಾಗಮಂಡಲೋತ್ಸವ
ನಾಗಪಾತ್ರಿ ವೇ.ಮೂ. ಶಂಕರನಾರಾಯಣ ಬಾಯರಿ ಗೋಪಾಡಿ, ವೈದ್ಯರಾಗಿ ವಾಸುದೇವ ವೈದ್ಯ ಬಳಹ ಗೋಳಿ ಅಂಗಡಿ ಹಾಗೂ ಕೃಷ್ಣಪ್ರಸಾದ ಬಳಗ ಮುದ್ದೂರು ಪಾಲ್ಗೊಳಲ್ಲಿದ್ದಾರೆ.
  • < previous
  • 1
  • ...
  • 12413
  • 12414
  • 12415
  • 12416
  • 12417
  • 12418
  • 12419
  • 12420
  • 12421
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved