• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
18 ತಿಂಗಳಲ್ಲಿ ಕಾಮಗಾರಿ ಪೂರ್ಣ: ಶಾಸಕ ನೇಮಿರಾಜ ನಾಯ್ಕ
ಸದ್ಯಕ್ಕೆ ಮುಂದಿನ 2 ತಿಂಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟೆಚ್ಚರದ ಸೂಚನೆ ನೀಡಿರುವೆ.
ಯಕ್ಷಗಾನ ಕಲೆ ಅಳಿವು-ಉಳಿವು ಪ್ರೇಕ್ಷಕರ ಕೈಯಲ್ಲಿ: ಕಾಮತ್‌
ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾ ಸಂಘದ 48 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರನ್ನು ಸನ್ಮಾನಿಸಲಾಯಿತು.
ಸಮಾಜದಲ್ಲಿ ಮಹಿಳಾ ಸಬಲೀಕರಣ ಅತೀಮುಖ್ಯ: ಮಂಗಳಾನಾಥ ಸ್ವಾಮೀಜಿ
ಮಹಿಳಾ ಸಬಲೀಕರಣಗೊಂಡರೆ ಎಲ್ಲ ಮಹಿಳೆಯರು ಸಶಕ್ತರಾಗುತ್ತಾರೆ. ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಸಿ ಅವರ ಸಾಮರ್ಥ್ಯ ಹೆಚ್ಚಿಸುವುದೇ ಆಗಿದೆ. ಅರ್ಹತೆ, ಸಾಮರ್ಥ್ಯ ಹೆಚ್ಚಿಸುವುದು, ಲಿಂಗ ಸಮಾನತೆ ಅಳವಡಿಸುವುದು, ಮಹಿಳೆಯರ ಒಳಗೊಳ್ಳುವಿಕೆ ಮತ್ತು ಚುನಾವಣೆಗೆ ಕೋಟಾವನ್ನು ಹೊಂದಿರುವುದು, ಮಹಿಳಾ ಪ್ರಾತಿನಿಧ್ಯಕ್ಕಾಗಿ ಗುರಿಗಳನ್ನು ಸ್ಥಾಪಿಸುವುದು, ಮಹಿಳಾ ಅಭ್ಯರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ಮತ್ತು ಅವರಿಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ದುಡಿಯಬೇಕು.
ಜಗತ್ತಿನ ಶೇ.80ರಷ್ಟು ಜನರಲ್ಲಿ ದೃಷ್ಟಿದೋಷ
ವಿಜಯಪುರ: ಜಗತ್ತಿನ ಶೇ.80ರಷ್ಟು ಜನರು ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ನರಗಳ ದೌರ್ಬಲ್ಯ ಕುರುಡುತನಕ್ಕೆ ಕಾರಣವಾಗಬಹುದು ಎಂದು ಆಸ್ಪತ್ರೆ ನೇತ್ರ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಮುಧೋಳ ಹೇಳಿದರು. ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿವಿಯ ಬಿ.ಎಂ.ಪಾಟೀಲ್ ವೈದ್ಯಕಿಯ ಕಾಲೆಜು, ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಗ್ಲೊಕೋಮಾ ಕಾಯಿಲೆ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.
99 ವರ್ಷ ಕಳೆದರೂ 580 ಎಕರೆ ಕೃಷಿ ಭೂಮಿಗೆ ಸಿಕ್ಕಿಲ್ಲ ಪಟ್ಟಾ
ಸವಣೂರು ತಾಲೂಕಿನ ಅಲ್ಲಿಪುರ ಹಾಗೂ ಮಾರುತಿಪುರ ಗ್ರಾಮದ ವಡ್ಡರ ಹಾಗೂ ಇತರ ಜನಾಂಗಕ್ಕೆ ಗುಡ್ಡಗಾಡು ಪ್ರದೇಶವನ್ನು ಸಾಮೂಹಿಕ ಉಳುಮೆಗಾಗಿ ನೀಡಿ 99 ವರ್ಷಗಳು ಗತಿಸಿದರೂ ಇದುವರೆಗೂ ಪಟ್ಟಾ ನೀಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ನಾಮಫಲಕಕ್ಕೆ ಗಡುವು ಮುಕ್ತಾಯ
ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗುಡುವು ಬುಧವಾರಕ್ಕೆ ಮುಕ್ತಾಯವಾಗಿದೆ. ಆದರೂ 625 ಮಳಿಗೆಗಳಲ್ಲಿ ಕನ್ನಡ ಫಲಕ ಅಳವಡಿಸಿಲ್ಲ.
ದೇಶದ ಏಳಿಗೆಗೆ ಮಹಿಳೆಯರು ಸಶಕ್ತರಾಗಬೇಕು
ರಬಕವಿ-ಬನಹಟ್ಟಿ: ಕುಟುಂಬದ ಹಾಗೂ ದೇಶದ ಏಳಿಗೆಗೆ ಮಹಿಳೆಯರು ಸಶಕ್ತರಾಗಬೇಕು ಎಂದು ರಬಕವಿ ಬನಹಟ್ಟಿ ನಗರಸಭೆ ಪೌರಾಯುಕ್ತ ಜಗದೀಶ ಈಟಿ ಹೇಳಿದರು. ನಗರಸಭೆ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಸಾಧಕ ಮಹಿಳಾ ಪೌರ ಕಾರ್ಮಿಕರಿಗೆ ಸತ್ಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನಾದ್ಯಂತ ಮಹಿಳಾ ದಿನವನ್ನು ಮಾ.೮ ರಂದು ಆಚರಿಸುವುದು ಏಕೆ ಎಂಬ ಪ್ರಶ್ನೆಗೆ ಸೃಷ್ಠಿಯ ಅನುಪಮ ಕೊಡುಗೆ ಮಹಿಳೆಯಾಗಿದ್ದು, ಮಾತೃತ್ವ, ಕುಟುಂಬದ ಹೊಣೆಗಾರಿಕೆ ಮತ್ತು ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಮಹಿಳೆಯುರ ನಿಸ್ವಾರ್ಥ ಸೇವೆಗೆ ವರ್ಷವು ನೆನಪು ಮಾಡುವುದು ಒಂದು ಜವಾಬ್ದಾರಿಯಾಗಿದೆ ಎಂದರು.
ಕೊಳಗೇರಿಗಳಿಗೆ ಅಸಮರ್ಪಕ ನೀರು: ಆಕ್ರೋಶ
ನಗರದಲ್ಲಿ ನೀರಿನ ಸಮಸ್ಯೆ ಇರುವ ಕೊಳಗೇರಿ, ಬಡವರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಜಲಮಂಡಳಿ ಅಳವಡಿಸಿರುವ ಸಿಂಟೆಕ್ಸ್‌ ನೀರಿನ ಟ್ಯಾಂಕರ್‌ಗಳಿಗೆ ಸಮರ್ಪಕ ನೀರಿನ ಪೂರೈಕೆಯನ್ನೇ ಮಾಡುತ್ತಿಲ್ಲ ಎಂಬ ದೂರು ಹಲವು ಕಡೆಗಳಿಂದ ಕೇಳಿ ಬರುತ್ತಿವೆ.
ಕಂಡಕ್ಟರ್ ಓಡಿಸುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ
ಕಂಡಕ್ಟರ್ ಓಡಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂವರು ಶಿಕ್ಷಕರು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಬುಧವಾರ ಒಡೆಯರಪಾಳ್ಯ ಸಮೀಪ ನಡೆದಿದೆ.
  • < previous
  • 1
  • ...
  • 12416
  • 12417
  • 12418
  • 12419
  • 12420
  • 12421
  • 12422
  • 12423
  • 12424
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved