ಭಾನುವಳ್ಳಿ: ವಾರದೊಳಗೆ ದ್ವಾರ,ಫಲಕ ಮತ್ತೆ ನಿರ್ಮಿಸಿಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ 25ವರ್ಷ ಹಳೆಯ ಶ್ರೀ ರಾಜ ವೀರ ಮದಕರಿ ನಾಯಕರ ಮಹಾದ್ವಾರ, ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಹಾಗೂ 1999ರಲ್ಲಿ ಮಹಾದ್ವಾರ ಉದ್ಘಾಟಿಸಿದ್ದ ಶಿಲಾ ಫಲಕವನ್ನು ಸತ್ಯ ಶೋಧನಾ ಸಮಿತಿ ಹೆಸರಿನಲ್ಲಿ ಎಸಿ, ತಹಸೀಲ್ದಾರ್ ನೇತೃತ್ವದ ವರದಿ ಆದರಿಸಿ, ಜಿಲ್ಲಾಧಿಕಾರಿಗಳು ಅವುಗಳ ತೆರವಿಗೆ ಆದೇಶಿಸಿದ್ದು ಅಕ್ಷಮ್ಯ. ಯಾವುದೇ ಅಧಿಕಾರಿ, ಅಧಿಕಾರಸ್ಥರಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯವ್ಯಾಪಿ ಹೋರಾಟ ನಡೆಸುವ ಮೂಲಕ ಆಗಿರುವ ಲೋಪ ಸರಿಪಡಿಸುವಂತೆ ಮಾಡುತ್ತೇವೆ.