ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಾರಿಗೆ ಒಮ್ನಿ ಡಿಕ್ಕಿ: ಮೂವರ ದುರ್ಮರಣ
ರಾಮನಗರ: ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಒಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ–ಪತ್ನಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ವೈಜ್ಞಾನಿಕ ಸಾಧನೆಯಲ್ಲಿ ವಿಜ್ಞಾನಿಗಳ ಪರಿಶ್ರಮ ಅನನ್ಯ: ಮುನಿಯಪ್ಪ
ದೊಡ್ಡಬಳ್ಳಾಪುರ: ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ಜಗತ್ತಿನ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಗುರ್ತಿಸಿಕೊಳ್ಳುವ ಸಾಧನೆಯಲ್ಲಿ ವಿಜ್ಞಾನಿಗಳ ಕೊಡುಗೆ ಮಹತ್ವದ್ದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಇಂದಿನಿಂದ ವಿಶ್ವ ಲಾನ್ ಟೆನಿಸ್ ಪಂದ್ಯಾವಳಿ
ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿ ಇರುವ ಐದು ಹಾರ್ಡ್ ಕೋರ್ಟ್ ಅಂಗಣಗಳಲ್ಲಿ ಈ ಪದ್ಯಗಳು ನಡೆಯಲಿವೆ. 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಸೇಡಂ ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ
457 ಜನರಿಗೆ ಸ್ಥಳದಲ್ಲೆ ನೌಕರಿ, 1,350 ಮಂದಿ ಮುಂದಿನ ಹಂತಕ್ಕೆ ಆಯ್ಕೆ, ಅಭ್ಯರ್ಥಿಗಳಿಗೆ ಸ್ಥಳದಲ್ಲೆ ನೇಮಕಾತಿ ಪತ್ರ ನೀಡಿ ಶುಭ ಕೋರಿದ ಸಚಿವ ಶರಣಪ್ರಕಾಶ ಪಾಟೀಲ
ಬಹದ್ದೂರುಬಂಡಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಸರ್ಕಾರದ ನೆರವು ಇಲ್ಲದೇ ಗ್ರಾಮಸ್ಥರೇ ದಾನಿಗಳ ನೆರವಿನ ಮೂಲಕ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ತಾಲೂಕಿನ ಐತಿಹಾಸಿಕ ಬಹದ್ದೂರುಬಂಡಿ ಗ್ರಾಮದ ಎರಡು ದಿನಗಳ "ಬಹದ್ದೂರುಬಂಡಿ ಉತ್ಸವ- 2023 "ಕ್ಕೆ ಶನಿವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
ವಲಸೆ ಹಕ್ಕಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಶಾಸಕ ಡಾ. ಲಮಾಣಿ
ಶಿರಹಟ್ಟಿಯಲ್ಲಿ ವಿಶ್ವ ವಲಸೆ ಹಕ್ಕಿ ದಿನಾಚರಣೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
< previous
1
...
12422
12423
12424
12425
12426
12427
12428
12429
12430
...
12503
next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವಳಿಗೆ 2 ದಿನ ರೆಡ್ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ