• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆ ಮೇಲ್ಚಾವಣಿ ಕುಸಿತ; ರೋಗಿ ಪಾರು
ಕಳೆದ ರಾತ್ರಿ ಜಿಲ್ಲಾಸ್ಪತ್ರೆಯ ವಾರ್ಡ್ ನಂಬರ್ 71-72ರಲ್ಲಿ ಒಳ ರೋಗಿಗಳು ಮಲಗಿದ್ದ ವೇಳೆ ಮೇಲ್ಚಾವಣಿಯಲ್ಲಿ ಏನೋ ಸದ್ದು ಕೇಳಿ ಜಾಗೃತಗೊಂಡ ಒಳ ರೋಗಿಯು ಬೀಳುವುದು ಗಮನಿಸಿ, ಅಕ್ಕಪಕ್ಕದ ಬೆಡ್‌ ನವರಿಗೆ ಎಚ್ಚರಿಸಿ, ಸುರಕ್ಷಿತ ಸ್ಥಳಕ್ಕೆ ಓಡಿದ್ದಾರೆ. ನೋಡ ನೋಡುತ್ತಿದ್ದಂತೆ ಕೊಠಡಿ ಮೇಲ್ಚಾವಣಿ ಪ್ಲಾಸ್ಟರ್‌ನ ಸುಮಾರು ಭಾಗವು ಬೆಡ್‌ ಮೇಲೆ ಬಿದ್ದಿದೆ. ಒಳ ರೋಗಿ ಒಂದು ಕ್ಷಣ ತಡ ಮಾಡಿದ್ದರೂ ತಲೆ ಅಥವಾ ದೇಹದ ಮೇಲೆ ಬಿದ್ದು, ದೊಡ್ಡ ಮಟ್ಟದ ಅಪಾಯವಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಪ್ರಧಾನಿಯವರಿಗೆ ನೈತಿಕತೆಯಿದ್ದರೆ ಅನಂತ್ ಹೆಗ್ಡೆಯನ್ನು ಉಚ್ಛಾಟಿಸಲಿ: ಎನ್ಎಸ್ಯುಐ ಸಂಘಟನೆ
ಬಿಜೆಪಿಗರಿಗೆ ಸಂವಿಧಾನದ ಮೇಲೆ ಎಳ್ಳಷ್ಟೂ ನಂಬಿಕೆ ಇಲ್ಲ. ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡ ಈ ಬಿಜೆಪಿಗರು, ದೇಶದ ಆಡಳಿತ ನಡೆಸಲು ಅನರ್ಹರು.
ಗ್ಯಾರಂಟಿ ಮೂಲಕ ರಾಜ್ಯದಲ್ಲಿ ಬದಲಾವಣೆ ಪರ್ವ
ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಜನಧನ್ ಖಾತೆ ತೆರೆಯಿರಿ ₹ ೧೫ ಲಕ್ಷ ಹಾಕುತ್ತೇವೆ ಎಂದು ಹೇಳಿದರು. ಆದರೆ 15 ಪೈಸೆ ಸಹ ಬರಲಿಲ್ಲ
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಅಖಾಡ
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್ .ಮಂಜುನಾಥ್ ಅವರಿಗೆ ಘೋಷಣೆಯಾಗುವ ಮೂಲಕ ಮಾಜಿ ಪ್ರಧಾನಿ ದೇವೇಗೌಡ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬಗಳ ನಡುವಿನ ಕಾದಾಟಕ್ಕೆ ಲೋಕಸಭಾ ಚುನಾವಣೆ ವೇದಿಕೆಯಾಗಲಿದೆ.
ತಂತ್ರಜ್ಞಾನವು ರಂಗಭೂಮಿ ಆಕರ್ಷಣೆ ಹೆಚ್ಚಿಸುತ್ತದೆ: ಪ್ರೊ. ದೀಪನ್ ಶಿವರಾಮನ್
ರಂಗಭೂಮಿಯಲ್ಲಿ ತಂತ್ರಜ್ಞಾನ ಬಳಕೆ ಈಚೆಗೆ ಅಳವಡಿಸಿ ಕೊಂಡಿರುವುದಲ್ಲ, ಗ್ರೀಕ್ ಕಾಲದ ನಾಟಕಗಳಿಂದಲೂ ತಂತ್ರಜ್ಞಾನ ಬಳಕೆಯಾಗುತ್ತಿದೆ. ಈಗ ಹೊಸ ಅವಿಷ್ಕಾರಗಳೊಂದಿಗೆ ತಂತ್ರಜ್ಞಾನ ಬಳಕೆ ಹೆಚ್ಚುತ್ತಿದೆ. ರಂಗಭೂಮಿಯೆಂದರೆ ಹೀಗೆ ಇರಬೇಕು ಎಂಬ ಮನಸ್ಥಿತಿವುಳ್ಳವರು ತಂತ್ರಜ್ಞಾನ ಬಳಕೆಯ ಅಸಮಾಧಾನವಿದೆ. ಹೀಗಾಗಿ ರಂಗಭೂಮಿ ಮೂಲ ಸಂಪ್ರದಾಯಕ್ಕೆ ಧಕ್ಕೆಯಾಗಲಿದೆ ಎಂಬುದು ಅವರು ವಾದವಾಗಿದೆ
ರಾಮ ರಾಜ್ಯ ನಿರ್ಮಾಣವೇ ನಮ್ಮ ಕನಸು
ರಾಮಮಂದಿರ ನಿರ್ಮಾಣ ಅಷ್ಟೇ ನಮ್ಮ ಕನಸಾಗಿಲ್ಲ. ರಾಮ ರಾಜ್ಯ ನಿರ್ಮಾಣ ನಮ್ಮ ಕನಸಾಗಿದೆ. ಅದನ್ನು ನನಸಾಗಿಸಲು ಎಲ್ಲರೂ ಶ್ರಮಿಸಬೇಕು.
ಕನ್ನಡ ಪ್ರಭ-ಸುವರ್ಣ ನ್ಯೂಸ್ ಪ್ರಶಸ್ತಿ ಪುರಸ್ಕೃತ ಜಾಧವಗೆ ಸನ್ಮಾನ
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಅವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ, ಕ್ರೀಡಾಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮಿಂಚುವಂತೆ ಮಾಡಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಭಾಗದ ಸರ್ಕಾರಿ ಕಾಲೇಜುಗಳ ಅಧ್ಯಕ್ಷರ ಸಂಘದ ಅಧ್ಯಕ್ಷರು ಹಾಗೂ ಬಸವನಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಅಖಾಡ ರೆಡಿ
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಘೋಷಣೆಯಾಗಿದ್ದು, ಮಾಜಿ ಮುಖ್ಯಮಂತ್ರಿ, ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಸಂಚಾರ ನಿಷೇಧ
ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ೭೫ ರ ಶಿರಾಡಿ ಘಾಟ್‌ನ ಡಬಲ್ ಟರ್ನ್ ಸಮೀಪ ಬುಲೆಟ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ೭೫ ರ ಸಂಚಾರವನ್ನು ೨೪ ಗಂಟೆಗಳ ಕಾಲ ನಿಷೇಧಿಸಲಾಗಿದೆ.
ಅಕ್ರಮವಾಗಿ 808 ಸ್ವತ್ತುಗಳಿಗೆ ‘ಎ’ ಖಾತಾ: ಎನ್‌.ಆರ್‌.ರಮೇಶ್‌
ಬಿಬಿಎಂಪಿಯಲ್ಲಿ "ಎ " ಖಾತಾ ನೀಡುವಲ್ಲಿ ಬಿಬಿಎಂಪಿ ಅಧಿಕಾರಿಗಳು ಅಕ್ರಮ ಎಸಗಿದ್ದು, ₹20 ಕೊಟಿಗೂ ಅಧಿಕ ಹಣ ನಷ್ಟ ಮಾಡಿದ್ದಾರೆ ಎಂದು ಎನ್‌.ಆರ್.ರಮೇಶ್‌ ಆರೋಪಿಸಿದ್ದಾರೆ.
  • < previous
  • 1
  • ...
  • 12423
  • 12424
  • 12425
  • 12426
  • 12427
  • 12428
  • 12429
  • 12430
  • 12431
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved