• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರೋಣ್‌ ಒಂದು ಕ್ರಾಂತಿಕಾರಿ ತಂತ್ರಜ್ಞಾನ: ಡಾ.ಜಯಲಕ್ಷ್ಮೀ
ಡ್ರೋನ್ ಖರೀದಿಗೆ ರೈತರಿಗಾಗಿ ಲಭ್ಯವಿರುವ ವಿವಿಧ ಯೋಜನೆ ಅಡಿಯಲ್ಲಿ ಇರುವ ಸಬ್ಸಿಡಿ ಬಗ್ಗೆ ಮಾಹಿತಿ ಪಡೆದು ಸೌಲಭ್ಯ ಬಳಸಿಕೊಳ್ಳಿ
ಸತತ ಎರಡು ಬಾರಿ ಗೆದ್ದಿದ್ದ ಪ್ರತಾಪ್ ಸಿಂಹಗೆ ಕೈತಪ್ಪಿದ ಟಿಕೆಟ್
ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ 2014 ರಲ್ಲಿ ಅಚ್ಚರಿಯ ಅಭ್ಯರ್ಥಿಯಾಗಿ ಮೈಸೂರಿನಿಂದ ಕಣಕ್ಕಿಳಿದಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ನ ಎಚ್. ವಿಶ್ವನಾಥ್ ಅವರನ್ನು ಸೋಲಿಸಿ, ಆಯ್ಕೆಯಾದರು. 2019 ರಲ್ಲಿ ಕಾಂಗ್ರೆಸಿನ ಸಿ.ಎಚ್. ವಿಜಯಶಂಕರ್ ಅವರನ್ನು ಭಾರಿ ಅಂತರಗಳಿಂದ ಸೋಲಿಸಿ, ಪುನಾರಾಯ್ಕೆಯಾದರು. ಆ ಮೂಲಕ 1989ರ ನಂತರ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಂತರ ಸತತ ಎರಡನೇ ಬಾರಿಗೆ ಆಯ್ಕೆಯಾದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈ ಬಾರಿ ಟಿಕೆಟ್ ಸಿಕ್ಕಿ, ಗೆದ್ದಿದ್ದರು. ಎಚ್.ಡಿ. ತುಳಸಿದಾಸಪ್ಪ ಅವರ ನಂತರ ಹ್ಯಾಟ್ರಿಕ್ ಗೆಲವು ದಾಖಲಿಸಿದವರು ಎಂಬ ಶ್ರೇಯ ಸಿಗುತ್ತಿತ್ತು.
ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಶಿಕ್ಷಣ ಉತ್ಸವ
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶಗಳು ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶಿಕ್ಷಣ ಹಬ್ಬಆಯೋಜಿಸಲಾಗಿತ್ತು.
ವಿಜೃಂಭಣೆಯ ಶ್ರೀ ಗುರು ಗೋರಕ್ಷನಾಥ ಜಾತ್ರೆ
ರಬಕವಿ-ಬನಹಟ್ಟಿ: ಪ್ರತಿ ವರ್ಷದಂತೆ ಈ ವರ್ಷವು ಶಿವರಾತ್ರಿ ಅಮವಾಸೆಯಂದು ನಗರದಲ್ಲಿ ದತ್ತಾತ್ರೇಯ ಮಂದಿರದಲ್ಲಿ ಗುರು ಗೋರಕ್ಷನಾಥರ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀಗುರು ಗೋರಕ್ಷನಾಥರ ಪಲ್ಲಕ್ಕಿ ಸೇವೆ ಬನಹಟ್ಟಿ ನಗರದ ಮಹಾದೇವ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೂಲಕ ದತ್ತಾತ್ರೆಯ ಮಂದಿರದ ವರೆಗೆ ನಡೆಯಿತು. ನಂತರ ಮಹಾಮಂಗಳಾರತಿ, ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಮತ್ತು ಮಹಾಪ್ರಸಾದ ನಡೆಯಿತು.
ಎಸ್. ಬಾಲರಾಜುಗೆ ಒಲಿದ ಬಿಜೆಪಿ ಟಿಕೆಟ್‌
ಚಾಮರಾಜನಗರ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಎಸ್‌. ಬಾಲರಾಜು ಅವರಿಗೆ ಬಿಜೆಪಿ ಟಿಕೆಟ್‌ ಒಲಿದಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಭಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದು ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.
ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಇತಿಹಾಸ ಸೃಷ್ಟಿ ಆಗಲಿ
ವಿಜಯಪುರ: ಜೂನ್ ನಂತರ ಸರ್ಕಾರಿ ಶಾಲೆಗಳ ಪ್ರವೇಶ ದಾಖಲಾತಿಯಲ್ಲಿ ವಿಜಯಪುರ ನಗರ ಇತಿಹಾಸ ಸೃಷ್ಟಿಸುವಂತಾಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ವಾರ್ಡ್‌ ನಂ.೧೩ರಲ್ಲಿ ಬರುವ ಶಾಪೇಟೆ ಸರ್ಕಾರಿ ಕೆಬಿಎಸ್ ನಂ.೭ ಮತ್ತು ೮ ರಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ೪ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಕ್ಕಳ ಪ್ರವೇಶ ಆಗುತ್ತಿದೆ ಎಂಬ ಸಂದೇಶ ಇಡೀ ರಾಜ್ಯಕ್ಕೆ ಹೋಗುವ ರೀತಿಯಲ್ಲಿ, ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಅತ್ಯುತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಾಡೋಣ, ಬಡವರು, ಶ್ರೀಮಂತರು ಎನ್ನದೇ, ಎಲ್ಲಾ ಮಕ್ಕಳು ಸಹ ನಮ್ಮ ಸರ್ಕಾರಿ ಶಾಲೆಗಳಿಗೆ ಪ್ರವೇಶಕ್ಕೆ ಕ್ಯೂ ನಿಲ್ಲಬೇಕು ಎಂದರು.
ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದಿಂದಲೇ ಮೋದಿ ಪ್ರಚಾರ
ಉತ್ತರ ಕರ್ನಾಟಕ ಭಾಗದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲಿದ್ದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ದಿನಾಂಕ ಶೀಘ್ರ ನಿಗದಿ.
ರೈಲು ಮಾರ್ಗ ಲೋಕಾರ್ಪಣೆಯ ಕ್ರೆಡಿಟ್ ಪಡೆಯಲು ಮುಸುಕಿನ ಗುದ್ದಾಟ
ಉದ್ಘಾಟನೆಗೊಂಡ ತಳಕಲ್-ಲಿಂಗನಬಂಡಿ ನೂತನ ರೈಲು ಮಾರ್ಗಕ್ಕೆ ಯಲಬುರ್ಗಾ-ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸುವ ಮೂಲಕ ಶುಭಾಶಯ ಕೋರಿದೆ.
ಮಗನ ಟಿಕೇಟ್ ಗಾಗಿ ಈಶ್ವರಪ್ಪ ಕೊಲ್ಲೂರಿನಲ್ಲಿ ವಿಶೇಷ ಪೂಜೆ
ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷಪೂಜೆ ಸಲ್ಲಿಸಿದರು. ಮಗನಿಗೆ ಲೋಕಸಭಾ ಟಿಕೇಟ್‌ ಸಿಗುವಂತೆ ಪ್ರಾರ್ಥಿಸಿದರು.
ಮಹಿಳೆ ಅಬಲೆಯಲ್ಲ ಸಬಲೆ: ಡಾ.ಮೈತ್ರೇಯಿಣಿ
ಬೆಳಗಾವಿ: ಮಹಿಳೆ ಎಲ್ಲ ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದಾಳೆ. ಪ್ರಸ್ತುತ ಶೋಷಣೆ ತಡೆಯಲು ಎಲ್ಲ ಮಹಿಳೆಯರು ದಿಟ್ಟ ಮನಸ್ಸಿನಿಂದ ಒಗ್ಗಟ್ಟಾಗಿ ಹೋರಾಡಬೇಕು ಎಂದು ಸಾಹಿತಿ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
  • < previous
  • 1
  • ...
  • 12425
  • 12426
  • 12427
  • 12428
  • 12429
  • 12430
  • 12431
  • 12432
  • 12433
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved