• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಗೆ ಸಮಾನ ಹಕ್ಕು ಕಲ್ಪಿಸಿದ್ದ ಶಿವಶರಣರು
ಮಹಿಳೆಯರನ್ನು ಸರಿಸಮಾನವಾಗಿ ಕಾಣಬೇಕು ಎಂಬ ನೀತಿಯು ಇಂದು ಅಥವಾ ನಿನ್ನೆಯದಲ್ಲ. 12ನೇ ಶತಮಾನದಲ್ಲಿಯೇ ಶರಣರು ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸಿದ್ದರು.
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ‘ಪಿಡಿ ಖಾತೆ’ಯಿಂದ ಹಣ ಬಳಕೆ...!
ಹೋಬಳಿ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾರ್ಚ್ ತಿಂಗಳಲ್ಲಿ ಸಮಾವೇಶ ಆಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಲು ಸೂಚಿಸಲಾಗಿದೆ.
ಕಿರಾತಕ ಎಚ್ ಡಿಕೆಯೇ ವಿನಃ ನಮ್ಮ ನಾಯಕರಲ್ಲ!; ಶಾಸಕ ಇಕ್ಬಾಲ್ ಹುಸೇನ್
ಜನ ಅವರ (ಜೆಡಿಎಸ್​​) ಸ್ಥಾನಮಾನ ಎಲ್ಲಿದೆ ಎಂದು ತೋರಿಸಿದ್ದಾರೆ. ಒಂದು ಕಾಲದಲ್ಲಿ‌ ಜನರು ಅವರಿಗೆ ಒಳ್ಳೆಯ ಸ್ಥಾನವನ್ನೇ ಕೊಟ್ಟಿದ್ದರು. ಈಗ ಹತಾಶೆಯಿಂದ ಹೀಗೆಲ್ಲ ಮಾತನಾಡುತ್ತಿದ್ದಾರೆ.
ಜಿ.ಎಸ್.ಮಂಜುನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕಾಂಗ್ರೆಸ್‌ನ ಜಿ.ಎಸ್.ಮಂಜುನಾಥ ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ: ಶೀಘ್ರ ಸ್ಥಳೀಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನ
ಮಾ. 16ರಂದು ಶನಿವಾರ ಬೆಳಗ್ಗೆ 10.30ಕ್ಕೆ ನೂತನ ಮಂಡಲ ಅಧ್ಯಕ್ಷ ಕೆ. ಲಕ್ಷ್ಮಣ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಭಾರತೀಯ ಜನತಾ ಪಕ್ಷದ ವಿಜಯನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜೀವರೆಡ್ಡಿ ತಿಳಿಸಿದ್ದಾರೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಶಾಸಕ ಕೆ. ಷಡಕ್ಷರಿ
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆಗಳನ್ನು ರೈತರು ಅನುಭವಿಸುವಂತಾಗಿದೆ. ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರುವ ಮೂಲಕ ಬಗೆಹರಿಸಿಕೊಡಬೇಕೆಂದು ಶಾಸಕ ಕೆ.ಷಡಕ್ಷರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಲಿತ ಸಂಘಟನೆಗಳ ಒಕ್ಕೂಟದಿಂದ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ
ಸಂಸದ ಅನಂತಕುಮಾರ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮತ್ತು ದೇಶದ್ರೋಹದ ಅಡಿಯಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
370ನೇ ವಿಧಿ ರದ್ದು ತೀರ್ಪಿನಲ್ಲಿ ಕೊಡಗು ಇತಿಹಾಸ ದಾಖಲು: ಸಿಎನ್‌ಸಿ
ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠದಿಂದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಕುರಿತು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವ ಮರುಸ್ಥಾಪಿಸಲು ಶಿಫಾರಸ್ಸು ಮಾಡಿದೆ. ಕಾಶ್ಮೀರದ ಜೊತೆಗೆ ಕರ್ನಾಟಕ ಸರ್ಕಾರ ಕೂಡ ಇದೇ ರೀತಿ ಮಾಡಬೇಕೆನ್ನುವುದು ಖಾತರಿಯಾಗಿದೆ ಎಂದು ಸಿಎನ್‌ಸಿ ವಿಶ್ಲೇಷಿಸಿದೆ.
ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಗುರಿ: ಸಚಿವ ದಿನೇಶ್ ಗುಂಡೂರಾವ್
ಕಿವಿ ಕೇಳಿಸದೆ ಇರುವ ಕಿವುಡುತನ ಹುಟ್ಟುವಾಗಲೇ ಕೆಲವರಿಗೆ ಬರುತ್ತದೆ. ಇಂತಹ ಮಕ್ಕಳಿಗೆ ಶ್ರವಣ ಸಾಧನಗಳನ್ನು ಅಳವಡಿಸುವ ಮೂಲಕ ಅಲ್ಪ ಸ್ವಲ್ಪ ಕೇಳಿಸುವಂತೆ ಮಾಡಬಹುದಾಗಿದೆ. ಕಿವುಡುತನಕ್ಕೆ ಚಿಕಿತ್ಸೆ ಪಡೆಯಲು ಲಕ್ಷಾಂತರ ರುಪಾಯಿ ಬರಿಸಬೇಕಾಗಿತ್ತು. ಇದು ಬಡವರಿಗೆ ಅಸಾಧ್ಯ. ಹೀಗಾಗಿ, ಸರ್ಕಾರದ ವತಿಯಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ನಾವು ಒಂದು ವರ್ಷದಲ್ಲಿ ಶ್ರವಣ ದೋಷಕ್ಕೆ 353 ಶಸ್ತ್ರಚಿಕಿತ್ಸೆ ಮಾಡಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದಲ್ಲಿ 27 ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಶ್ಲಾಘಿಸಿದರು.
ದೇವಸ್ಥಾನ ಅಭಿವೃದ್ಧಿಗೆ ಅರ್ಜಿ ಬಂದರೂ ಸರ್ಕಾರದಿಂದ ಅನುದಾನವಿಲ್ಲ: ಶಾಸಕ ಕೃಷ್ಣನಾಯ್ಕ
ಹೂವಿನಹಡಗಲಿ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಕೃಷ್ಣನಾಯ್ಕ ಭೇಟಿ ನೀಡಿ ದರ್ಶನ ಪಡೆದ ಬಳಿಕ, ದೇವಸ್ಥಾನ ಸಮಿತಿಯವರು ನೀಡಿದ ಬೇಡಿಕೆಗಳನ್ನು ಆಲಿಸಿದರು.
  • < previous
  • 1
  • ...
  • 12432
  • 12433
  • 12434
  • 12435
  • 12436
  • 12437
  • 12438
  • 12439
  • 12440
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved