ರಾಜಕಾರಣದಲ್ಲಿ ಪ್ರಾಮಾಣಿಕತೆ, ವಾಸ್ತವ ಅರಿತು ಜನಸೇವೆ ಮಾಡಬೇಕು: ಪಿ.ಎಂ.ನರೇಂದ್ರಸ್ವಾಮಿಜೂನಿಯರ್ ಕಾಲೇಜಿಗೆ ಒಂದು ಕಾಲು ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಶೀಘ್ರ ಪೂಜೆ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಕುಡಿವ ನೀರಿನ ಯೋಜನೆ, ನೀರಾವರಿ, ಮುಂತಾದ ಸಮಗ್ರ ಅಭಿವೃದ್ಧಿ ಯೋಜನೆಗಳಿಗೆ ನನ್ನ ಬೇಡಿಕೆಯನ್ನು ಮನ್ನಿಸಿ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಭವಿಷ್ಯದಲ್ಲಿ ಜನ ಜಾನುವಾರುಗಳಿಗೆ ಒಳಿತನ್ನು ಮಾಡಿ ಪ್ರಕೃತಿ ರಕ್ಷಿಸಬೇಕು. ದೇಶದ ಸಂಪತ್ತನ್ನು ಅಭಿವೃದ್ಧಿ ಪಡಿಸುವ ಜವಾಬ್ದಾರಿ ನಮ್ಮದಾಗಿದೆ.