ದೇಶದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು, ಸಮಾನ ಅವಕಾಶವಿದೆ: ಡಾ.ಎಸ್. ನಟರಾಜುಮಹಿಳೆಯರ ರಕ್ಷಣೆಗಾಗಿ ಹಲವು ಕಾನೂನು ರಚಿಸಲಾಗಿದೆ. ಆಸ್ತಿಯಲ್ಲೂ ಸಮಪಾಲು ಕಲ್ಪಿಸಲಾಗಿದೆ. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಸೇವೆ ಸಲ್ಲಿಸುತ್ತಿದ್ದು, ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಗಳು ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಅಲಂಕರಿಸಿದ್ದಾರೆ