ಹಿಂಸಾಚಾರ, ವಾಹನಗಳಿಗೆ ಬೆಂಕಿ ಹಚ್ಚಿದವರು ನಿಜವಾದ ರೈತರಲ್ಲ-ಶಾಸಕ ಬಸವರಾಜ ಶಿವಣ್ಣನವರಸೋಮವಾರದ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರು ನಿಜವಾದ ರೈತರಲ್ಲ, ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಪ್ಪುಚುಕ್ಕೆ ತಂದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.