ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರಿಗೆ ಶಾಸಕ ಬಿ.ಜಿ.ಗೋವಿಂದಪ್ಪರಿಂದ ವಿದ್ಯುತ್ ಪರಿವರ್ತಕ ವಿತರಣೆ
ಶ್ರೀರಾಂಪುರ ಉಪ ವಿಭಾಗದ ಬೆಲಗೂರಿನಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಹಣ ಕಟ್ಟಿದ ರೈತರಿಗೆ ವಿದ್ಯುತ್ ಪರಿವರ್ತಕಗಳನ್ನು ಶಾಸಕ ಬಿ.ಜಿ.ಗೋವಿಂದಪ್ಪ ವಿತರಣೆ ಮಾಡುವ ಮೂಲಕ ಅಕ್ರಮ ಸಕ್ರಮ ಯೋಜನೆಗೆ ಚಾಲನೆ ನೀಡಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ: ಗಾಲಿ ಜನಾರ್ದನ ರೆಡ್ಡಿ
ಅಂತಾರಾಷ್ಟ್ರಿಯ ಮಟ್ಟದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲಾಗುವುದು.
ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ, ಬಿಜೆಪಿಯಲ್ಲಿ ಹೆಚ್ಚಿದ ಟಿಕೆಟ್ ಗೊಂದಲ
ಲೋಕಸಭಾ ಅಭ್ಯರ್ಥಿ ಆಯ್ಕೆ ಇನ್ನಷ್ಟು ಕಗ್ಗಂಟುಆಗಿದೆ. ಅಭ್ಯರ್ಥಿ ಬಗ್ಗೆ ಚರ್ಚೆ ಆರಂಭಗೊಂಡಿವೆ.
ನಾಪೋಕ್ಲು: ವಿವಿಧ ಕಾಮಗಾರಿಗಳಿಗೆ ಸಾಂಕೇತಿಕ ಚಾಲನೆ
ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರು. 1.75 ಕೋಟಿ ಅನುದಾನದ ಹಲವು ಕಾಮಗಾರಿಗಳಿಗೆ ಮಂಗಳವಾರ ಸಾಂಕೇತಿಕವಾಗಿ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
5,8,9ನೇ ಕ್ಲಾಸ್ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ
ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ಹಕ್ಕುಗಳಿಗಾಗಿ ಮಹಿಳೆಯರ ಸಂಘಟಿತ ಹೋರಾಟಕ್ಕೆ ಸಿದ್ಧರಾಗಿ: ಶ್ರೀದೇವಿ
ಸಿಂಧನೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ವಿಚಾರ ಸಂಕಿರಣ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯಕ ಮಾತನಾಡಿದರು
ಎಸಿ ರೂಂನಲ್ಲಿರುವ ಮಹಾರಾಜರು ಚುನಾವಣೆಗೆ ನಿಂತರೆ ಸ್ವಾಗತ: ಪ್ರತಾಪ್
ಹವಾನಿಯಂತ್ರಿತ ಕೊಠಡಿಯಲ್ಲಿರುವ ಮಹಾರಾಜರು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಪ್ರತಾಪ ಸಿಂಹ ಅವರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಕಾಲೆಳೆದು, ವ್ಯಂಗ್ಯವಾಡಿದ್ದಾರೆ.
ಆರ್‌ಒ ಘಟಕಗಳಲ್ಲಿಯೂ ನೀರು ಬರುತ್ತಿಲ್ಲ!
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲೂ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ.
ಸುದ್ದಿ ಬರೆಯುವ ಕೌಶಲ್ಯ ಅಳವಡಿಸಿಕೊಳ್ಳಿ : ಈರಯ್ಯ ಚಿಕ್ಕಮಠ
ಬಾಗಲಕೋಟೆ: ದಿನ ಪತ್ರಿಕೆ ಓದುವ ಮೂಲಕ ಪ್ರಶಿಕ್ಷಣಾರ್ಥಿಗಳು ಸುದ್ದಿ ಬರೆಯುವ ಕೌಶಲ ಅಳವಡಿಸಿಕೊಳ್ಳಬೇಕು ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಈರಯ್ಯ ಚಿಕ್ಕಮಠ ಹೇಳಿದರು.
5.3ಕೋಟಿ ಕಾಮಗಾರಿಗೆ ಶಾಸಕ ಡಾ.ಸಿದ್ದು ಪಾಟೀಲ್ ಚಾಲನೆ
ಕಬೀರಾಬಾದವಾಡಿ ಗ್ರಾಮದಿಂದ ದುಬಲಗುಂಡಿ ಗ್ರಾಮದ ವರೆಗೆ ₹ 3ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ, ಶುದ್ಧ ಕುಡಿವ ನೀರಿನ ಘಟಕ, ಪ್ರಾಥಮಿಕ ಶಾಲೆಗೆ ಎರಡು ನೂತನ ಕೊಠಡಿ ಕಾಮಗಾರಿಗೆ ಭೂಮಿ ಪೂಜೆ
< previous
1
...
12443
12444
12445
12446
12447
12448
12449
12450
12451
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ