• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ಬಡವರ ಪಾಲಿಗೆ ವರದಾನ
ಗ್ಯಾರಂಟಿ ಯೋಜನೆಗಳು ಬಂದ್ ಆಗುವ ಮಾತೇ ಇಲ್ಲ. ಗ್ಯಾರಂಟಿ ಯೋಜನೆಯಿಂದ ೧.೧೦ ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಹೊರ ಬಂದಿವೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ₹೫ ಸಾವಿರ ಹಣ ನಿಮ್ಮ ಖಾತೆಗೆ ಜಮಾ ಆಗುತ್ತಿದೆ
ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರಿಗೆ ಬೆಂಕಿ: ತಪ್ಪಿದ ಅನಾಹುತ
ಸ್ಕೂಟರಿಗೆ ಪೂರ್ಣ ಪ್ರಮಾಣದಲ್ಲಿ ಬೆಂಕಿ ಆವರಿಸುವ ಪೂರ್ವದಲ್ಲಿ ಸಾರ್ವಜನಿಕರು ಬೆಂಕಿ ನಂದಿಸಿದರು.
ತಳಕಲ್-ಲಿಂಗನಬಂಡಿ ರೈಲ್ವೆ ಯೋಜನೆಗೆ ಹಸಿರು ನಿಶಾನೆ
ಮಂದಗತಿಯಲ್ಲಿ ಸಾಗುತ್ತಿದ್ದ ದೇಶದ ಎಲ್ಲಾ ರೈಲ್ವೆ ಯೋಜನೆಗಳನ್ನು ಅತ್ಯಂತ ಗುಣಮಟ್ಟ ಪಾರದರ್ಶಕದಿಂದ ಕಾಮಗಾರಿಯನ್ನು ಪೂರ್ಣಗೊಳಿಸಿ ಜನತೆಗೆ ಲೋರ್ಕಾಪಣೆಗೊಳಿಸಿದ ಶ್ರೇಯಸ್ಸು ನಮ್ಮೆಲ್ಲರ ಹೆಮ್ಮೆಯ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಬಂದ್‌
ಬಡವರಿಗೆ ಗ್ಯಾರಂಟಿ ಕೊಡುವ ಬಗ್ಗೆ ನಮಗೆ ಅಸಮಾಧಾನವಿಲ್ಲ.ಆದರೆ ಗ್ಯಾರಂಟಿಗಳನ್ನು ಕೊಡುವ ಭರದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ.ಈ ಗ್ಯಾರಂಟಿಗಳು ಲೋಕಸಭಾ ಚುನಾವಣಿ ಮುಗಿದ 15 ದಿನದೊಳಗೆ ಕಾಂಗ್ರೆಸ್ ಸರ್ಕಾರ ಒಂದೊಂದೇ ಕಾರಣ ನೀಡುತ್ತಾ ಬಂದ್ ಮಾಡುವುದು ನಿಶ್ಚಿತವಾಗಿದೆ
ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್
ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಲ್ಯಾಣದ 25 ಸಾವಿರ ಯುವಕರಿಗೆ ಕಲಿಕೆ ಜೊತೆ ಕೌಶಲ್ಯ ತರಬೇತಿ
ಕಲ್ಯಾಣದ 7 ಜಿಲ್ಲೆಗಳ ಯುವಕರಿಗೆ ಕಲಿಕೆಯ ಜೊತೆಗೇ ಕೌಶಲ್ಯ ತರಬೇತಿ ಕೊಟ್ಟು, ಅವರಿಗೆ ನೌಕರಿ ಗ್ಯಾರಂಟಿ ನೀಡುವ ವಿನೂತನವಾದಂತಹ ಉದ್ಯೋಗ ಆವಿಷ್ಕಾರ ಯೋಜನೆ ರೂಪಿಸಿದೆ.
ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ
ದೇವರಹಿಪ್ಪರಗಿ ತಾಲೂಕಿನ ಯಲಗೋಡ ತಾಂಡಾ ಗ್ರಾಮದಲ್ಲಿ ಯಲಗೋಡ -ಢವಳಾರದವರೆಗೆ ₹5ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿ ಮಾತನಾಡಿದರು.
ನಮ್ಮ ಧರ್ಮ, ಸಂಸ್ಕೃತಿಯ ಯುವ ಸಮೂಹ ಮರೆಯಬಾರದು: ಹಿರೇಕಲ್ಮಠ ಶ್ರೀ
ಲಿಂ.ಶ್ರೀಗಳ ಸಂಕಲ್ಪದಂತೆ ಶ್ರೀಮಠದಲ್ಲಿ ಚನ್ನಪ್ಪಸ್ವಾಮಿ ಜನಕಲ್ಯಾಣ ಟ್ರಸ್ಟ್ ಆರಂಭಿಸಿ ಆ ಮೂಲಕ 100 ಬೆಡ್ ಆಸ್ಪತ್ರೆ, ನರ್ಸಿಂಗ್, ಫಾರ್ಮಸಿ ಕಾಲೇಜ್, ಸಿಬಿಎಸ್‍ಇ ವಸತಿಯುತ ಶಾಲೆ, ಚನ್ನಪ್ಪಸ್ವಾಮಿಗಳ ಸುವರ್ಣ ಮೂರ್ತಿ, ಕೋಟಿ ದೀಪೋತ್ಸವ, ಕೋಟಿ ಬಿಲ್ವಾರ್ಚನೆಗಳ ಶ್ರೀಮಠದ ಭಕ್ತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳ ಹಾಕಿಕೊಂಡಿದ್ದು, ಬರಗಾಲ ಪ್ರಯುಕ್ತ ಎಲ್ಲಾ ಯೋಜನೆಗಳ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.
ಸಿಎಂ ಅನುದಾನ ನೀಡುವ ಮೂಲಕ ನನಗೆ ಶಕ್ತಿ ನೀಡಿದ್ದಾರೆ
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡುವ ಮೂಲಕ ನನಗೆ ಶಕ್ತಿ ತುಂಬಿದ್ದಾರೆ, ಗಡಿ ಜಿಲ್ಲೆ ಚಾಮರಾಜನಗರ ಕಲೆಗೆ ಹೆಸರುವಾಸಿಯಾಗಿದೆ. ಕಂಡಾಯ ಕೋಳಿ ಎಂಬ ನಾಟಕದ ಹೆಸರೇ ಬಹಳ ಕುತೂಹಲಾವಾಗಿದ್ದು ರಾಜಕೀಯ ಜಂಜಾಟದ ನಡುವೆ ನಾಟಕ ವೀಕ್ಷಣೆಗೆ ನನಗೆ ಆಸಕ್ತಿ ಹೆಚ್ಚಿಸಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 12444
  • 12445
  • 12446
  • 12447
  • 12448
  • 12449
  • 12450
  • 12451
  • 12452
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved