• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತ ಯುವಕನ ಕೊಲೆ ಆರೋಪಿಗಳನ್ನು ಬಂಧಿಸಲು ಮಾಜಿ ಸಚಿವ ಎನ್.ಮಹೇಶ್ ಆಗ್ರಹ
ಮಧುಗಿರಿ ವೃತ್ತ ನಿರೀಕ್ಷಕರನ್ನು ತನಿಖಾಧಿಕಾರಿಯನ್ನಾಗಿ ನೇಮಿಸದೆ ಬೇರೆ ತನಿಖಾಧಿಕಾರಿ ನೇಮಿಸಬೇಕು. ವೃತ್ತ ನಿರೀಕ್ಷಕ ಮತ್ತು ಕೊಡಿಗೇನಹಳ್ಳಿ ಉಪ ನಿರೀಕ್ಷಕರನ್ನು ಕರ್ತವ್ಯ ಲೋಪದ ಮೇರೆಗೆ ಅಮಾನತ್ತುಗೊಳಿಸಬೇಕು. ಇಲ್ಲಿವರೆಗೂ ಸಹ ಶವ ಸಂಸ್ಕಾರ ನ್ಯಾಯಯುತವಾಗಿ ನಡೆಸಿರುವುದಿಲ್ಲ,
ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಕೇಂದ್ರದ ಅನುಮತಿ: ಸಚಿವ ಜಾರ್ಜ್‌
ಚಿಕ್ಕಮಗಳೂರು, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಕೇಂದ್ರದ ವನ್ಯಜೀವಿ ಮಂಡಳಿ ಅನುಮತಿ ನೀಡಿದೆ. ಹೀಗಾಗಿ ಸ್ಥಳೀಯರ ಮನವೊಲಿಸಿ, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಮಾನಸಿಕ ಕಾಯಿಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ : ಸಿ.ಟಿ.ರವಿ
ಚಿಕ್ಕಮಗಳೂರು, ಮನುಷ್ಯನಿಗೆ ಇಂದು ದೈಹಿಕ ಕಾಯಿಲೆಗಿಂತ ಮಾನಸಿಕ ಕಾಯಿಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದರು.
ಆನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಸಚಿವ ಜಾರ್ಜ್‌ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡು ವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಕೊಪ್ಪ ಡಿಎಫ್‌ಒಶಿವಶಂಕರ್ಗೆ ಸೂಚನೆ ನೀಡಿದರು.
ಜಿಲ್ಲಾ ಕೇಂದ್ರದಲ್ಲೇ ಸಾರ್ವಜನಿಕರ ಪ್ರಕರಣಗಳ ವಿಚಾರಣೆ
ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಮಾತನಾಡಿದರು.
ದಲಿತ ಹೋರಾಟಗಾರರಿಗೆ ಓದು ಅವಶ್ಯಕ
ಜೈಭೀಮ್ ವಾರಿಯರ್ಸ್ ರಾಜ್ಯಾಧ್ಯಕ್ಷ ಹರೀಶ್‍ ಕುಮಾರ್‌ರವರನ್ನು ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಿಚಾರ ಗೋಷ್ಠಿಯಲ್ಲಿ ಸನ್ಮಾನಿಸಲಾಯಿತು.
ಬದುಕಿಗೆ ಅಂಕಗಳಿಕೆಯೇ ಮಾನದಂಡವಲ್ಲ
ಶಿಕ್ಷಣದ ಮೂಲಕ ಆತ್ಮವಿಶ್ವಾಸ, ಸ್ವಯಂ ನಿಯಂತ್ರಣ, ಹಾಗೂ ಸಕಾರಾತ್ಮಕ ಚಿಂತನೆಯನ್ನು ಬೆಳೆಸಬೇಕು. ಜೊತೆಗೆ ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಪ್ರೇರೇಪಿಸಬೇಕು. ವ್ಯಕ್ತಿಯಲ್ಲಿರುವ ಪರಿಪೂರ್ಣತೆಯನ್ನು ಹೊರತರುವುದೇ ಶಿಕ್ಷಣದ ಗುರಿ. ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಂಡು, ಸಮಗ್ರ ವ್ಯಕ್ತಿಯಾಗಿ ರೂಪುಗೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ.
ಅಪೌಷ್ಟಿಕತೆ ಹೋಗಲಾಡಿಸುವುದೇ ‘ಪೋಷಣ್‌’ ಉದ್ದೇಶ
ಪೋಷಣ್ ಮಾಸಾಚರಣೆಯ ಪ್ರಯುಕ್ತ ಮುಖ್ಯವಾಗಿ ಅತಿಯಾದ ತೂಕ ನಿಯಂತ್ರಣ, ಪೋಷಣ್ ಭಿ ಪಡಾಯ್ ಭಿ, ತಾಯಿಯ ಹೆಸರಲ್ಲಿ ಒಂದು ಗಿಡ ನೆಡೆಯುವುದು, ಶಿಶು ಮತ್ತು ಬಾಲ್ಯ ಪೋಷಣ ಮತ್ತು ಪುರುಷರ ಪಾಲ್ಗೋಳ್ಳುವಿಕೆ ೫ ಚಟುಚಟಿಕೆಗಳನ್ನು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹೋಬಳಿ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ
ಜಿಲ್ಲೆಯ ಸ್ವಚ್ಛತೆಗೆ ‘ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ’
ಉದ್ಯಾನವನಗಳಲ್ಲಿ ನೀರಿನ ಕಾರಂಜಿಗಳನ್ನು ದುರಸ್ತಿಪಡಿಸಿ ಸೂಕ್ತ ರೀತಿಯಲ್ಲಿ ನಿರ್ವಹಿಸಲು ಕ್ರಮವಹಿಸುವುದು. ಉದ್ಯಾನವನಗಳ ಸೂಕ್ತ ನಿರ್ವಹಣೆಗಾಗಿ ಉದ್ಯಾನವನದ ಸುತ್ತ ಮುತ್ತಲಿನ ಸಾರ್ವಜನಿಕರು ಮತ್ತು ಉದ್ಯಾನವನಗಳಲ್ಲಿ ವಾಯುವಿಹಾರ ವ್ಯಾಯಾಮ ಮಾಡುವ ಮತ್ತು ಆಟ ಆಡುವ ಜನರ ಹಾಗೂ ನಗರ ಸ್ಥಳೀಯ ಸಂಸ್ಥೆಯ ಸದಸ್ಯರನ್ನೊಳಗಂಡಂತೆ ಒಂದು ಸಂಘವನ್ನು ರಚಿಸಲಾಗುವುದು
ಗಾಂಧಿ ಚಿಂತನೆಗಳ ಅಳವಡಿಸಿಕೊಳ್ಳುವುದು ತುರ್ತು ಅಗತ್ಯ
ಚಿತ್ರದುರ್ಗದಸರ್ಕಾರಿ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಗಳ ಉದ್ಘಾಟನೆಯನ್ನು ನಿವೃತ್ತ ಪ್ರಾಚಾರ್ಯಸಿದ್ರಾಮ ಚನಗೊಂಡ ಉದ್ಘಾಟಿಸಿದರು.
  • < previous
  • 1
  • ...
  • 1241
  • 1242
  • 1243
  • 1244
  • 1245
  • 1246
  • 1247
  • 1248
  • 1249
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved