• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನುವಾರು ಆರೋಗ್ಯ ದೃಷ್ಟಿಯಿಂದ ಪಶು ಚಿಕಿತ್ಸಾಲಯ: ನಯನಾ
ಜಾನುವಾರುಗಳ ಆರೋಗ್ಯದಲ್ಲಿ ಏರುಪೇರು ಉಂಟಾದರೆ ಕೂಡಲೇ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ ಗ್ರಾಮಗಳಲ್ಲಿ ಪಶು ಚಿಕಿತ್ಸಾಲಯವನ್ನು ತೆರೆಯಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.
17ರಿಂದ 29ರವರೆಗೆ ದೇವರಾಯನ ದುರ್ಗ ಜಾತ್ರೆ
ದೇವರಾಯನ ದುರ್ಗದಲ್ಲಿ ಮಾರ್ಚ್ 17 ರಿಂದ 29 ರವರೆಗೆ ವಿಜೃಂಭಣೆಯಿಂದ ಜರುಗಲಿರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭಾಗಮಂಡಲ ವಿದ್ಯುತ್ ಉಪಕೇಂದ್ರ ಸ್ಥಾಪನೆ ಪ್ರಕ್ರಿಯೆಗೆ ಸೂಚನೆ
ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಅವರು ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಅವರು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು.
ಹೋರಾಟದ ಮನೋಭಾವದಿಂದ ಗುರುತಿಸಿಕೊಂಡಿದ್ದ ಶಿವಶಂಕರಪ್ಪ
ತಮ್ಮ ಸರಳ ನಡವಳಿಕೆ ಹಾಗೂ ಹೋರಾಟದ ಮನೋಭಾವದಿಂದ ಶಾಸಕರಾಗಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಕೆ.ಎಸ್.ಆನಂದ್ ಹೇಳಿದರು.
ಮ್ಯುಟೇಷನ್‌ ಮಾಹಿತಿಗಳ ಬದಲಾವಣೆ ಸ್ವಯಂಚಾಲಿತ
ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್‌ ಕ್ರಮವನ್ನು ಸ್ವಯಂಚಾಲಿತ (ಆಟೋಮ್ಯಾಟಿಕ್‌) ವ್ಯವಸ್ಥೆ ಬುಧವಾರದಿಂದ ಜಾರಿಗೊಳಿಸಲಾಗುತ್ತಿದ್ದು, ಅದರಿಂದ ಜನರು ಸಣ್ಣ ಕೆಲಸಗಳಿಗೂ ಗ್ರಾಮ ಲೆಕ್ಕಿಗ ಸೇರಿ ಇನ್ನಿತರ ಸರ್ಕಾರಿ ಕಚೇರಿಗೆ ಅಲೆಯುವ ವ್ಯವಸ್ಥೆಗೆ ಕಡಿವಾಣ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕೈಗಾರಿಕಾ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸಿ: ಹೆಗಡೆ
ಜಿಲ್ಲೆಯ ಕೈಗಾರಿಕೆಗಳ ವ್ಯವಸ್ಥಿತ ನಿರ್ವಹಣೆ ಅಗತ್ಯಗಳಿಗೆ ಅನುಕೂಲವಾಗಿರುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.
ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು
ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು.
ಜಾಬಶೆಟ್ಟಿ ಪಕ್ಷ ನಿಷ್ಠತೆಗೆ ಒಲಿದ ಉನ್ನತ ಹುದ್ದೆ: ಪ್ರೊ.ಬಿರಾದಾರ
ಬೀದರ್ ನಗರದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಮತ್ತು ನ್ಯಾಸ ಹಾಗೂ ವಿವಿಧ ಅಂಗ ಸಂಸ್ಥೆಗಳ ವತಿಯಿಂದ ಬಸವರಾಜ ಜಾಬಶೆಟ್ಟಿ ಅವರ ಅಭಿನಂದನಾ ಸಮಾರಂಭ ಜರುಗಿತು.
ಮೆಟ್ರೋ ಹಳಿ ಬಳಿ ವ್ಯಕ್ತಿ ಓಡಾಟ: 20 ನಿಮಿಷ ರೈಲು ಸಂಚಾರ ಸ್ಥಗಿತ
ಮೆಟ್ರೋ ಹಳಿಯ ವಯಡಕ್ಟ್‌ ಮೇಲೆ ವ್ಯಕ್ತಿಯೊಬ್ಬನ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ರೈಲು ಸಂಚಾರ ಸ್ಥಗಿತಗೊಳಿಸಿತು. ಇದರಿಂದ ಸುಮಾರು 20 ನಿಮಿಷ ರೈಲುಗಳಿಲ್ಲದೆ ಪ್ರಯಾಣಿಕರು ಪರಿತಪಿಸಬೇಕಾಯಿತು.
  • < previous
  • 1
  • ...
  • 12446
  • 12447
  • 12448
  • 12449
  • 12450
  • 12451
  • 12452
  • 12453
  • 12454
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved