• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಂಕಷ್ಟ ರಾಜ್ಯ ಸರ್ಕಾರಕ್ಕೆ ಕಾಣುತ್ತಿಲ್ಲ: ಶಾಸಕ ಸುರೇಶ್‌ಗೌಡ
ನಾವು ಪೇಪರ್ ಮೇಲಷ್ಟೇ ಶಾಸಕರಾಗಿದ್ದೇವೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ರುಪಾಯಿ ಅನುದಾನ ಕೊಟ್ಟಿಲ್ಲ. ಎಲ್ಲೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಎದುರಾಗಿ ತೋಟಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ರೈತರ ಸಂಕಷ್ಟಗಳು ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಬೀಳುತ್ತಿ ಲ್ಲವೆ? ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಹೊಳೆ ಶ್ರೀ ರಾಮಲಿಂಗೇಶ್ವರ ಜಾತ್ರೆ ಭರದ ಸಿದ್ದತೆ
ಅಮೀನಗಡ: ಮಾ.16 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಐಹೊಳೆ ಶ್ರೀ ರಾಮಲಿಂಗೇಶ್ವರ ಜಾತ್ರೆ ಭರದ ಸಿದ್ದತೆ ನಡೆದಿದೆ. ಈ ಬಾರಿ ಶ್ರೀ ರಾಮಲಿಂಗೇಶ್ವರ ರಥಕ್ಕೆ ₹ 1.25 ಲಕ್ಷ ವೆಚ್ಚದಲ್ಲಿ ನೂತನ ಗೋಪುರ ನಿರ್ಮಿಸಲಾಗುತ್ತಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ, ತಾಪಂ ಮಾಜಿ ಅಧ್ಯಕ್ಷ ಯುವರಾಜ ದೇಸಾಯಿ ಹೇಳಿದರು.
ಹುಳಿಯಾರು ರಸ್ತೆ ಅಗಲೀಕರಣಕ್ಕೆ ಸಂಘಟನೆಗಳ ಪಟ್ಟು
ಹುಳಿಯಾರು ರಸ್ತೆಯನ್ನು ಸಮರ್ಪಕವಾಗಿ ಅಗಲೀಕರಣ ಮಾಡಬೇಕೆಂದು ನಗರಸಭೆ ಮುಂಭಾಗ ವಿವಿಧ ಸಂಘಟನೆಗಳು 2ನೇ ದಿನವೂ ಧರಣಿ ನಡೆಸಿದವು.
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ
ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ ವಾಹನ, ತಾತ್ಕಾಲಿಕ ಪಕ್ಷದ ಕಚೇರಿ, ಧ್ವನಿವರ್ಧಕ, ಹೆಲಿಕ್ಯಾಪ್ಟರ್‌ ಹಾಗೂ ಹೆಲಿಪ್ಯಾಡ್ ಪರವಾನಿಗೆ ಕೋರಿ ಸುವಿದಾ ಆ್ಯಪಿನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸದ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸ
ಈ ಬಾರಿಯೂ ಬಿಜೆಪಿ ಹೈಕಮಾಂಡ್ ಸಂಸದ ರಮೇಶ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಜಿಪಂ ಮಾಜಿ ಸದಸ್ಯ ಅಣ್ಣಪ್ಪ ಸಾಹುಕಾರ ಖೈನೂರ ವಿಶ್ವಾಸ ವ್ಯಕ್ತಪಡಿಸಿದರು.
ಬರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣದ ವ್ಯಾಪಾರೀಕರಣ ಸರ್ಕಾರ ತಡೆಯಬೇಕು
ಮಹಾಲಿಂಗಪುರ: ಇಂದು ಪ್ರತಿ ಕುಟುಂಬಗಳು ಮಕ್ಕಳಿಗೆ ಶಿಕ್ಷಣ ಕೊಡಿಸುವುದರಲ್ಲೇ ಜೀವನ ಕಳೆಯುವಂತಾಗಿದೆ. ಇಂದಿನ ಶಿಕ್ಷಣ ವ್ಯಾಪಾರೀಕರಣವಾಗಿದೆ. ಇದನ್ನು ತಡೆಯಲು ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಬೆಳಗಲಿಯ ಸಿದ್ದರೂಢ ಮಠದ ಸಿದ್ದರಾಮ ಶಿವಯೋಗಿ ಸ್ವಾಮಿಗಳು ಹೇಳಿದರು
ಹುಲಿಕೆರೆಯಲ್ಲಿ ಸಮುದಾಯ ಭವನ ನವೀಕರಣಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಚಾಲನೆ
ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ಕೇಂದ್ರ ಸರ್ಕಾರದಿಂದ 14 ಸಾವಿರ ಕೋಟಿ ರು. ಅನುದಾನ ಬಿಡುಗಡೆ ಮಾಡಿಸಲು ಶ್ರಮಿಸಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ಸೋಮವಾರ ಸಾರ್ವಜನಿಕ ಸಮುದಾಯ ಭವನ ಉದ್ಘಾಟನೆ ಮಾಡಿ ಮಾತನಾಡಿದರು.
ಮಹಿಳೆಯರ ಸಾಧನೆ ಗುರುತಿಸುವ ಕಾರ್ಯ ಶ್ಲಾಘನೀಯ: ಸುವರ್ಣ ಕೇಶವ್
ಮಹಿಳಾ ದಿನಾಚರಣೆ ಪ್ರಯುಕ್ತ ಹರಿಹರಪುರ ಹೋಬಳಿ ಸಾಧಕ ಮಹಿಳೆಯರ ಗುರುತಿಸುವ ಕಾರ್ಯ ಬಹಳ ವಿಶೇಷವಾಗಿ ನಡೆಯುತ್ತಿರುವುದು ಶ್ಲಾಘನೀಯ ಇಂತಹ ಕಾರ್ಯ ನಿರಂತರವಾಗಿ ನಡೆಯಲಿ ಎಂದು ಸುವರ್ಣ ಕೇಶವ್ ಹೇಳಿದರು.
ನರಗುಂದದ ಭವ್ಯ ಇತಿಹಾಸ ಮರುಕಳಿಸುತ್ತಿದೆ: ಗುರುಸಿದ್ದವೀರ ಶಿವಾಚಾರ್ಯ ಸ್ವಾಮೀಜಿ
ಇತ್ತೀಚಿಗಿನ ದಿನಗಳಲ್ಲಿ ರೈತರು ಕೃಷಿಗೆ ಆದ್ಯತೆ ಕೊಡುವ ಬದಲಾಗಿ ಹೋರಾಟಕ್ಕೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮಹಿಳೆಯರು ಟಿವಿಯಲ್ಲಿ ಧಾರಾವಾಹಿ ನೋಡುವುದರಲ್ಲಿಯೇ ಮುಳುಗಿದ್ದರೆ ಯುವಕರು ಮೊಬೈಲ್ ಆಟಗಳಲ್ಲಿ ಮಗ್ನರಾಗಿದ್ದಾರೆ. ಪರಿಸರ ಕಾಳಜಿ ಕಡಿಮೆಯಾಗಿದೆ ಎಂದು ಪುಣ್ಯಾರಣ್ಯ ಪತ್ರೀವನ ಮಠದ ಶ್ರೀ ಗುರುಸಿದ್ದವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 12447
  • 12448
  • 12449
  • 12450
  • 12451
  • 12452
  • 12453
  • 12454
  • 12455
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved