• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದಿಂದ ದೇಶ ನಡೆಯುತ್ತಿದೆ, ಧರ್ಮ ಗ್ರಂಥಗಳಿಂದಲ್ಲ
ಭಾರತ ದೇಶ ನಡೆಯುತ್ತಿರುವುದು ಡಾ. ಬಿಆರ್ ಅಂಬೇಡ್ಕರ್ ರಚಿಸಿದ ಪವಿತ್ರ ಸಂವಿಧಾನದಿಂದ ಹೊರತು, ಯಾವುದೇ ಧರ್ಮ‌ ಗ್ರಂಥಗಳಿಂದಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಹೇಳಿದರು.
ಸಾಹಿತಿಗಳಿಂದ ಸಾಮಾಜಿಕ ವ್ಯವಸ್ಥೆಯ ತಿಳುವಳಿಕೆ: ಡಾ. ಶ್ರೀಧರ್‌
ಶ್ರೀ ಭುವನೇಂದ್ರ ಕಾಲೇಜಿನ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ‘ಡಾ.ನಾ.ಮೊಗಸಾಲೆ ಕಾದಂಬರಿಗಳು-ವಿದ್ಯಾರ್ಥಿ ಓದು’ ಎಂಬ ರಾಜ್ಯಮಟ್ಟದ ವಿಚಾರಸಂಕಿರಣ ನಡೆಯಿತು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ಕೊರತೆ ಇಲ್ಲ
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಅನುದಾನ ೧.೧೨ ಕೋಟಿ ರು.ವೆಚ್ಚದಲ್ಲಿ ನೂತನ ಗ್ರಂಥಾಲಯ ಹಾಗೂ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ೬೮ ಲಕ್ಷ ರು.ವೆಚ್ಚದಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ಅಭಿವೃದ್ದಿ ಕಾಮಗಾರಿಗೆ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ತಂದೆ ತಾಯಿಗಳನ್ನು ನಿರ್ಲಕ್ಷ್ಯ ಮಾಡದಿರಿ: ವಿಧಾನಪರಿಷತ್ತು ಸದಸ್ಯ ಡಾ.ಡಿ. ತಿಮ್ಮಯ್ಯ
1982 ರಿಂದಲೂ ಶ್ರೀ ವಾಸುದೇವ್ ಮಹಾರಾಜರ ಒಡನಾಡಿಯಾಗಿದ್ದು, ಅವರ ಆದರ್ಶಗಳಿಂದ ಪ್ರಭಾವಿತಗೊಂಡಿದ್ದೇನೆ. ಅವರ ಪುತ್ಥಳಿಯನ್ನು ಮನೆಯಲ್ಲಿ ಸ್ಥಾಪಿಸಿ ಆ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿರುವ ವ್ಯಂಗ್ಯಚಿತ್ರಕಾರ ಎಂ.ವಿ. ನಾಗೇಂದ್ರಬಾಬು ಅವರು ಸತ್ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ. ಇದು ಸಮಾಜಕ್ಕೆ ಮಾದರಿ
ಪಂಚ ಗ್ಯಾರಂಟಿಗಳಿಂದ ಬಡವರ ಜೀವನ ಸುಧಾರಣೆ
ವಿಜಯಪುರ: ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದು ತೋರಿಸಿದೆ ಎಂದು ಪುರಸಭಾ ಸದಸ್ಯ ಎಂ ಸತೀಶ್ ಕುಮಾರ್ ಹೇಳಿದರು.
ನಿಷ್ಠಾವಂತರನ್ನು ಜೆಡಿಎಸ್ ಗುರುತಿಸಿದ್ದು, ಪಕ್ಷ ಸಂಘಟನೆಗೆ ಶ್ರಮಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದು ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದೀರಿ. ಪಕ್ಷ ಹಳೆಯದಾದರೂ ಸಹ ಪಕ್ಷದಲ್ಲಿ ಹಲವು ಸ್ಥಾನ ಮಾನಗಳನ್ನು ಅಧಿಕೃತವಾಗಿ ಕುಮಾರಣ್ಣ ಅವರ ಮಾರ್ಗದರ್ಶನದಲ್ಲಿ ಆಯ್ಕೆ ಮಾಡಲಾಗಿದೆ. ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಶಾಸಕ ಜೆ.ಟಿ. ಪಾಟೀಲ
ಕಲಾದಗಿಯ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕಾ ಆಡಳಿತ, ತಾ.ಪಂ ಸಹಯೋಗದಲ್ಲಿ ಹಮ್ಮಿಕೊಂಡ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೆ ಎಂದರು.
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಪದಗ್ರಹಣ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ.ಚುಂಚೇಗೌಡ, ಸದಸ್ಯರಾದ ಟಿ.ರಾಮಕೃಷ್ಣಯ್ಯ, ಅಂಜನಮೂರ್ತಿ, ವೆಂಕಟೇಶ್‌ ಅಪ್ಪಿ ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಶಾಸಕ ಕೆ. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಲೋಕೇಶ್ವರ ಕಿಡಿ
ಅಭಿಮಾನಿಗಳು, ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಶಾಸಕರಾದ ನಂತರ ಕಾರ್ಯಕರ್ತರ ನಿರ್ಲಕ್ಷ್ಯ ಮಾಡಿದ್ದಾರೆಂದು ಲೋಕೇಶ್ವರ ಆರೋಪ ಮಾಡಿದ್ದಾರೆ.
ಭೀಕರ ಜಲಕ್ಷಾಮ ಜೊತೆಗೆ ವಿದ್ಯುತ್ ಕ್ಷಾಮ..!
ಕೆ.ಆರ್.ಪೇಟೆ ತಾಲೂಕಿನಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಕೃಷಿ ಪಂಪ್ ಸೆಟ್ಟುಗಳಿದ್ದು, ರೈತರ ಕೃಷಿ ಚಟುವಟಿಕೆ ವಿದ್ಯುತ್ ಆಧರಿಸಿಯೇ ನಡೆಯುತ್ತಿದೆ. ಮಂದಗೆರೆ ಮತ್ತು ಹೇಮಗಿರಿ ನಾಲಾ ವ್ಯಾಪ್ತಿ ಕಾಲುವೆಗಳಲ್ಲಿಯೂ ಸಮರ್ಪಕ ನೀರು ಹರಿಯದ ಕಾರಣ ನೀರಾವರಿ ಪ್ರದೇಶದ ರೈತರೂ ಪಂಪ್ ಸೆಟ್ ಆಧಾರಿತ ಕೃಷಿಯ ಕಡೆ ಮುಖ ಮಾಡಿದ್ದಾರೆ.
  • < previous
  • 1
  • ...
  • 12449
  • 12450
  • 12451
  • 12452
  • 12453
  • 12454
  • 12455
  • 12456
  • 12457
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved