• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ತಿ ತೆರಿಗೆ ಶೇ.6.5 ಹೆಚ್ಚಳ: ಏಪ್ರಿಲ್‌ನಿಂದ ಜಾರಿ; 8 ವರ್ಷಗಳ ಬಳಿಕ ಆಸ್ತಿ ತೆರಿಗೆ ಏರಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್‌ನಿಂದ ನಗರದ ಎಲ್ಲಾ ಮಾದರಿ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5.3ರಿಂದ ಗರಿಷ್ಠ ಶೇ.8.2ರವರೆಗೆ ಹೆಚ್ಚಳವಾಗಲಿದೆ.
ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಕೇಂದ್ರ ಶುರು: ದಿನೇಶ್‌
ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಮೆದುಳು ಆರೋಗ್ಯ ಕೇಂದ್ರ ಆರಂಭಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ದೇಗುಲಗಳಲ್ಲಿ ಸಮಾಜ, ಸಂಸ್ಕೃತಿಗೆ ಪೂರಕ ಕಾರ್ಯಗಳಾಗಲಿ: ಹಿರೇಮಗಳೂರು ಕಣ್ಣನ್
ಪ್ರತಿಯೊಂದು ದೇವಾಲಯದಲ್ಲೂ ದೀಪ ಬೆಳಗಬೇಕಾದ ಅವಶ್ಯಕತೆ ಇದೆ. ಇಂದು ರಾಜ್ಯದ ಅದೆಷ್ಟೋ ದೇಗುಲಗಳು ಪೂಜೆ ಪುನಸ್ಕಾರ ಇಲ್ಲದೇ ಉಸಿರು ನಿಂತಿದೆ.
ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಇಲಾಖೆಗಳ ಸಮನ್ವಯತೆ ಅಗತ್ಯ
ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವಿಕೆ ಮುಖ್ಯವಾಗುತ್ತದೆ. ಮಕ್ಕಳ ಮೇಲೆ ಆಗುವ ದೌರ್ಜನ್ಯಗಳ ವಿರುದ್ಧ ಕ್ರಮಗಳನ್ನು ಯಾವ ಯಾವ ಇಲಾಖೆಗಳು ತೆಗೆದುಕೊಳ್ಳಬೇಕು ಅಂತಾ ಕಾನೂನಿನಲ್ಲಿ ಸೂಚಿಸಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಿಕೆಯ ಬಗ್ಗೆ ಸೂಕ್ತ ಕ್ರಮ ಕೈಗೊಂಡರೆ ಮಾತ್ರ ಮುಂದೆ ಕಾನೂನನ್ನು ಬಳಸಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಮನ್ವಯತೆ ಮುಖ್ಯ
ಉಡುಪಿ: ಕೃಷ್ಣನಿಗೆ ಭಕ್ತರಿಂದ ಗೀತಾಲೇಖನ ಸಮರ್ಪಣೆ ಆರಂಭ
ಶ್ರೀಗಳು ತಮ್ಮ ಪರ್ಯಾಯೋತ್ಸವಕ್ಕೆ ಮೊದಲು ಜಗತ್ತಿನಾದ್ಯಂತ ಭಗವದ್ಗೀತೆಯ ಪ್ರಚಾರ ಮತ್ತು ಜಾಗೃತಿಗಾಗಿ ಈ ಗೀತಾ ಲೇಖನ ಯಜ್ಞ ಯೋಜನೆಯನ್ನು ಘೋಷಿಸಿದ್ದರು. ತಮ್ಮ ಶಾಲಾ ಕಾಲೇಜು, ಸಂಘ ಸಂಸ್ಥೆಗಳ ಭೇಟಿ ಮತ್ತು ದೇಶವಿದೇಶ ಸಂಚಾರದ ಸಂದರ್ಭದಲ್ಲಿ ಈ ಗೀತಾ ಲೇಖನ ಪುಸ್ತಕಗಳನ್ನು ಆಸಕ್ತರಿಗೆ ವಿತರಿಸಿದ್ದರು.
ನಾಳೆ ಎಚ್‌ಡಿಕೆ ಕಾರ್ಯಕರ್ತರೊಂದಿಗೆ ಸಭೆ
ಮಾರ್ಚ್ ೧೩ ರಂದು ನಗರದ ಜ್ಞಾನಕ್ಷಿ ಕಲ್ಯಾಣ ಮಂಟಪಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗಮಿಸುತ್ತಿದ್ದು, ಅಂದು ಬೆಳಿಗ್ಗೆ ೧೧ ಗಂಟೆಗೆ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.
ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಸೇವೆ: ಜಿ.ಎಸ್. ಪಾಟೀಲ್‌
ಗಜೇಂದ್ರಗಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಪದಗ್ರಹಣ, ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕ (ಎನ್‌ಐಸಿಯು) ಉದ್ಘಾಟಿಸಲಾಯಿತು.
ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.
ಭಕ್ತರೇ ಮಠಗಳಿಗೆ ಜೀವಾಳ: ಬಸನಗೌಡ ಪಾಟೀಲ್
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಮುದನೂರ ಗ್ರಾಮದ ಕೋರಿಸಿದ್ದೇಶ್ವರ ಶಾಖಾ ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ನಡೆದ ಶಿವಪೂಜೆ ಹಾಗೂ ಪೂಜ್ಯರ ಪಾದಪೂಜೆ ಕಾರ್ಯಕ್ರಮವನ್ನು ಜಿ.ಪಂ. ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪುರ ಉದ್ಘಾಟಿಸಿದರು.
ಕೇಂದ್ರದಿಂದ ಕಡಿಮೆ ದರದಲ್ಲಿ ಆಹಾರ ಸಾಮಗ್ರಿಗಳು: ತಿಪ್ಪಾರೆಡ್ಡಿ
ಮಾರುಕಟ್ಟೆಯಲ್ಲಿ ದಿನ ಬಳಕೆ ವಸ್ತುಗಳ ಬೆಲೆಗಳು ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುವುದರ ಮೂಲಕ ಕಡಿಮೆ ದರದಲ್ಲಿ ಜನರಿಗೆ ಆಹಾರ ವಸ್ತುಗಳನ್ನು ನೀಡುತ್ತಿದೆ.
  • < previous
  • 1
  • ...
  • 12451
  • 12452
  • 12453
  • 12454
  • 12455
  • 12456
  • 12457
  • 12458
  • 12459
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved