• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಂಚಣಿ ವ್ಯವಸ್ಥೆಗಾಗಿ ಪೌರನೌಕರರ ಧರಣಿ; ಬಿಬಿಎಂಪಿ ಭರವಸೆಗೆ ಒಪ್ಪದೆ ಪ್ರತಿಭಟನೆ
ನಿವೃತ್ತರಾಗುವ ಬಿಬಿಎಂಪಿ ಕಾಯಂ ಹಾಗೂ ನೇರ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರಿಗೆ ಪಿಂಚಣಿ ನೀಡುವ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪೌರಕಾರ್ಮಿಕರು ಸೋಮವಾರ ಪ್ರತಿಭಟಿಸಿದರು.
ಪುತ್ರನಿಗೆ ಟಿಕೆಟ್: ಈಶ್ವರಪ್ಪ ‘ಮಾಡು ಇಲ್ಲವೆ ಮಡಿ’ ತಂತ್ರ ಅನುರಿಸ್ತಾರಾ?
ಹಾವೇರಿ-ಗದಗ ಲೋಕಸಭಾ ಚುನಾವಣಾ ಟಿಕೆಟ್ ಅನ್ನು ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಪಡೆಯಲು ತೀವ್ರ ಯತ್ನ ನಡೆಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಕಟ್ಟಾಳು, ಪ್ರಖರ ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರು ಒಂದು ಪಕ್ಷ ಟಿಕೆಟ್ ನೀಡದೇ ಇದ್ದರೆ ಮುಂದೇನು ಎಂಬ ಪ್ರಶ್ನೆ ಎದುರಿಗಿಟ್ಟುಕೊಂಡು ತಮ್ಮ ಬೆಂಬಲಿಗರ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅನಿವಾರ್ಯದ ಹೆಜ್ಜೆಗೆ ಮುಂದಾಗುತ್ತಿದ್ದಾರೆಯೇ?
ಮೂಲ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಸಂಸ್ಥೆಯ ಮುಂಭಾಗದಲ್ಲಿ ಜಾಮಿಯಿಸಿದ್ದ ವಿದ್ಯಾರ್ಥಿಗಳು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು, ಅಧೀಕ್ಷಕರು ಹಾಗೂ ಮೈಸೂರು ವಿವಿ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಕುಡಿಯುವ ನೀರಿಗಾಗಿ ವಿಭಾಗದ ಅಧೀಕ್ಷಕರನ್ನು ಕೇಳಿದರೆ ವಿದ್ಯಾರ್ಥಿ ವಿರುದ್ಧ ಏಕವಚನದಲ್ಲಿ ಮಾತನಾಡಿದಲ್ಲದೆ, ನೀರು ಬೇಕಾದರೇ ಕೊಳಚೆ ನೀರನ್ನು ಕುಡಿಯಿರಿ ಎಂದು ಹೇಳಿದ್ದು, ಹಾಗೇ ನಿಮ್ಮ ಹಣದಲ್ಲಿ ತಂದು‌ ಕುಡಿಯಿರಿ, ಇದು ನನ್ನ ಕೆಲಸವಲ್ಲ ಎಂದು ಪಲಾಯನದ ಮಾತುಗಳನ್ನಾಡಿ‌ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತದಾನ ಪ್ರಮಾಣ ಹೆಚ್ಚಿಸಿ: ಸಿಇಒ ಶಿಂಧೆ
ಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ಬಿಬಿಎಂಪಿ, ಬಿಡಿಎ, ಕೆಐಡಿಬಿ ಕೆಟ್ಟ ದಾವೆದಾರರು: ಕೋರ್ಟ್‌
ಶಾಲೆಗಳ ಸ್ಥಿತಿಗತಿ ವರದಿ ನೀಡಲು ನಿರ್ಲಕ್ಷ್ಯವಹಿಸಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಕಿಡಿ ಕಾರಿದೆ.
ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಬಾಯಿ ಬಡಿದುಕೊಂಡು ಪ್ರತಿಭಟನೆ
ಸ್ಥಳೀಯ ಶಾಸಕರು ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳ ಬಳಿ ಹೇಳದೆ ಕೇವಲ ಅವರಿಗೆ ಬಹುಪರಾಕ್ ಎನ್ನುತ್ತಿರುವುದು ಬೇಸರ ತರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ರಾಜ್ಯಕ್ಕೆ ಬರ ಬಂದಿದೆ. ರೈತರಿಗೆ ಬರ ಪರಿಹಾರ ಕೊಡುವ ಕೆಲಸ ಮಾಡಬೇಕಾಗಿದೆ.
ಪೊಲೀಸ್ ಠಾಣೆಗಳ ಅನಿವಾರ್ಯತೆ, ಅಗತ್ಯತೆ ತಿಳಿದುಕೊಳ್ಳಿ: ಎಸ್‌ಪಿ
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ. ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ಶಾಸಕರಿಗೆ ದೂರು ಬರುವ ಮೊದಲೇ ಸಮಸ್ಯೆ ಬಗೆಹರಿಸಿ: ಗಂಟಿಹೊಳೆ
ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಕೆಲಸ ಸರಿಯಾಗಿ ಮಾಡುವಂತೆ ಎಚ್ಚರಿಕೆ ನೀಡಿದರು.
ಅಜ್ಜ-ಅಜ್ಜಿ ಕನಸು ನನಸಾಗಿಸಿದ ಬೆಳಗಾವಿಯ ಅನುಷಾ
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಘಟಿಕೋತ್ಸವ ಇದಕ್ಕೆ ಸಾಕ್ಷಿಯಾಯಿತು. ಈ ಚಿನ್ನದ ಹುಡುಗಿಗೆ ತಂದೆಯ ಅಗಲಿಕೆಯ ನೋವಿದೆ, ತಾಯಿಯ ಸಹಕಾರ ಮಾತ್ರವಲ್ಲ, ಅಜ್ಜ-ಅಜ್ಜಿ ಮತ್ತು ದೊಡ್ಡಪ್ಪ-ದೊಡ್ಡಮ್ಮನ ಶ್ರಮದಿಂದ ಅನುಷಾ ತಕ್ಕನ್ನವರ ಇಂದು ಆಹಾರ ಸಂಸ್ಕರಣೆ ಮತ್ತು ಪೋಷಕಾಂಶ ವಿಭಾಗದದಲ್ಲಿ 4 ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾಳೆ.
ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯ ಪಾರು ಮಾಡಬೇಕಿದೆ
ಕಳೆದ ೫ ವರ್ಷಗಳಿಂದ ೫.೫ ಲಕ್ಷ ಕೋಟಿ ರು. ಸಾಲದ ಹೊರೆ ನಮ್ಮ ರಾಜ್ಯದ ಜನರ ಮೇಲಿದ್ದು, ಈ ಸಾಲಕ್ಕೆ ಪ್ರತಿದಿನ ೧೨೫ ಕೋಟಿ ರು. ಬಡ್ಡಿ ಪಾವತಿಸಬೇಕಿದೆ. ಹೀಗಾಗಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯವನ್ನು ಪಾರು ಮಾಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 12462
  • 12463
  • 12464
  • 12465
  • 12466
  • 12467
  • 12468
  • 12469
  • 12470
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved