ಅರಸೀಕಟ್ಟೆಯಮ್ಮ ದೇವಾಲಯದ ಬಳಿ ಕಾನೂನು ಬಾಹಿರ ಚಟುವಟಿಕೆಅರಸೀಕಟ್ಟೆಯಮ್ಮ ದೇವಸ್ಥಾನದ ಸುತ್ತಮುತ್ತ ಕಾನೂನು ಬಾಹಿರವಾಗಿ ಹಂದಿ, ಕುರಿ, ಕೋಳಿ ಇತರೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಇದರಿಂದ ಶುಚಿತ್ವಕ್ಕೆ ಧಕ್ಕೆಯಾಗುತ್ತಿದೆ ಎಂದು ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಪಂ ಮುಂದೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.