ಬರಪೀಡಿತ ತಾಲೂಕೆಂದು ಘೋಷಿಸಿ, ಬಿಡಿಗಾಸೂ ನೀಡಿಲ್ಲರಾಜ್ಯದಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆ ಆಗಿದೆ ಹೊರತು, ಇಲ್ಲಿಯತನಕ ಬಿಡಿಗಾಸು ಪರಿಹಾರ ನೀಡಿಲ್ಲ. ಜಲದ ಸೆಲೆ ಬತ್ತಿಹೋಗಿ ಕಂಗಾಲಾಗಿರುವ ರೈತರು 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿರುವ ಸರ್ಕಾರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಇಲ್ಲದೆ ರೈತರ ತೋಟ, ಕೃಷಿಗಳು ಒಣಗುತ್ತಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ ಹೊಸನಗರ ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.