• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹5142 ಕೋಟಿ ವೆಚ್ಚದ ಕಾಮಗಾರಿಗೆ ನಾಳೆ ಪ್ರಧಾನಿ ಚಾಲನೆ
₹5142 ಕೋಟಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಾ. 12ರಂದು ಚಾಲನೆ ನೀಡಲಿದ್ದಾರೆ ಎಂದು ವಲಯದ ಮಹಾಪ್ರಬಂಧಕ ಅರವಿಂದ ಶ್ರೀವಾತ್ಸವ ತಿಳಿಸಿದರು.
ದಲಿತರು ಶಿಕ್ಷಣ ಪಡೆದು ಸಬಲರಾಗಲಿ: ಶಾಸಕ ತುಕಾರಾಂ
ಪ್ರೊ. ಬಿ. ಕೃಷ್ಣಪ್ಪನವರು ರಾಜ್ಯದಲ್ಲಿ ಎರಡನೇ ಅಂಬೇಡ್ಕರ್ ಇದ್ದಂತೆ. ದಲಿತರ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದರು. ಶಿಕ್ಷಣದ ಮಹತ್ವವನ್ನು ಸಾರಿದರು.
ಜಲ ಮೂಲಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು
ಕೆರೆಗಳಲ್ಲಿ ನೀರಿದ್ದರೆ ಮಾತ್ರ ಕೊಳವೆ ಬಾವಿಗಳಲ್ಲಿಯೂ ನೀರು ಸಿಗಲು ಸಾಧ್ಯ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಆಸ್ತಿ, ಅಂತಸ್ತುಗಳನ್ನು ಸಂಪಾದನೆ ಮಾಡುವ ಬದಲು, ಅವರಿಗೆ ಕುಡಿಯುವ ನೀರಿನ ಭವಿಷ್ಯಕ್ಕಾಗಿ ಕೆರೆ, ಕುಂಟೆ, ಕಾಲುವೆ ರಕ್ಷಿಸೋಣ
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ
ಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.
ಭಾವ ಪರವಶಗೊಳಿಸಿದ ವರದಪುರದ ವರದಯೋಗಿ
ಭಗವಾನ್ ದತ್ತಾತ್ರೇಯರ ಅವತಾರವೆಂದೇ ನಂಬಲಾಗಿರುವ ಶ್ರೀಧರ ಸ್ವಾಮಿಗಳ ಸಂಪೂರ್ಣ ಜೀವನಗಾಥೆಯ ವಿವಿಧ ಮಜಲುಗಳನ್ನು ಕಲಾವಿದರು ಮನೋಜ್ಞವಾಗಿ ಪ್ರತಿಬಿಂಬಿಸಿದರು
ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಚೆಕ್ ಪೋಸ್ಟ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು
ಹೋಟೆಲ್ ಮ್ಯಾನೇಜ್‍ಮೆಂಟ್ ವಲಯದಲ್ಲಿ ತರಬೇತಿ ಅವಶ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಅನೇಕ ಯುವಕರಿಗೆ ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ
ವಚನ ಚಳುವಳಿಗೆ ಮಾದಿಗರ ಕೊಡುಗೆ ಅಪಾರ
ವಚನ ಚಳುವಳಿ ಒಂದರ್ಥದಲ್ಲಿ ಮಾದಿಗರ ಚಳುವಳಿಯೇ ಆಗಿತ್ತು. ಮಾದರ ಚೆನ್ನಯ್ಯ, ಸಮಗಾರ ಅರಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗಪೆದ್ದಿ, ಮರುಳ ಸಿದ್ದರು ಮುಂತಾದ ಮಾದಿಗ ಸಮುದಾಯದ ದೊಡ್ಡ ಪರಂಪರೆ ಇರುವುದೇ ಇದಕ್ಕೆ ಸಾಕ್ಷಿ.
ಜಾತ್ರೆಗಳಿಂದ ಜನರಲ್ಲಿ ಭಕ್ತಿ,ವೈರಾಗ್ಯ,ಜ್ಞಾನದ ಜಾಗೃತಿ
ಬಸವನಬಾಗೇವಾಡಿ: ಜಾತ್ರೆಗಳು ಜನರಲ್ಲಿ ಭಕ್ತಿ, ವೈರಾಗ್ಯ, ಜ್ಞಾನದ ಜಾಗೃತಿ ಮೂಡಿಸುತ್ತವೆ. ಜನರು ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಉತ್ಸಾಹ ಹೆಚ್ಚಿಸಿಕೊಳ್ಳುತ್ತಾರೆ. ಕರಿಭಂಟನಾಳ ಗ್ರಾಮದ ಗುರು ಗಂಗಾಧರೇಶ್ವರ ಜಾತ್ರಾಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಶ್ರೀಗಳು ಹಮ್ಮಿಕೊಳ್ಳುವ ಮೂಲಕ ಜಾತ್ರೆಯನ್ನು ಆಚರಿಸುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಸರ್ಪ ಭೂಷಣಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ನದಾಫ್ ಪಿಂಜಾರರ ಅಭಿವೃದ್ಧಿ ಬದ್ಧ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಬಋೌಶೇ
ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾ-ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿ, ಸದಸ್ಯರ ಪದಗ್ರಹಣ ಹಾಗೂ ಜಿಲ್ಲಾ ಸಮಾವೇಶ ಭಾನುವಾರ ನಡೆಯಿತು.
  • < previous
  • 1
  • ...
  • 12472
  • 12473
  • 12474
  • 12475
  • 12476
  • 12477
  • 12478
  • 12479
  • 12480
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved