ಗ್ರಾಮೀಣರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಿದ ಡಾ.ವೀರೇಂದ್ರ ಹೆಗ್ಡೆ: ಸುಬ್ರಮಣ್ಯಡಾ.ವೀರೇಂದ್ರ ಹೆಗ್ಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜನರ ಕಲ್ಯಾಣಕ್ಕಾಗಿ ಬಡವರ, ಹಿಂದುಳಿದವರ, ಶೋಷಿತರ, ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ವಿಮಾ ಸಮನ್ವಯಾಧಿಕಾರಿ ಸುಬ್ರಮಣ್ಯ ಹೇಳಿದರು.