• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ
ಶಾಸಕ ಸಂಗಮೇಶ್ವರ್ ಕ್ಷೇತ್ರ, ಬಡವರ ಪರ ಶ್ರಮಿಸುವ ವ್ಯಕ್ತಿ
ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಕ್ಷೇತ್ರದ ಜನರು ಎಂದಿಗೂ ಮರೆಯುವಂತಿಲ್ಲ. ಸದಾಕಾಲ ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಪರವಾಗಿ ಶ್ರಮಿಸುವ ವ್ಯಕ್ತಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ಅಧಿಕಾರ ಲಭಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಮನವಿ ಮಾಡಿದರು.
ಗುಣಮಟ್ಟದ ರಸ್ತೆ ನಿರ್ಮಾಣ ಗೋವಿಂದಪ್ಪ
ರಸ್ತೆ ಸಂಪರ್ಕ ಪಡೆಯದೇ ಇರುವ ಗ್ರಾಮಗಳನ್ನು ಗುರುತಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಜಾತಿ ಜನಗಣತಿ ಒಪ್ಪಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಕೇಂದ್ರ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಗಳಿಗೂ ಒಬಿಸಿ 2ಎ ಪಟ್ಟಿಯಲ್ಲಿ ಸೇರಿಸಲಿ ಎಂದು ಕೂಡಲಸಂಗಮ ಧರ್ಮಕ್ಷೇತ್ರ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. 12ಕ್ಕೆ ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ಬಂಜಾರ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಲು ಪ್ರಯತ್ನಿಸಿ: ಪಾಟೀಲ
ಮಹಾತ್ಮ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದ ನೆಪದಲ್ಲಿ ಬಂಜಾರ ಸಮುದಾಯ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಸಮಾಜದ ಅಭಿವೃದ್ಧಿ ಸಂಘಟನೆಗೆ ಪೂರಕವಾದ ಕೆಲಸಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಸಮಾಜ ಇನ್ನಷ್ಟು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ರೋಣ ಪುರಸಭೆ ಉಪಾಧ್ಯಕ್ಷ ಮಿಥುನಗೌಡ ಪಾಟೀಲ ಹೇಳಿದರು.
ಕ್ರೀಡಾಕೂಟದಲ್ಲಿ ಪಾಲ್ಗೊಂಡು ನೆಮ್ಮದಿ ಪಡೆದುಕೊಳ್ಳಿ: ರುದ್ರಪ್ಪ ಲಮಾಣಿ
ಒತ್ತಡದ ಬದುಕಿನ ಮಧ್ಯೆಯೂ ಕ್ರೀಡಾಕೂಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆದುಕೊಳ್ಳಬೇಕು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಸಂಸ್ಥೆಗಳ ಸಹಕಾರ ಅಗತ್ಯ: ನ್ಯಾ. ಹೊನೋಲೆ
ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರ ಹೊನೋಲೆ ಮಾತನಾಡಿದರು.
ಬಹುರೂಪಿಯಲ್ಲಿ ನಾಟಕೋತ್ಸವದ ಸಂಭ್ರಮ
ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಬ್ಲ್ಯಾಕ್‌ಔಟ್‌ ಎಂಬ ಕನ್ನಡ ನಾಟಕವನ್ನು ಬೆಂಗಳೂರಿನ ರಂಗಸಿರಿ ಪ್ರೊಡಕ್ಷನ್‌ ತಂಡವು ಎಸ್‌. ಸಂದೀಪ್‌ಪೈ ನಿರ್ದೇಶನದಲ್ಲಿ ಪ್ರಸ್ತುತಪಡಿಸಿತು. ಭೂಮಿಗೀತಾದಲ್ಲಿ ಕೊಲ್ಕತ್ತಾದ ಠಾಕುರ್ಪುಕುರ್‌ಇಚ್ಚೆಮೊಟೊ ತಂಡವು ಸೌರ್‌ಪಲೋಧಿ ನಿರ್ದೇಶನದಲ್ಲಿ ಕಿಟ್ಟನ್‌ಖೋಲಾ ಎಂಬ ಬಂಗಾಳಿ ನಾಟಕವನ್ನು ಪ್ರಸ್ತುತಪಿಡಿಸಿದರು.
ಕೊಬ್ಬರಿ ಖರೀದಿ ಕೇಂದ್ರದ ಬಳಿ ರೈತರ ಜಾಗರಣೆ, ನಿರಾಸೆ
ಮಹಾ ಶಿವರಾತ್ರಿಯಂದು ಸಾಮಾನ್ಯವಾಗಿ ಆಸ್ತಿಕರು ಶಿವಭಜನೆ ಮಾಡುತ್ತಾ ರಾತ್ರಿ ಜಾಗರಣೆ ಮಾಡುವುದು ಸಾಮಾನ್ಯ. ಆದರೆ ತಾಲೂಕಿನ ಸಾವಿರಾರು ರೈತರು ಕೊಬ್ಬರಿ ಖರೀದಿ ಕೇಂದ್ರದ ಬಳಿ ತಮ್ಮ ಹೆಸರನ್ನು ನೋಂದಣಿ ಮಾಡಿಸುವ ಸಲುವಾಗಿ ಜಾಗರಣೆ ಮಾಡಿದರು.
ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ 400ಕ್ಕೂಹೆಚ್ಚು ಸೀಟು ಬೇಕು: ಅನಂತ ಕುಮಾರ್‌ ಹೆಗಡೆ
ಈ ಬಾರಿ ಪ್ರಧಾನಿ ಮೋದಿ ಅವರು ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿದ್ದಾರೆ. ಅವರು ಈ ರೀತಿ ಯಾಕೆ ಹೇಳಿದ್ದಾರೆಂದರೆ, ಕಾಂಗ್ರೆಸ್‌ ಪಕ್ಷವು ಸಂವಿಧಾನಕ್ಕೆ ಸೇರಿಸಿರುವ ಬೇಡದ ಅಂಶಗಳನ್ನು ತೆಗೆದು ಹಾಕಿ, ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದರು.
  • < previous
  • 1
  • ...
  • 12474
  • 12475
  • 12476
  • 12477
  • 12478
  • 12479
  • 12480
  • 12481
  • 12482
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved