• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಕುರಿತು ಜಾಗೃತಿ ಮೂಡಿಡಿಸುವುದು ಅತೀ ಅಗತ್ಯ: ಶಾಸಕ ದರ್ಶನ್‌ ಧ್ರುವನಾರಾಯಣ
ಸಂವಿಧಾನ ಉಳಿಸುವ ಹಾಗೂ ಅದನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಕುರಿತು ಆಳವಾದ ಚರ್ಚೆ, ಅಧ್ಯಯನಗಳು ಆಗಬೇಕು. ಜನರಲ್ಲಿ ಅರಿವು ಮೂಡಿಸುವ ಕೆಲಸವಾದಾಗ ಮಾತ್ರ ಸಂವಿಧಾನ ಮತ್ತಷ್ಟು ಪ್ರಖರವಾಗಿ ಜನಸಾಮಾನ್ಯರಲ್ಲಿ ಬೇರೂರುತ್ತದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡು ರಾಜ್ಯವ್ಯಾಪಿ ಅದರ ಮಹತ್ವವನ್ನು ಸಾರುವ ಕೆಲಸ ಮಾಡಿದೆ
ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮಾದಕ ವಸ್ತು ವ್ಯಸನದಿಂದ ಹೊರಬರಲಿ: ಎಸ್ಪಿ ಶ್ರೀಹರಿಬಾಬು
ಮಾದಕ ವಸ್ತುಗಳು ವ್ಯಕ್ತಿಯ ಜೀವನವನ್ನು ನಾಶ ಮಾಡುವ ಪದಾರ್ಥವಾಗಿದ್ದು, ಇದು ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಸುಧೀರ್ ಕುಮಾರ್ ಮುರೊಳ್ಳಿಯವರಿಗೆ ಲೋಕಸಭಾ ಟಿಕೆಟ್ ನೀಡಲು ಕಾರ್ಯಕರ್ತರ ಆಗ್ರಹ
ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿಯವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಸುಮಾರು ೧೫೦ಕ್ಕೂ ಹೆಚ್ಚು ಕಾರ್ಯಕರ್ತರು ಭಾನುವಾರ ಕೊಪ್ಪ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.
ತಮಿಳುನಾಡಿಗೆ ಕಾವೇರಿ ನೀರು: ಖಾಲಿಕೊಡ, ವಿಷದ ಬಾಟಲಿ ಹಿಡಿದು ಪ್ರತಿಭಟನೆ
ತಕ್ಷಣವೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಜನ- ಜಾನುವಾರುಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಬೇಕು. ಕುಡಿಯಲು ಸಹ ನೀರಿಲ್ಲದ ಇಂತಹ ಬರಗಾಲದ ವೇಳೆ ಕಾಂಗ್ರೆಸ್ ಸರ್ಕಾರ ರಾಜಾರೋಷವಾಗಿ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜನತೆಗೆ ವಿಷವುಣಿಸಲು ಮುಂದಾಗಿದೆ.
ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಲ್ಕು ಹೆದ್ದಾರಿ ಬೈಪಾಸ್‌ ನಿರ್ಮಾಣಕ್ಕೆ ಶಿಲಾನ್ಯಾಸ
ಶಿಡ್ಲಘಟ್ಟ-ಚಿಂತಾಮಣಿ-ಶ್ರೀನಿವಾಸಪುರ-ಮುಳಬಾಗಿಲುವರೆಗೂ ನಾಲ್ಕು ಪಥದ ರಸ್ತೆ ಅಂದಾಜು ೨೨೦೦ ಕೋಟಿ ವೆಚ್ಚದ ೮೮.೫೦ ಕಿಮೀ ಉದ್ದದ ಎನ್‌ಹೆಚ್-೪ರಲ್ಲಿ ಬೈಪಾಸ್ ನಿರ್ಮಾಣ ಕಾಮಗಾರಿಗೆ ನಡೆದ ಶಿಲಾನ್ಯಾಸ
ಭಾರತೀಯ ಸಂಸ್ಕೃತಿಗೆ ಜಾನಪದ ಕಲೆ ದೊಡ್ಡ ಕೊಡುಗೆ: ಕಾಶಿನಾಥ ಹುಡೇದ
ಲೋಕಾಪುರ ಲೋಕೇಶ್ವರ ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಜಾನಪದ ಸಾಂಸ್ಕೃತಿಕ ಕಲಾ ಮೇಳ ನಡೆಯಿತು.ಕರ್ನಾಟಕ ಸಹಕಾರ ಕುರಿ ಮಹಾಮಂಡಳದ ಉಪಾಧ್ಯಕ್ಷ ಕಾಶಿನಾಥ ಹುಡೇದ ಬ್ರಹ್ಮಾನಂದ ಶ್ರೀಗಳು, ಡಾ.ಚಂದ್ರಶೇಖರ ಸ್ವಾಮೀಜಿ ಹಾಗೂ ಎಂ.ಎಂ. ವಿರಕ್ತಮಠ, ಲೋಕಣ್ಣ ಕತ್ತಿ, ಕಾಶೀನಾಥ ಹುಡೇದ, ಕೃಷ್ಣಾ ಭಜಂತ್ರಿ ಇದ್ದರು.
ಪೊಲೀಸರಿಗೆ ಖಾಕಿಯೇ ಧರ್ಮ, ಖಾಕಿಯೇ ಜಾತಿ: ಎಸ್ಪಿ
ರಾಜ್ಯ ಪೊಲೀಸ್ ಇಲಾಖೆ ಕರ್ನಾಟಕ ಪೊಲೀಸ್‌ ಎಂದು ಹೆಸರು ಬದಲಾವಣೆಯಾಗಿ ಇಂದಿಗೆ 50 ವರ್ಷ ಪೂರೈಸಿದೆ. ಮಾದಕ ವಸ್ತುಗಳ ಸೇವನೆ ನಿಲ್ಲಿಸಿ ಆರೋಗ್ಯಕರ ಜೀವನ ನಡೆಸಿ ಎಂಬ ಧ್ಯೇಯವಾಕ್ಯದೊಂದಿಗೆ ಈ ಮ್ಯಾರಥಾನ್ ಅನ್ನು ಆಯೋಜಿಸಲಾಗಿತ್ತು
13ರಂದು ಸಾಗರದಲ್ಲಿ ಮಿನಿ ವಿಧಾನಸೌಧ ಲೋಕಾರ್ಪಣೆ
ಸಾಗರ ಪಟ್ಟಣದ ಕೋರ್ಟ್ ರಸ್ತೆಯಲ್ಲಿ ಸುಮಾರು ₹೧೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧ ಮಾ.೧೩ರಂದು ಉದ್ಘಾಟನೆ ಆಗಲಿದೆ. ಇದರ ಜೊತೆಗೆ ಮಿನಿ ವಿಧಾನಸೌಧದ ಮುಂದುವರಿದ ಕಾಮಗಾರಿಗೆ ₹೫.೨೦ ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12475
  • 12476
  • 12477
  • 12478
  • 12479
  • 12480
  • 12481
  • 12482
  • 12483
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved