• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನಗಳ ಮೆರುಗು ಹೆಚ್ಚಿಸುತ್ತವೆ
ಧಾರ್ಮಿಕ, ಸಂಗೀತ, ನೃತ್ಯ ಕಾರ್ಯಕ್ರಮಗಳಿಂದ ದೇವಸ್ಥಾನಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಎಂದು ಹೂವಿನಶಿಗ್ಲಿ ವಿರಕ್ತಮಠದ ಚೆನ್ನವೀರ ಸ್ವಾಮೀಜಿ ಹೇಳಿದರು.
ಗಬಸಾವಳಗಿಯನ್ನು ಸಿಂದಗಿ ತಾಲೂಕಿಗೆ ಸೇರಿಸಲು ಆಗ್ರಹಿಸಿ ಧರಣಿ
ಸಿಂದಗಿ: ಸಿಂದಗಿ ತಾಲೂಕನ್ನು ವಿಭಜನೆ ಮಾಡಿದಾಗ ಸಿಂದಗಿಯಿಂದ ಕೇವಲ 12 ಕಿ.ಮೀ ದೂರವಿರುವ ಗಬಸಾವಳಗಿ ಗ್ರಾಮವನ್ನು ಸುಮಾರು 40 ಕಿ.ಮೀ ದೂರವಿರುವ ಆಲಮೇಲ ತಾಲೂಕಿಗೆ ಸೇರಿಸಿದ್ದು ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ ಎಂದು ಪತ್ರಕರ್ತ ಮಲ್ಲಿಕಾರ್ಜುನ್ ಹಿರೇಮಠ ಹೇಳಿದರು.
ಪಂಚ ಗ್ಯಾರಂಟಿಗಳು ನೈಜ ಜಾತ್ಯಾತೀತ ಕಾರ್ಯಕ್ರಮ: ದಿನೇಶ್ ಗುಂಡೂರಾವ್
ಹತ್ತು ವರ್ಷಗಳಲ್ಲಿ ಮೋದಿ ಅದೆಷ್ಟು ಶ್ರೀಮಂತರ ಸಾಲ ಮನ್ನಾ ಮಾಡಿಲ್ಲ? ನಾವು ಬಡವರಿಗೆ ಕೊಡ್ತೇವೆ ಅಂದರೆ ನಿಮಗ್ಯಾಕೆ ಹೊಟ್ಟೆ ಉರಿ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದರು.
ವೈಜ್ಞಾನಿಕ ಬೆಲೆ ಇಲ್ಲದೆ ಭೂಮಿ ಕೊಡಲ್ಲ
ದೊಡ್ಡಬಳ್ಳಾಪುರ: ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೆ ಹೋದರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಬಿಟ್ಟು ಕೊಡುವುದಿಲ್ಲ. 2013 ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ ಒದಗಿಸಲು ಆಗ್ರಹಿಸಿ ಮಾ.11 ರಂದು ಜಿಲ್ಲಾಧಿಕಾರಿ ಕಚೇರಿವರೆಗೆ ವಾಹನಗಳ ಮೂಲಕ ರ್ಯಾಲಿ ನಡೆಸಲಾಗುವುದು‌ ಎಂದು ಕೊನಘಟ್ಟ, ಕೋಡಿಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ ಹಾಗೂ ಮೋಪರಹಳ್ಳಿ ರೈತರು ತಿಳಿಸಿದರು.
ಯುವಜನತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಅಶೋಕ
ಆಲಮಟ್ಟಿ: ಇಂದು ಯುವಜನತೆ ಒಂದಿಷ್ಟು ಒಳ್ಳೆಯ ಮೌಲ್ಯಾಧಾರಿತ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಿನ ಪಥದಲ್ಲಿ ಸಾಗಬೇಕು. ಆದರ್ಶಗಳಿಲ್ಲದಿದ್ದರೆ ಬದುಕಿಗೆ ಅರ್ಥವೇ ಇಲ್ಲ ಎಂದು ಶಿಕ್ಷಕ ಅಶೋಕ ಹಂಚಲಿ ಹೇಳಿದರು.
ಸರಳತೆಯೊಂದಿಗೆ ಜನಪ್ರಿಯತೆ ಗಳಿಸಿರುವ ಹೊರಟ್ಟಿ: ಸಚಿವ ಪ್ರಹ್ಲಾದ ಜೋಶಿ
ಹೊರಟ್ಟಿ ಅವರು ಸತತವಾಗಿ 8 ಬಾರಿ ಗೆಲುವು ಕಾಣುವ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಬುಕ್‌ನಲ್ಲಿ ಹೆಸರು ದಾಖಲಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಐತಿಹಾಸಿಕ ಆನೆಗೊಂದಿ ಉತ್ಸವಕ್ಕೆ ಕ್ಷಣಗಣನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಉತ್ಸವದ ಉದ್ಘಾಟನೆ ನೆರವೇರಿಸುವರು.
‘ವೈಚಾರಿಕ ವಿಚಾರ ಜನರಿಗೆ ತಲುಪಿಸಿದ್ದ ಲಂಕೇಶ್‌’
ರಾಷ್ವ್ರಕವಿ ಕುವೆಂಪು ಅವರ ವೈಜ್ಞಾನಿಕ ಚಿಂತನೆಗಳನ್ನು ಜನರಿಗೆ ಲಂಕೇಶ್‌ ತಮ್ಮ ಬರವಣಿಗೆ ಮೂಲಕ ಪ್ರಚಾರ ಮಾಡಿದರು ಎಂದು ಚಿಂತಕ ಡಾ। ಕೆ.ಮರುಳಸಿದ್ದಪ್ಪ ಹೇಳಿದ್ದಾರೆ.
ಸಮಸ್ಯೆಗಳಿಗೆ ಪರಿಹಾರ ಕೇಳಿದ ಶಾಲಾ ಮಕ್ಕಳು
ಕುದೂರು: ಶಾಲೆಗೆ ಹೋಗುವಾಗ, ಬರುವಾಗ ರಸ್ತೆಯಲ್ಲಿ ವಾಹನಗಳು ಅತ್ಯಂತ ವೇಗವಾಡಿ ಓಡಾಡುತ್ತವೆ, ದಯವಿಟ್ಟು ರಸ್ತೆ ಅಗಲೀಕರಣ ಮಾಡಿಸಿಕೊಡಿ, ನಮ್ಮದು ಉರ್ದು ಶಾಲೆ ನಮ್ಮ ಶಾಲೆಯ ಅಡುಗೆ ಮನೆ ತುಂಬಾ ಚಿಕ್ಕದು ದೊಡ್ಡದು ಮಾಡಿಕೊಡಿ, ಮಹಾತ್ಮನಗರ ಶಾಲೆ ಬಳಿ ಪುಂಡರು ಶಾಲೆ ಬಿಟ್ಟ ನಂತರ ಗುಟ್ಕಾ ಹಾಕಿ ಉಗಿದು, ಮದ್ಯಪಾನದ ಬಾಟೆಲ್ ಒಡೆದು, ಸಿಗರೇಟ್ ಸೇದಿ ಗಲೀಜು ಮಾಡ್ತಾರೆ. ಹಾಗೆ ಮಾಡುವವರನ್ನು ಹಿಡಿದು ಶಿಕ್ಷಿಸಿ... ಇಂತಹ ಹತ್ತಾರು ಸಮಸ್ಯೆಗಳಿಗೆ ಪಂಚಾಯ್ತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಪರಿಹಾರ ಕೇಳಿದವರು ಪ್ರಾಥಮಿಕ ಶಾಲೆಯ ಮಕ್ಕಳು.
  • < previous
  • 1
  • ...
  • 12483
  • 12484
  • 12485
  • 12486
  • 12487
  • 12488
  • 12489
  • 12490
  • 12491
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved