ಸಾಹಿತ್ಯ ಅಧ್ಯಯನದಿಂದ ಮಕ್ಕಳಲ್ಲಿ ಸಮಾಜಿಕ ಜಾಗೃತಿ ಮೂಡುತ್ತದೆಸಾಹಿತ್ಯ ಅಧ್ಯಯನ, ಅಧ್ಯಾಪನಗಳಿಂದ ಮಕ್ಕಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಜಾಗೃತಿ ಮೂಡುತ್ತದೆ. ನಾಡು-ನುಡಿಯ ಬಗ್ಗೆ ಗೌರವ, ಅಭಿಮಾನ ಮೂಡುತ್ತದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.