• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆಗೊಂದಿ ಉತ್ಸವ: ಮ್ಯಾರಥಾನ್‌ಗೆ ಡಿಸಿ ನಳಿನ್ ಅತುಲ್ ಚಾಲನೆ
ಆನೆಗೊಂದಿಯಲ್ಲಿ ಜರುಗಿದ ಮ್ಯಾರಥಾನ್ ಓಟಕ್ಕೆ ಆನೆಗೊಂದಿಯ ಕಡೆಬಾಗಿಲು ಹತ್ತಿರ ಜಿಲ್ಲಾಧಿಕಾರಿ ನಲಿನ್ ಅತುಲ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಗೌಡರಿಗೆ ಎಲ್ಲಾ ಪಕ್ಷಗಳ ಅನುಭವದಡಿ ಟಿಕೆಟ್: ಮುರಳೀಧರ ಹಾಲಪ್ಪ ಪ್ರತಿಕ್ರಿಯೆ
ನನಗೆ ಪಕ್ಷ ಹಿಂದೆ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ಪ್ರಧಾನ ಕಾರ್ಯದರ್ಶಿ, ಬೂತ್ ಮಟ್ಟದ ಸಮಿತಿ ಉಸ್ತುವಾರಿ ಹೀಗೆ ಹಲವು ಜವಾಬ್ದಾರಿಗಳನ್ನು ನೀಡಿತ್ತು. ಈ ಜವಾಬ್ದಾರಿಯನ್ನು ನಾಯಕರ ನಿರೀಕ್ಷೆಯಂತೆಯೇ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.
ಪ್ರೊ.ಅಸಾದಿಗೆ ಕುಲಪತಿ ಹುದ್ದೆ ನೀಡದೆ ಕಡೆಗಣನೆ ಆರೋಪ
ಮಂಗಳೂರು ವಿವಿ ಕುಲಪತಿ ಸ್ಥಾನಕ್ಕೆ ಶೋಧನಾ ಸಮಿತಿ ಕಳುಹಿಸಿದ ಮೂವರ ಪಟ್ಟಿಯಲ್ಲಿ ಮೊದಲ ಹೆಸರು ಇದ್ದದ್ದೇ ಪ್ರೊ.ಮುಝಫರ್ ಅಸಾದಿ ಅವರದ್ದು. ಶಿವಮೊಗ್ಗದ ಕುವೆಂಪು ವಿವಿಗೂ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಎರಡೂ ಕಡೆಯೂ ಅವರನ್ನು ಪರಿಗಣಿಸಿಲ್ಲ ಎಂದು ಎ.ಎಸ್.ಇಬ್ರಾಹಿಂ ಕರೀಂ ಕಡಬ ಹೇಳಿದರು.
ಮಹಿಳೆಯರು ಪ್ರೋತ್ಸಾಹಕ್ಕೆ ಕಾಯದೇ ಗುರಿ ತಲುಪಬೇಕು: ಅನಿತಾ ಪ್ರಕಾಶ್‌
ಮಹಿಳೆಯರು ಪ್ರೋತ್ಸಾಹಕ್ಕೆ ಕಾಯುತ್ತಾ ಕೂರದೆ ತನ್ನ ಗುರಿಯನ್ನು ನೆನೆದು ಅನುಷ್ಠಾನಕ್ಕಾಗಿ ಪ್ರಯತ್ನಿಸಬೇಕು. ಮಹಿಳಾ ಸಾಧನೆಗೆ ಪೂರಕವಾಗಿ ಪ್ರತಿಯೊಬ್ಬರು ಪ್ರಯತ್ನಿಸಬೇಕು,ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ಸಬಲೀಕರಣ ಸಾಧ್ಯ ಎಂದು ಜ್ಞಾನದೀಪ ಆಂಗ್ಲ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಅನಿತಾ ಪ್ರಕಾಶ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ರಾಮನಂಗಳದಲ್ಲಿ ರಾಮಪಾದ ಸೇರಿದ ರಾಮ ಕರಸೇವಕ
ಪತ್ನಿ, ಮಗ, ಅಣ್ಣ - ಅತ್ತಿಗೆ ಅವರ ಮಗನ ಜೊತೆಗೆ ಅಯೋಧ್ಯೆಗೆ ತೆರಳಿದ್ದ ಶ್ಯಾನುಭಾಗ್, ಬೆಳಗ್ಗೆ ರಾಮನ ದರ್ಶನ‌ದ ಅನುಭವ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿದ್ದರಲ್ಲದೆ, ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷಪಟ್ಟಿದ್ದರು.
ಸಮಾಜ, ದೇಶದ ಕಲ್ಯಾಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಂಯುಕ್ತಾ ಬಂಡಿ
ಸಮಾಜ ಹಾಗೂ ದೇಶದ ಕಲ್ಯಾಣಕ್ಕೆ ಮಹಿಳೆಯರ ಕೊಡುಗೆ ಅನನ್ಯವಾಗಿದೆ ಎಂದು ಅಕ್ಕನ ಬಳಗದ ಸಂಯುಕ್ತಾ ಬಂಡಿ ಹೇಳಿದರು.
ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಖಿಲ ಭಾರತ ಕ್ರಾಸ್‌ಕಂಟ್ರಿ: ಮಂಗಳೂರು ವಿ.ವಿ. ಸಮಗ್ರ ಚಾಂಪಿಯನ್ಸ್
ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಪುರುಷ ಮತ್ತು ಮಹಿಳೆಯರ 12 ಜನರ ತಂಡದಲ್ಲಿ 10 ಜನ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಮಂಗಳೂರು ವಿವಿಯು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಲು ಈ ಹತ್ತು ಜನ ಕ್ರೀಡಾಪಟುಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ.
ಟಿಕೆಟ್‌ ಯಾರಿಗೆ ಕೊಟ್ರೂ ಮೈತ್ರಿಯಿಂದ ಒಗ್ಗೂಡಿ ಕೆಲಸ
ಲೋಕಾಸಭಾ ಚುನಾವಣೆಯಲ್ಲಿ ಮೂರನೇ ಬಾರಿ ಮೋದಿ ಅವರನ್ನು ಪ್ರಧಾನಿ ಮಾಡಲು ಟಿಕೆಟ್ ಕೊಡುವ ವಿಚಾರದಲ್ಲಿ ಹೈ ಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಆನೆಗೊಂದಿ ಉತ್ಸವದಲ್ಲಿ ಮಹಿಳಾ ಗೋಷ್ಠಿಗೆ ಕೊಕ್
ಜಿಲ್ಲೆಯಲ್ಲಿ ಒಂದು ನೂರಕ್ಕೂ ಹೆಚ್ಚು ಮಹಿಳೆಯರು ಬರವಣಿಗೆಯಲ್ಲಿ ತೊಡಗಿಕೊಂಡಿರುವುದು ಮಹಿಳಾ ಅಸ್ಮಿತೆಯ ಹೆಗ್ಗುರುತಾಗಿದೆ.
  • < previous
  • 1
  • ...
  • 12491
  • 12492
  • 12493
  • 12494
  • 12495
  • 12496
  • 12497
  • 12498
  • 12499
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved