ಸುಜ್ಜಲೂರು ರೈತರು, ಗ್ರಾಮಸ್ಥರಿಂದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆಗ್ರಾಮದಲ್ಲಿ ರೈತರು ಹರಿಶಿನ, ಕಬ್ಬು, ಮಂಗಳೂರು ಸವತೆ ಬೆಳೆಗಳನ್ನು ಬೆಳೆಯುತ್ತಿದ್ದು, ನಾಲೆಯಲ್ಲಿ ನೀರಿಲ್ಲದ ಕಾರಣ ಪಂಪ್ ಸೆಟ್ ಗಳ ಆಶ್ರಯದಲ್ಲಿ ಬೆಳೆಗಳನ್ನು ಬೆಳೆಯ ಬೇಕಾಗಿದೆ. ಆದರೆ ಸೆಸ್ಕ್ ಅಧಿಕಾರಿಗಳು ದಿನಕ್ಕೆ ಕೇವಲ ಎರಡು ಗಂಟೆ ನೀರು ಬಿಡುತ್ತಿರುವುದರಿಂದ ಬೆಳೆಗಳಿಗೆ ನೀರಿಲ್ಲದಂತಾಗಿ ರೈತ ತೊಂದರೆಗೆ ಒಳಗಾಗುತ್ತಿದ್ದಾನೆ