• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
₹ 1.94 ಕೋಟಿ ಅವ್ಯವಹಾರ: ಅಂಕೋಲಾಕ್ಕೆ ನಾಳೆ ಸಿಐಡಿ ಅಧಿಕಾರಿಗಳ ತಂಡ
ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಶ ಮಜ್ಜಿಗುಡ್ಡಾ ಅವರಿಂದ ನಡೆದ ಕೋಟ್ಯಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಮುಂದಾಗಿದೆ.
ಮಹಿಳೆಯರು ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ-ಪಿಎಸ್‌ಐ ಸವಿತಾ
ಭಾರತದ ಮೇಲೆ ಆಕ್ರಮಣ ಮಾಡಿ ಲೂಟಿಗೈದು, ಮಹಿಳೆಯರ ಮಾನಹರಣ ಮಾಡಿದ ಔರಂಗಜೇಬ, ಘಜನಿ ಮಹಮ್ಮದ ಇವರೆಲ್ಲರ ವಿರುದ್ಧ ಮಹಿಳೆಯರೇ ಹೋರಾಡಿದ್ದಾರೆ. ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ. ಸಾಧನೆ ಮಾಡುವಲ್ಲಿ ಪುರುಷರು ಹಿಂದೆ ಬಿದ್ದಿದ್ದಾರೆ.
ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳ ಪುನಶ್ಚೇತನ: ಡಾ.ಎಲ್.ಎಚ್. ಮಂಜುನಾಥ
ಸ್ಥಳೀಯರು ಶ್ರಮದಾನ, ಆರ್ಥಿಕ ನೆರವು, ಸಮಯ ದಾನದಿಂದ ರುದ್ರಭೂಮಿ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರು. ವರೆಗೆ ನೆರವನ್ನು ನೀಡಲಾಗುತ್ತದೆ.
ಜ್ಞಾನ ಕ್ಷಿತಿಜ ವಿಸ್ತರಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮ ಪಡಬೇಕು
ವಿದ್ಯಾರ್ಥಿಗಳಿಗೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜವನ್ನು ಪರಿವರ್ತನೆಯ ದಾರಿಯಲ್ಲಿ ತರುವ ಅದ್ಭುತ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ
ಭಾವಸಾರ ಕ್ಷತ್ರಿಯ ಸಮಾಜದ ಸಂಘಟನೆ ಅಗತ್ಯ
ಸಮಾಜದ ಸುಭದ್ರತೆಗೆ ಒಗ್ಗೂಡಿ ಕೆಲಸ ಮಾಡೋಣ. ನಮ್ಮ ರಕ್ಷಣೆ ನಮ್ಮ ಹೊಣೆ. ಆರ್ಥಿಕ ಸಬಲತೆಯೂ ಅತಿ ಮುಖ್ಯ. ಧಾರ್ಮಿಕ ಕಾರ್ಯಗಳ ಮೂಲಕ ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವುದು ಕೂಡ ಅತ್ಯಂತ ಮುಖ್ಯವಾಗಿದೆ
ಸಾಮಾನ್ಯರಿಗೆ ಉನ್ನತ ಸ್ಥಾನ ನೀಡುವ ಪಕ್ಷ ನಮ್ಮದು: ಹಾಲಪ್ಪ ಆಚಾರ
ಪದವಿಗಾಗಿ ಯಾರೂ ಬೆನ್ನತ್ತಿ ಹೋಗಬಾರದು. ಆದರೆ ನಮ್ಮನ್ನು ಹುಡುಕಿಕೊಂಡು ಪದವಿ ಬರಬೇಕು.
ಶರಣರರಿಂದ ಭಕ್ತರ ಸಂಕಷ್ಟ ದೂರ: ರುದ್ರಮುನಿ ಶ್ರೀ
ದೇವರಹಿಪ್ಪರಗಿ: ಶರಣರು ಮಾಡಿದ ಸಾಧನೆ, ಸನ್ಮಾರ್ಗಗಳನ್ನು ಕೇಳುವುದರಿಂದ ಭಕ್ತರ ಹಲವಾರು ಸಂಕಷ್ಟಗಳು ತಾವಾಗಿಯೇ ನಿವಾರಣೆಯಾಗುತ್ತವೆ ಎಂದು ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಪವಾಡ ಪುರುಷ ದೋಟಿಹಾಳದ ಅವಧೂತ ಶುಖಮುನಿ ಸ್ವಾಮೀಜಿ
18ನೇ ಶತಮಾನದಿಂದಲೇ ಅವಧೂತ ಶುಖಮುನಿ ಸ್ವಾಮೀಜಿ ಜೀವಂತ ಇರುವಾಗಲೇ ಜಾತ್ರೆ ಹಾಗೂ ಪಲ್ಲಕ್ಕಿ ಉತ್ಸವ ಆರಂಭಿಸಿದ್ದ ಶ್ರೀಗಳು ಅನೇಕ ಪವಾಡಗಳನ್ನು ಮಾಡುವ ಮೂಲಕ ಮನೆ ಮಾತಾಗಿದ್ದರು.
  • < previous
  • 1
  • ...
  • 12495
  • 12496
  • 12497
  • 12498
  • 12499
  • 12500
  • 12501
  • 12502
  • 12503
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved