ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಳ: ಅಶೋಕ್ ಕುಮಾರ್ ಕೊಡವೂರು
ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ವತಿಯಿಂದ ಯುವನಿಧಿ ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು.
ಡಾ. ಎಚ್.ವಿ. ನಾಗರಾಜ ರಾವ್‌ಗೆ ಸೇಡಿಯಾಪು ಪ್ರಶಸ್ತಿ
ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಯುಪಿಎಂಸಿ: ವೃತ್ತಿ ಆಧಾರಿತ ಕೋರ್ಸ್‌ಗಳ ಮಾಹಿತಿ ಕಾರ್ಯಕ್ರಮ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಅಧ್ಯಯನ ಘಟಕದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್, ಸಿಎಂಎ - ವೃತ್ತಿ ಆಧಾರಿತ ಕೋರ್ಸ್ ಗಳ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಲ್ಲಡ್ಕ: ಕಲಾವಿದ ಚಿ.ರಮೇಶ್ ನುಡಿ ನಮನ, ಗಣ್ಯರಿಂದ ಶ್ರದ್ಧಾಂಜಲಿ
ಹಿರಿಯ ರಂಗಭೂಮಿ ಕಲಾವಿದ ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ವತಿಯಿಂದ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಬಹುಕೋಟಿ ವಂಚಕನ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಿಹಾರದ ಉದ್ಯಮಿಗೆ ಹತ್ತು ಕೋಟಿ ರು. ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ರು. ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಮಂಗಳೂರಿನ ರೋಶನ್ ಸಲ್ದಾನನ ವಿರುದ್ಧ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಿರಿಬಾಗಿಲು ಪ್ರತಿಷ್ಠಾನ: ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳನ ಕಲಾವಿದರ ಶಿಬಿರ
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದರ ಶಿಬಿರ ನಡೆಯಿತು. ಹಿರಿಯ ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.
ಮನೆಗೊಂದು ಗ್ರಂಥಾಲಯ ಕಾರ‍್ಯಕ್ರಮ ಅನುಷ್ಠಾನ: ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆ
ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಮನೆಗೊಂದು ಗ್ರಂಥಾಲಯ ಕಾರ‍್ಯಕ್ರಮ ಅನುಷ್ಟಾನ ಹಾಗೂ ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆ ನೆರವೇರಿತು.
ಮಂಗಳೂರು-ಬೆಂಗಳೂರು ನಡುವೆ ಕೆಎಸ್ಆರ್‌ಟಿಸಿ ಮಧ್ಯಾಹ್ನ ಅಂಬಾರಿ ಸ್ಲೀಪರ್ ಬಸ್ ಸಂಚಾರ ಆರಂಭ
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು-ಬೆಂಗಳೂರು ನಡುವೆ ಹೊಸದಾಗಿ ಐದು ಬಸ್‌ಗಳ ಸಂಚಾರಕ್ಕೆ ಭಾನುವಾರ ಚಾಲನೆ ನೀಡಿದೆ. ಇದರಲ್ಲಿ ಎರಡು ನೂತನ ವೋಲ್ವೋ ಮಲ್ಟಿ ಆ್ಯಕ್ಸಿಲ್ ಸೀಟರ್ 2.0 ಹಾಗೂ ಮೂರು ನೂತನ ಅಂಬಾರಿ ಉತ್ಸವ ಬಸ್‌ಗಳು ಸೇರಿವೆ.
170 ಗಂಟೆ ಭರತನಾಟ್ಯ ಪ್ರದರ್ಶನ: ವಿಶ್ವ ದಾಖಲೆ ಸೃಷ್ಟಿಸಿದ ರೆಮೋನಾ!
ಈ ಹಿಂದೆ ಈ ವಿಶ್ವ ದಾಖಲೆಯು 127 ಗಂಟೆಗಳ ಭರತನಾಟ್ಯ ಪ್ರದರ್ಶನ ನೀಡಿದ ಭಾರತದ ಸೃಷ್ಟಿ ಸುಧೀರ್ ಜಗ್ತಾಪ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಮಂಗಳೂರಿನ ರೆಮೋನಾ ಎವೆಟ್ ಪಿರೇರಾ ಹಿಂದಿಕ್ಕಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಕರಾವಳಿಯಲ್ಲೇ ಉದ್ಯೋಗಸೃಷ್ಟಿಗೆ ಕ್ರಮ: ಡಿಕೆ ಶಿವಕುಮಾರ್
ಕರಾವಳಿ ಪ್ರದೇಶಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಬಳಿಕ ಅಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಯೋಚಿಸುತ್ತೇವೆ. ಹೊಟೆಲ್, ಬ್ಯಾಂಕ್, ಉದ್ಯಮ ವಲಯಕ್ಕೆ ಕರಾವಳಿ ಕೊಡುಗೆ ಅಪಾರ. ಉಡುಪಿ ಪಂಚಾಯತಿ ಒಂದರಲ್ಲೇ ಮೂರು ಮೆಡಿಕಲ್ ಕಾಲೇಜಿದೆ. ಅಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜತೆಗೆ ಅಲ್ಲೇ ಉದ್ಯೋಗ ಸೃಷ್ಟಿಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
< previous
1
...
121
122
123
124
125
126
127
128
129
...
12801
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!